AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಪಂತ್ ಪವರ್​: ಐಪಿಎಲ್​ನಲ್ಲಿ ಹೊಸ ಇತಿಹಾಸ ನಿರ್ಮಾಣ

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (IPL​ 2024) 26ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ 167 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 18.1 ಓವರ್​ಗಳಲ್ಲಿ ಗುರಿ ಮುಟ್ಟುವ ಮೂಲಕ 6 ವಿಕೆಟ್​ಗಳ ಗೆಲುವು ದಾಖಲಿಸಿದೆ.

TV9 Web
| Edited By: |

Updated on: Apr 13, 2024 | 12:57 PM

Share
ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (IPL 2024) ಅತೀ ವೇಗವಾಗಿ 3 ಸಾವಿರ ರನ್ ಪೂರೈಸಿದ ಭಾರತೀಯ ಬ್ಯಾಟರ್​ನ ದಾಖಲೆ ರಿಷಭ್ ಪಂತ್ (Rishabh Pant) ಪಾಲಾಗಿದೆ. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದಲ್ಲಿ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಪಂತ್ 24 ಎಸೆತಗಳಲ್ಲಿ 2 ಸಿಕ್ಸ್​ ಹಾಗೂ 4 ಫೋರ್​ಗಳೊಂದಿಗೆ 41 ರನ್ ಬಾರಿಸಿದ್ದರು.

1 / 5
ಈ 41 ರನ್​ಗಳೊಂದಿಗೆ ರಿಷಭ್ ಪಂತ್ ಐಪಿಎಲ್​ನಲ್ಲಿ 3 ಸಾವಿರ ರನ್ ಪೂರೈಸಿದರು. ಈ ಮೂಲಕ ಅತೀ ಕಡಿಮೆ ಎಸೆತಗಳನ್ನು ಎದುರಿಸಿ ಐಪಿಎಲ್​ನಲ್ಲಿ 3000 ರನ್ ಕಲೆಹಾಕಿದ ಭಾರತೀಯ ಬ್ಯಾಟರ್ ಎಂಬ ದಾಖಲೆಯನ್ನು ಪಂತ್ ತಮ್ಮದಾಗಿಸಿಕೊಂಡರು.

2 / 5
ಇದಕ್ಕೂ ಮುನ್ನ ಈ ದಾಖಲೆ ಯೂಸುಫ್ ಪಠಾಣ್ ಹೆಸರಿನಲ್ಲಿತ್ತು. ಐಪಿಎಲ್​ನಲ್ಲಿ ರಾಜಸ್ಥಾನ್ ರಾಯಲ್ಸ್, ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಸನ್​ರೈಸರ್ಸ್ ಹೈದರಾಬಾದ್ ಪರ ಕಣಕ್ಕಿಳಿದಿರುವ ಪಠಾಣ್ ಕೇವಲ 2082 ಎಸೆತಗಳಲ್ಲಿ 3 ಸಾವಿರ ರನ್ ಪೂರೈಸಿ ದಾಖಲೆ ಬರೆದಿದ್ದರು.

3 / 5
ಇದೀಗ ಈ ದಾಖಲೆಯನ್ನು ರಿಷಭ್ ಪಂತ್ ಅಳಿಸಿ ಹಾಕಿದ್ದಾರೆ. 2016 ರಿಂದ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡುತ್ತಿರುವ ಪಂತ್ 2028 ಎಸೆತಗಳನ್ನು ಎದುರಿಸಿ 3000 ರನ್ ಪೂರೈಸಿದ್ದಾರೆ. ಈ ಮೂಲಕ ಐಪಿಎಲ್​ನಲ್ಲಿ ಅತೀ ಕಡಿಮೆ ಎಸೆತಗಳಲ್ಲಿ 3 ಸಾವಿರ ರನ್ ಪೂರೈಸಿದ ಭಾರತೀಯ ಬ್ಯಾಟರ್​ ಎನಿಸಿಕೊಂಡಿದ್ದಾರೆ.

4 / 5
ಹಾಗೆಯೇ ಐಪಿಎಲ್ ಇತಿಹಾಸದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ 3 ಸಾವಿರ ರನ್ ಕಲೆಹಾಕಿದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೂ ರಿಷಭ್ ಪಂತ್ ಪಾತ್ರರಾಗಿದ್ದಾರೆ. ಈ ಮೂಲಕ 16 ಸೀಸನ್​ಗಳಿಂದ ಡೆಲ್ಲಿ ಪರ ಯಾರಿಂದಲೂ ಸಾಧ್ಯವಾಗದ ವಿಶೇಷ ಸಾಧನೆಯನ್ನು ರಿಷಭ್ ಪಂತ್ ಮಾಡಿ ತೋರಿಸಿದ್ದಾರೆ.

5 / 5
Web contact
Web contact

TV9 Kannada

Read More
Follow Us
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ

ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ

ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?

ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು

ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?

‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ

ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!

‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ

ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು

ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ