AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: ವಾಂಖೆಡೆಯಲ್ಲಿ ಹಿಸ್ಟರಿ ಬರೆದ ಹಿಟ್​ಮ್ಯಾನ್

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಸೀಸನ್ 17 ರಲ್ಲಿ ಮುಂಬೈ ಇಂಡಿಯನ್ಸ್ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ತಮ್ಮ ಆರ್ಭಟವನ್ನು ಮುಂದುವರೆಸಿದ್ದಾರೆ. ಅದ್ಭುತ ಫಾರ್ಮ್​ನಲ್ಲಿರುವ ಹಿಟ್​ಮ್ಯಾನ್ ಆರ್​ಸಿಬಿ ವಿರುದ್ಧ 3 ಸಿಕ್ಸ್​ ಸಿಡಿಸುವ ಮೂಲಕ ವಿಶೇಷ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದು, ಈ ಮೂಲಕ ಈ ಸಾಧನೆ ಮಾಡಿದ 2ನೇ ಭಾರತೀಯ ಎನಿಸಿಕೊಂಡಿದ್ದಾರೆ.

TV9 Web
| Edited By: |

Updated on: Apr 13, 2024 | 7:33 AM

Share
ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಹಿಟ್​ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ (Rohit Sharma) ಭರ್ಜರಿ ಪ್ರದರ್ಶನ ನೀಡುತ್ತಿದ್ದಾರೆ. ಈ ಸ್ಪೋಟಕ ಬ್ಯಾಟಿಂಗ್​ನೊಂದಿಗೆ ಇದೀಗ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಸಹ ತವರು ಮೈದಾನದಲ್ಲಿ ಸಿಕ್ಸರ್​ಗಳ ಸುರಿಮಳೆಗೈಯ್ಯುವ ಮೂಲಕ ಎಂಬುದು ವಿಶೇಷ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 25ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ 8 ವಿಕೆಟ್ ಕಳೆದುಕೊಂಡು 196 ರನ್ ಕಲೆಹಾಕಿತು.

1 / 6
197 ರನ್​ಗಳ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ಪರ ರೋಹಿತ್ ಶರ್ಮಾ 24 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ 38 ರನ್ ಬಾರಿಸಿದ್ದರು. ಈ ಮೂರು ಸಿಕ್ಸರ್​ಗಳೊಂದಿಗೆ ವಾಂಖೆಡೆ ಸ್ಟೇಡಿಯಂನಲ್ಲಿ 100 ಸಿಕ್ಸ್​ಗಳನ್ನು ಬಾರಿಸಿದ ಮೊದಲ ಬ್ಯಾಟರ್ ಎನಿಸಿಕೊಂಡರು.

2 / 6
ಅಲ್ಲದೆ ಒಂದೇ ಸ್ಟೇಡಿಯಂನಲ್ಲಿ 100 ಸಿಕ್ಸ್​​ಗಳನ್ನು ಸಿಡಿಸಿದ 2ನೇ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೂ ಪಾತ್ರರಾದರು. ಇದಕ್ಕೂ ಮುನ್ನ ಇಂತಹದೊಂದು ಅಪರೂಪದ ದಾಖಲೆಯನ್ನು ವಿರಾಟ್ ಕೊಹ್ಲಿ ಬರೆದಿದ್ದಾರೆ.

3 / 6
ಕಿಂಗ್ ಕೊಹ್ಲಿ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇದುವರೆಗೆ 114 ಸಿಕ್ಸ್​ಗಳನ್ನು ಬಾರಿಸಿದ್ದಾರೆ. ಈ ಮೂಲಕ ಒಂದೇ ಸ್ಟೇಡಿಯಂನಲ್ಲಿ ಅತೀ ಹೆಚ್ಚು ಸಿಕ್ಸ್ ಸಿಡಿಸಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದೀಗ ಈ ಪಟ್ಟಿಯಲ್ಲಿ ರೋಹಿತ್ ಶರ್ಮಾ ದ್ವಿತೀಯ ಸ್ಥಾನ ಅಲಂಕರಿಸಿದ್ದಾರೆ.

4 / 6
ಇದೀಗ ರೋಹಿತ್ ಶರ್ಮಾ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ  100 ಸಿಕ್ಸ್​ಗಳನ್ನು ಪೂರೈಸಿದ್ದಾರೆ. ಅಲ್ಲದೆ ಮುಂಬರುವ ಪಂದ್ಯಗಳಲ್ಲಿ 3 ಸಿಕ್ಸ್​ಗಳನ್ನು ಬಾರಿಸಿದರೆ ಟಿ20 ಕ್ರಿಕೆಟ್​ನಲ್ಲಿ 500 ಸಿಕ್ಸರ್​ಗಳನ್ನು ಸಿಡಿಸಿದ ಮೊದಲ ಭಾರತೀಯ ಬ್ಯಾಟರ್ ಎನಿಸಿಕೊಳ್ಳಲಿದ್ದಾರೆ.

5 / 6
ಇನ್ನು ಈ ಪಂದ್ಯದಲ್ಲಿ ಆರ್​ಸಿಬಿ ನೀಡಿದ 197 ರನ್​ಗಳ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡವು 15.3 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 199 ರನ್​ಗಳಿಸಿ, 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಮುಂಬೈ ಇಂಡಿಯನ್ಸ್ ತಂಡವು ಅಂಕಪಟ್ಟಿಯಲ್ಲಿ 7ನೇ ಸ್ಥಾನಕ್ಕೇರಿದೆ.

6 / 6
Follow Us
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ

ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ

ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ

ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್

ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ

ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್

ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ

ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್

BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ

ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ