Rohit Sharma: ವಿಶೇಷ ದಾಖಲೆ ಬರೆಯುವ ಹೊಸ್ತಿಲಲ್ಲಿ ರೋಹಿತ್ ಶರ್ಮಾ
IPL 2024: ಐಪಿಎಲ್ 2024ರ 33ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಕಣಕ್ಕಿಳಿಯುವ ಮೂಲಕ ಮುಂಬೈ ಇಂಡಿಯನ್ಸ್ ತಂಡದ ಆರಂಭಿಕ ಆಟಗಾರ ರೋಹಿತ್ ಶರ್ಮಾ ಮಹೇಂದ್ರ ಸಿಂಗ್ ಧೋನಿ ಹೆಸರಿನಲ್ಲಿರುವ ವಿಶೇಷ ದಾಖಲೆಯೊಂದನ್ನು ಸರಿಗಟ್ಟಲಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಈ ಸಾಧನೆ ಮಾಡಿದ 2ನೇ ಆಟಗಾರ ಎನಿಸಿಕೊಳ್ಳಲಿದ್ದಾರೆ.