AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: ಟಿ20 ಕ್ರಿಕೆಟ್​ನಲ್ಲಿ ವಿಶ್ವ ದಾಖಲೆ ಬರೆದ ರೋಹಿತ್ ಶರ್ಮಾ

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) 17ನೇ ಆವೃತ್ತಿಯ ಮೂಲಕ ರೋಹಿತ್ ಶರ್ಮಾ ಟಿ20 ಕ್ರಿಕೆಟ್​ನಲ್ಲಿ 500 ಸಿಕ್ಸ್​ಗಳ ಸಾಧನೆ ಮಾಡಿದ್ದಾರೆ. ಈ ಮೂಲಕ ಕ್ರಿಸ್ ಗೇಲ್ (1056), ಕೀರನ್ ಪೊಲಾರ್ಡ್ (860), ಆ್ಯಂಡ್ರೆ ರಸೆಲ್ (678), ಕಾಲಿನ್ ಮನ್ರೊ (548) ಬಳಿಕ ಈ ಸಾಧನೆ ಮಾಡಿದ 5ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

TV9 Web
| Edited By: |

Updated on: Apr 15, 2024 | 7:29 AM

Share
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ (IPL 2024) 29ನೇ ಪಂದ್ಯದಲ್ಲಿ ರೋಹಿತ್ ಶರ್ಮಾ ಭರ್ಜರಿ ಶತಕ ಸಿಡಿಸಿ ಮಿಂಚಿದ್ದರು. ಚೆನ್ನೈ ಸೂಪರ್ ಕಿಂಗ್ಸ್​ ವಿರುದ್ಧದ ಈ ಪಂದ್ಯದಲ್ಲಿ ಮುಂಬೈ ಪರ ಆರಂಭಿಕನಾಗಿ ಕಣಕ್ಕಿಳಿದ ಹಿಟ್​ಮ್ಯಾನ್ 63 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಹಾಗೂ 11 ಫೋರ್​ಗಳೊಂದಿಗೆ ಅಜೇಯ 105 ರನ್ ಬಾರಿಸಿದ್ದರು.

1 / 6
ಈ ಇನಿಂಗ್ಸ್​ನಲ್ಲಿ ಮೂಡಿಬಂದ 5 ಸಿಕ್ಸ್​ಗಳೊಂದಿಗೆ ಟಿ20 ಕ್ರಿಕೆಟ್​ನಲ್ಲಿ 500+ ಸಿಕ್ಸ್ ಬಾರಿಸಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಅಲ್ಲದೆ ಈ ಸಾಧನೆ ಮಾಡಿದ ವಿಶ್ವದ ಐದನೇ ಬ್ಯಾಟರ್ ಎನಿಸಿಕೊಂಡರು.

2 / 6
ಅಷ್ಟೇ ಅಲ್ಲದೆ ಟಿ20 ಕ್ರಿಕೆಟ್​ನಲ್ಲಿ 1000+ ಫೋರ್ ಹಾಗೂ 500+ ಸಿಕ್ಸ್ ಸಿಡಿಸಿದ 2ನೇ ದಾಂಡಿಗ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡರು. ಇದಕ್ಕೂ ಮುನ್ನ ಇಂತಹದೊಂದು ಸಾಧನೆ ಮಾಡಿದ್ದು ಕ್ರಿಸ್ ಗೇಲ್ ಮಾತ್ರ.

3 / 6
455 ಟಿ20 ಇನಿಂಗ್ಸ್ ಆಡಿರುವ ಕ್ರಿಸ್ ಗೇಲ್ 1132 ಫೋರ್ ಹಾಗೂ 1056 ಸಿಕ್ಸ್​ಗಳನ್ನು ಬಾರಿಸಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಇದೀಗ ಈ ಪಟ್ಟಿಗೆ ರೋಹಿತ್ ಶರ್ಮಾ ಕೂಡ ಸೇರ್ಪಡೆಯಾಗಿದ್ದಾರೆ.

4 / 6
419 ಟಿ20 ಇನಿಂಗ್ಸ್ ಆಡಿರುವ ರೋಹಿತ್ ಶರ್ಮಾ 502 ಸಿಕ್ಸ್ ಹಾಗೂ 1028 ಫೋರ್​ಗಳನ್ನು ಬಾರಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ 1000+ ಫೋರ್ ಹಾಗೂ 500+ ಸಿಕ್ಸ್ ಸಿಡಿಸಿದ ಮೊದಲ ಭಾರತೀಯ ಹಾಗೂ ವಿಶ್ವದ 2ನೇ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದಾರೆ.

5 / 6
ಇನ್ನು ರೋಹಿತ್ ಶರ್ಮಾ ಅವರ ಶತಕದ ಹೊರತಾಗಿಯೂ ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಸೋಲನುಭವಿಸಿತು. ಚೆನ್ನೈ ಸೂಪರ್ ಕಿಂಗ್ಸ್ ನೀಡಿದ 206 ರನ್​ಗಳ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 186 ರನ್ ಕಲೆಹಾಕಿತು. ಈ ಮೂಲಕ 20 ರನ್​ಗಳಿಂದ ಸೋಲೊಪ್ಪಿಕೊಂಡಿತು.

6 / 6
Web contact
Web contact

TV9 Kannada

Read More
Follow Us
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​

ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?

ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು

ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ

ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ

ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!

ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ

ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ

ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ

ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!