IPL 2024: ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್) ಮೂರನೇ ಪಂದ್ಯದಲ್ಲಿ ಕೆಕೆಆರ್ ವೇಗಿ ಮಯಾಂಕ್ ಅಗರ್ವಾಲ್ ಅವರನ್ನು ಔಟ್ ಮಾಡಿ ಫ್ಲೈಯಿಂಗ್ ಕಿಸ್ ನೀಡಿದ್ದರು. ಇದೇ ಮಾದರಿಯಲ್ಲಿ ಕಿಸ್ ನೀಡುವ ಮೂಲಕ ರೋಹಿತ್ ಶರ್ಮಾ ಮಯಾಂಕ್ ಅಗರ್ವಾಲ್ ಅವರನ್ನು ಕಾಲೆಳೆದಿದ್ದಾರೆ. ಇದೀಗ ಹಿಟ್ಮ್ಯಾನ್ ಅವರ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.