AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishabh Pant: ಟಿ20 ವಿಶ್ವಕಪ್​ ತಂಡದಲ್ಲಿ ಸ್ಥಾನ ಖಚಿತಪಡಿಸಿಕೊಂಡ ರಿಷಭ್ ಪಂತ್

IPL 2024: ಒಂದು ವರ್ಷದ ಬಳಿಕ ಮೈದಾನಕ್ಕಿಳಿದಿರುವ ರಿಷಭ್ ಪಂತ್ ತಮ್ಮ ಹಳೆಯ ಬ್ಯಾಟಿಂಗ್ ವೈಭವನ್ನು ಪ್ರದರ್ಶಿಸುವಲ್ಲಿ ಯಶಸ್ವಿಯಾಗಿದ್ದು, ಇದರ ಫಲವಾಗಿ ಇದೀಗ ಮತ್ತೊಮ್ಮೆ ಟೀಮ್ ಇಂಡಿಯಾದಲ್ಲಿ ಕಾಣಿಸಿಕೊಳ್ಳಲು ಸಜ್ಜಾಗಿ ನಿಂತಿದ್ದಾರೆ. ಅದರಂತೆ ಮುಂಬರುವ ಟಿ20 ವಿಶ್ವಕಪ್ ಮೂಲಕ ಪಂತ್ ರಿಎಂಟ್ರಿ ಕೊಡಲಿರುವುದು ಖಚಿತ.

TV9 Web
| Edited By: |

Updated on: Apr 25, 2024 | 9:53 AM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್-17 ಮುಕ್ತಾಯದ ಬೆನ್ನಲ್ಲೇ ಟಿ20 ವಿಶ್ವಕಪ್ ಶುರುವಾಗಲಿದೆ. ಜೂನ್ 1 ರಿಂದ ಆರಂಭವಾಗಲಿರುವ ಚುಟುಕು ಕ್ರಿಕೆಟ್ ಕದನದಲ್ಲಿ ಟೀಮ್ ಇಂಡಿಯಾ ಪರ ರಿಷಭ್ ಪಂತ್ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ.

1 / 5
2022ರ ಡಿಸೆಂಬರ್​ನಲ್ಲಿ ನಡೆದ ಕಾರು ಅಪಘಾತದ ಬಳಿಕ ರಿಷಭ್ ಪಂತ್ ಒಂದು ವರ್ಷದ ಮೈದಾನದಿಂದ ಹೊರಗುಳಿದಿದ್ದರು. ಇದೀಗ ಐಪಿಎಲ್​ ಮೂಲಕ ಕಂಬ್ಯಾಕ್ ಮಾಡಿರುವ ಪಂತ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುತ್ತಿದ್ದಾರೆ. ಈ ಮೂಲಕ ಆಯ್ಕೆಗಾರರ ಗಮನ ಸೆಳೆಯುವಲ್ಲಿ ಯುವ ದಾಂಡಿಗ ಯಶಸ್ವಿಯಾಗಿದ್ದಾರೆ.

2 / 5
ಈವರೆಗೆ ಆಡಿರುವ 9 ಪಂದ್ಯಗಳಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಆಗಿ ಕಣಕ್ಕಿಳಿದಿರುವ ರಿಷಭ್ ಪಂತ್ 161ರ ಸ್ಟ್ರೈಕ್ ರೇಟ್​ನಲ್ಲಿ 342 ರನ್ ಕಲೆಹಾಕಿದ್ದಾರೆ. ಈ ವೇಳೆ ಮೂರು ಅರ್ಧಶತಕಗಳನ್ನು ಸಹ ಬಾರಿಸಿದ್ದಾರೆ. ಈ ಮೂಲಕ ಮತ್ತೊಮ್ಮೆ ಟೀಮ್ ಇಂಡಿಯಾದ ಕದ ತಟ್ಟಿದ್ದಾರೆ.

3 / 5
ಇತ್ತ ಭರ್ಜರಿ ಪ್ರದರ್ಶನದೊಂದಿಗೆ ರಿಷಭ್ ಪಂತ್ ಐಪಿಎಲ್ 2024ರ ರನ್​ ಸರದಾರರ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದ್ದಾರೆ. ಹಾಗೆಯೇ ಈ ಬಾರಿಯ ಐಪಿಎಲ್​ನಲ್ಲಿ 2 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಏಕೈಕ ವಿಕೆಟ್ ಕೀಪರ್ ಬ್ಯಾಟರ್ ಎನಿಸಿಕೊಂಡಿದ್ದಾರೆ. ಹೀಗಾಗಿ ಟಿ20 ವಿಶ್ವಕಪ್​ಗೆ ವಿಕೆಟ್ ಕೀಪರ್ ಆಗಿ ರಿಷಭ್ ಪಂತ್ ಆಯ್ಕೆ ಖಚಿತ ಎಂದೇ ಹೇಳಬಹುದು.

4 / 5
ಇತ್ತ ರಿಷಭ್ ಪಂತ್ ಆಯ್ಕೆಯಾಗುವುದು ಬಹುತೇಕ ಖಚಿತವಾಗಿರುವುದರಿಂದ, ಕೆಎಲ್ ರಾಹುಲ್, ಧ್ರುವ್ ಜುರೇಲ್ ಹಾಗೂ ಜಿತೇಶ್ ಶರ್ಮಾ​ಗೆ ಟಿ20 ವಿಶ್ವಕಪ್ ತಂಡದಲ್ಲಿ ಚಾನ್ಸ್ ಸಿಗುವುದು ಅನುಮಾನ. ಇನ್ನು ಇಶಾನ್ ಕಿಶನ್ ಹಾಗೂ ಸಂಜು ಸ್ಯಾಮ್ಸನ್ ನಡುವೆ 2ನೇ ವಿಕೆಟ್ ಕೀಪರ್ ಸ್ಥಾನಕ್ಕಾಗಿ ಪೈಪೋಟಿ ಇದ್ದು, ಈ ಇಬ್ಬರಲ್ಲಿ ಯಾರು ಮುಂಬರುವ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡುತ್ತಾರೊ ಅವರಿಗೆ 2ನೆ ವಿಕೆಟ್ ಕೀಪರ್ ಆಗಿ ಭಾರತ ತಂಡದಲ್ಲಿ ಚಾನ್ಸ್ ಸಿಗುವ ಸಾಧ್ಯತೆ ಹೆಚ್ಚಿದೆ.

5 / 5
ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ

ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ

ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ

ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ

25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್

ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್

ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ

ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ

ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ

ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?