ಇತ್ತ ರಿಷಭ್ ಪಂತ್ ಆಯ್ಕೆಯಾಗುವುದು ಬಹುತೇಕ ಖಚಿತವಾಗಿರುವುದರಿಂದ, ಕೆಎಲ್ ರಾಹುಲ್ ಹಾಗೂ ಜಿತೇಶ್ ಶರ್ಮಾಗೆ ಟಿ20 ವಿಶ್ವಕಪ್ ತಂಡದಲ್ಲಿ ಚಾನ್ಸ್ ಸಿಗುವುದು ಅನುಮಾನ. ಇನ್ನು ಇಶಾನ್ ಕಿಶನ್ ಹಾಗೂ ಸಂಜು ಸ್ಯಾಮ್ಸನ್ ಮುಂಬರುವ ಪಂದ್ಯಗಳಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರೆ, ಇಬ್ಬರಲ್ಲಿ ಒಬ್ಬರು 2ನೇ ವಿಕೆಟ್ ಆಗಿ ಆಯ್ಕೆಯಾಗಬಹುದು.