Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: RCB ವಿರುದ್ಧ ಅಬ್ಬರಿಸುವ ಶಿವಂ ದುಬೆ: ಇದಕ್ಕೆ ಸಾಕ್ಷಿ ಈ ಅಂಕಿ ಅಂಶಗಳು

IPL 2024: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ಆಟಗಾರ ಶಿವಂ ದುಬೆ ಆರ್​ಸಿಬಿ ವಿರುದ್ಧ ಭರ್ಜರಿ ಪ್ರದರ್ಶನ ನೀಡುತ್ತಾ ಬಂದಿದ್ದಾರೆ. ಇದೀಗ ಈ ಬಾರಿಯ ಐಪಿಎಲ್​ನಲ್ಲೂ ಅದು ಮುಂದುವರೆದಿದೆ. ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಸೀಸನ್ 17 ರ ಮೊದಲ ಪಂದ್ಯದಲ್ಲೇ ಆರ್​ಸಿಬಿ ವಿರುದ್ಧ ಸೆಟೆದು ನಿಲ್ಲುವ ಮೂಲಕ ದುಬೆ ತಮ್ಮ ಫಾರ್ಮ್ ಪ್ರದರ್ಶಿಸಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on:Mar 23, 2024 | 1:15 PM

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದಿಂದ ಹೊರಹೋದ ಆಟಗಾರರು ಆರ್​ಸಿಬಿ ವಿರುದ್ಧ ಅಬ್ಬರಿಸುತ್ತಾರೆಂಬ ಮಾತಿದೆ. ಈ ಮಾತಿಗೆ ಸಾಕ್ಷಿಯಾಗಿ ನಿಂತಿದ್ದಾರೆ ಶಿವಂ ದುಬೆ (Shivam Dube). ಏಕೆಂದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಿಂದ ಹೊರಬಿದ್ದ ಬಳಿಕ ದುಬೆ ಭರ್ಜರಿ ಪ್ರದರ್ಶನ ನೀಡುತ್ತಿದ್ದಾರೆ. ಅದರಲ್ಲೂ ಆರ್​ಸಿಬಿ ವಿರುದ್ಧವೇ ಅಬ್ಬರಿಸುತ್ತಿದ್ದಾರೆ.

1 / 6
ಶಿವಂ ದುಬೆಯನ್ನು ಐಪಿಎಲ್​ಗೆ ಪರಿಚಯಿಸಿದ್ದು ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ. 2019 ರಲ್ಲಿ ಆರ್​ಸಿಬಿ ದುಬೆಯನ್ನು 5 ಕೋಟಿ ರೂ. ನೀಡಿ ಖರೀದಿಸಿತ್ತು. ಅದರಂತೆ 2019 ಮತ್ತು 2020 ರಲ್ಲಿ ಆರ್​ಸಿಬಿ ಪರ 15 ಪಂದ್ಯಗಳನ್ನಾಡಿದ್ದ ಶಿವಂ ದುಬೆ ಕೇವಲ 169 ರನ್​ ಕಲೆಹಾಕಲಷ್ಟೇ ಶಕ್ತರಾಗಿದ್ದರು. ಹೀಗಾಗಿ ಅವರನ್ನು ತಂಡದಿಂದ ಕೈ ಬಿಡಲಾಗಿತ್ತು.

2 / 6
ಆ ಬಳಿಕ 2021 ರಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಆಡಿದ್ದ ದುಬೆ ಈಗ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಭಾಗವಾಗಿದ್ದಾರೆ. ಇದೀಗ ಸಿಎಸ್​ಕೆ ತಂಡದ ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ಶಕ್ತಿಯಾಗಿ​ ಗುರುತಿಸಿಕೊಂಡಿದ್ದಾರೆ. ಅದರಲ್ಲೂ ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ದುಬೆ ಕಡೆಯಿಂದ ಭರ್ಜರಿ ಪ್ರದರ್ಶನ ಮೂಡಿಬರುತ್ತಿದೆ. ಇದಕ್ಕೆ ಸಾಕ್ಷಿ ಈ ಅಂಕಿ ಅಂಶಗಳು.

3 / 6
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಿಂದ ಹೊರಬಿದ್ದ ಬಳಿಕ ಆರ್​ಸಿಬಿ ವಿರುದ್ಧ ಶಿವಂ ದುಬೆ ಇದುವರೆಗೆ 4 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ ಒಂದು ಪಂದ್ಯದಲ್ಲಿ 32 ಎಸೆತಗಳಲ್ಲಿ 46 ರನ್ ಬಾರಿಸಿದರೆ, ಮತ್ತೊಂದು ಪಂದ್ಯದಲ್ಲಿ 46 ಎಸೆತಗಳಲ್ಲಿ ಅಜೇಯ 95 ರನ್ ಚಚ್ಚಿದ್ದರು. ಇನ್ನು ಮೂರನೇ ಪಂದ್ಯದಲ್ಲಿ 27 ಎಸೆತಗಳಲ್ಲಿ 52 ರನ್ ಬಾರಿಸಿದ್ದರು.

4 / 6
ಇದೀಗ ಐಪಿಎಲ್ 2024 ರ ಮೊದಲ ಪಂದ್ಯದಲ್ಲೂ 28 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ ಅಜೇಯ 34 ರನ್ ಬಾರಿಸಿದ್ದಾರೆ. ಅಂದರೆ ಆರ್​ಸಿಬಿ ವಿರುದ್ಧದ 4 ಪಂದ್ಯಗಳಿಂದ ಶಿವಂ ದುಬೆ ಒಟ್ಟು 227 ರನ್ ಕಲೆಹಾಕಿದ್ದಾರೆ. ಅದು ಕೂಡ 170.68 ರ ಸ್ಟ್ರೈಕ್ ರೇಟ್​ನಲ್ಲಿ ಎಂಬುದು ವಿಶೇಷ.

5 / 6
ಅಂದರೆ ಆರ್​ಸಿಬಿ ಪಾಲಿಗೆ ಮಾಜಿ ಆಟಗಾರ ಕಂಟಕವಾಗಿ ಪರಿಣಮಿಸುತ್ತಿರುವುದಂತು ಸತ್ಯ. ಇದಕ್ಕೆ ಸಾಕ್ಷಿಯೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಶಿವಂ ದುಬೆ 113.50 ಸರಾಸರಿಯಲ್ಲಿ ರನ್ ಕಲೆಹಾಕಿರುವುದು.

6 / 6

Published On - 11:59 am, Sat, 23 March 24

Follow us
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ

‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು

ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ

ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ

ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ

ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ

ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ

ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ

ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ

ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ