AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: ವಿಶೇಷ ದಾಖಲೆ ಬರೆಯುವ ಹೊಸ್ತಿಲಲ್ಲಿ ರೋಹಿತ್ ಶರ್ಮಾ

IPL 2024: ಐಪಿಎಲ್ 2024ರ 33ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್​ ವಿರುದ್ಧ ಕಣಕ್ಕಿಳಿಯುವ ಮೂಲಕ ಮುಂಬೈ ಇಂಡಿಯನ್ಸ್ ತಂಡದ ಆರಂಭಿಕ ಆಟಗಾರ ರೋಹಿತ್ ಶರ್ಮಾ ಮಹೇಂದ್ರ ಸಿಂಗ್ ಧೋನಿ ಹೆಸರಿನಲ್ಲಿರುವ ವಿಶೇಷ ದಾಖಲೆಯೊಂದನ್ನು ಸರಿಗಟ್ಟಲಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಈ ಸಾಧನೆ ಮಾಡಿದ 2ನೇ ಆಟಗಾರ ಎನಿಸಿಕೊಳ್ಳಲಿದ್ದಾರೆ.

TV9 Web
| Edited By: |

Updated on: Apr 18, 2024 | 10:55 AM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17ರ 33ನೇ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ರೋಹಿತ್ ಶರ್ಮಾ (Rohit Sharma) ವಿಶೇಷ ದಾಖಲೆ ಬರೆಯಲಿದ್ದಾರೆ. ಅದು ಕೂಡ 250 ಪಂದ್ಯಗಳ ಮೂಲಕ ಎಂಬುದು ವಿಶೇಷ.

1 / 6
ಅಂದರೆ ಗುರುವಾರ (ಏ.18) ನಡೆಯಲಿರುವ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ ಕಣಕ್ಕಿಳಿದರೆ, ಇಂಡಿಯನ್ ಪ್ರೀಮಿಯರ್ ಲೀಗ್​ ಇತಿಹಾಸದಲ್ಲಿ 250 ಪಂದ್ಯಗಳನ್ನಾಡಿದ 2ನೇ ಆಟಗಾರ ಎನಿಸಿಕೊಳ್ಳಲಿದ್ದಾರೆ.

2 / 6
ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಮಹೇಂದ್ರ ಸಿಂಗ್ ಧೋನಿ. ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರೈಸಿಂಗ್ ಪುಣೆ ಜೈಂಟ್ಸ್ ತಂಡಗಳ ಪರ ಒಟ್ಟು 256 ಪಂದ್ಯಗಳನ್ನಾಡುವ ಮೂಲಕ ಎಂಎಸ್ ಧೋನಿ ಈ ವಿಶೇಷ ದಾಖಲೆ ಬರೆದಿದ್ದಾರೆ.

3 / 6
ಡೆಕ್ಕನ್ ಚಾರ್ಜರ್ಸ್ ಹಾಗೂ ಮುಂಬೈ ಇಂಡಿಯನ್ಸ್ ಪರ ಒಟ್ಟು 249 ಪಂದ್ಯಗಳನ್ನಾಡಿರುವ ರೋಹಿತ್ ಶರ್ಮಾ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿದರೆ 250 ಐಪಿಎಲ್ ಮ್ಯಾಚ್​ಗಳನ್ನಾಡಿದ ವಿಶೇಷ ಸಾಧನೆ ಮಾಡಲಿದ್ದಾರೆ. ಈ ಮೂಲಕ ಧೋನಿ ಬಳಿಕ ಈ ದಾಖಲೆ ಬರೆದ ಎರಡನೇ ಆಟಗಾರ ಎನಿಸಿಕೊಳ್ಳಲಿದ್ದಾರೆ.

4 / 6
ಈ ಪಟ್ಟಿಯಲ್ಲಿ ದಿನೇಶ್ ಕಾರ್ತಿಕ್ ಮೂರನೇ ಸ್ಥಾನದಲ್ಲಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್, ಗುಜರಾತ್ ಲಯನ್ಸ್, ಕೊಲ್ಕತ್ತಾ ನೈಟ್ ರೈಡರ್ಸ್, ಕಿಂಗ್ ಇಲೆವೆನ್ ಪಂಜಾಬ್, ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಡಿಕೆ ಒಟ್ಟು 249 ಪಂದ್ಯಗಳನ್ನಾಡಿದ್ದಾರೆ.

5 / 6
ಹಾಗೆಯೇ ವಿರಾಟ್ ಕೊಹ್ಲಿ ಈ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. ಐಪಿಎಲ್ ಆರಂಭದಿಂದಲೂ ಆರ್​ಸಿಬಿ ಪರ ಮಾತ್ರ ಕಣಕ್ಕಿಳಿಯುತ್ತಿರುವ ವಿರಾಟ್ ಕೊಹ್ಲಿ ಒಟ್ಟು 244 ಪಂದ್ಯಗಳನ್ನಾಡಿದ್ದಾರೆ. ಅಂದರೆ ಈ ಬಾರಿ ಐಪಿಎಲ್​ ಮೂಲಕ ಕಿಂಗ್ ಕೊಹ್ಲಿ ಕೂಡ 250 ಪಂದ್ಯಗಳ ವಿಶೇಷ ಸಾಧಕರ ಪಟ್ಟಿಗೆ ಸೇರ್ಪಡೆಯಾಗಲಿದ್ದಾರೆ.

6 / 6
Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ

ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು

ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್

SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ

ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು

ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್

ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ

ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು

ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ

ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ