Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಕಿಂಗ್ ಕೊಹ್ಲಿ ಜೊತೆ ಟಗರು ಪುಟ್ಟಿಯ ಗೆಲುವಿನ ನಗು

IPL 2024 RCB vs CSK: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) 68ನೇ ಪಂದ್ಯದಲ್ಲಿ ಸಿಎಸ್​ಕೆ ತಂಡಕ್ಕೆ ಸೋಲುಣಿಸಿ ಆರ್​ಸಿಬಿ ಪ್ಲೇಆಫ್ ಹಂತಕ್ಕೇರಿದೆ. ಅದರಂತೆ ಮೇ 22 ರಂದು ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಎಲಿಮಿನೇಟರ್ ಪಂದ್ಯದಲ್ಲಿ ಆರ್​ಸಿಬಿ ರಾಜಸ್ಥಾನ್ ರಾಯಲ್ಸ್ ಅಥವಾ ಸನ್​ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಲಿದೆ.

ಝಾಹಿರ್ ಯೂಸುಫ್
|

Updated on:May 19, 2024 | 2:07 PM

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 68ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಆರ್​ಸಿಬಿ ತಂಡ ಪ್ಲೇಆಫ್​ಗೆ ಎಂಟ್ರಿ ಕೊಟ್ಟಿದೆ. ಈ ಅಮೋಘ ಗೆಲುವಿನ ಖುಷಿಯಲ್ಲಿದ್ದ ಆರ್​ಸಿಬಿ ಮಹಿಳಾ ತಂಡದ ಆಟಗಾರ್ತಿ ಶ್ರೇಯಾಂಕ ಪಾಟೀಲ್ ವಿರಾಟ್ ಕೊಹ್ಲಿ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ.

1 / 6
ಕೇವಲ ಒಂದು ಪರ್ಸೆಂಟ್ ಮಾತ್ರ ಅವಕಾಶವಿದ್ದರೂ, ಕೆಲವೊಮ್ಮೆ ಅದುವೇ ಸಾಕುತ್ತದೆ... ಈ ಹಿಂದೆ ವಿರಾಟ್ ಕೊಹ್ಲಿ ಆರ್​ಸಿಬಿ ಮಹಿಳಾ ತಂಡವನ್ನು ಹುರಿದುಂಬಿಸಲು ಹೇಳಿದ್ದ ಈ ಲೈನ್​ಗಳೊಂದಿಗೆ ಶ್ರೇಯಾಂಕ ಪಾಟೀಲ್ ಇದೀಗ ಕಿಂಗ್ ಕೊಹ್ಲಿ ಜೊತೆಗಿನ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

2 / 6
ವಿರಾಟ್ ಕೊಹ್ಲಿ ಜೊತೆಗಲ್ಲದೆ, ಬಿಗ್ ಶೋ ಖ್ಯಾತಿಯ ಗ್ಲೆನ್ ಮ್ಯಾಕ್ಸ್​ವೆಲ್ ಜೊತೆಗೂ ಕರುನಾಡ ಕುವರಿ ಸ್ಮೈಲ್ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ. ಈ ಮೂಲಕ ಆರ್​ಸಿಬಿ ಗೆಲುವನ್ನು ಸಖತ್ತಾಗೇ ಸಂಭ್ರಮಿಸಿದ್ದಾರೆ.

3 / 6
ಹಾಗೆಯೇ ವಿರಾಟ್ ಕೊಹ್ಲಿಯ ಪತ್ನಿ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಜೊತೆಗೂ ಟಗರು ಪುಟ್ಟಿ ಖ್ಯಾತಿಯ ಶ್ರೇಯಾಂಕ ಪಾಟೀಲ್ ಪೋಸ್ ನೀಡಿದ್ದು, ಈ ಫೋಟೋ ಕೂಡ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

4 / 6
ಆರ್​ಸಿಬಿ ತಂಡದ ಅಪ್ಪಟ ಅಭಿಮಾನಿಯಾಗಿರುವ ಕರುನಾಡ ಕುವರಿ ಶ್ರೇಯಾಂಕ ಪಾಟೀಲ್, ಈ ಬಾರಿಯ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇದೀಗ ಆರ್​ಸಿಬಿ ಪುರುಷರ ತಂಡ ಕಲ್ ಗೆಲ್ಲುವುದನ್ನು ಎದುರು ನೋಡುತ್ತಿದ್ದಾರೆ.

5 / 6
ಇನ್ನು ಆರ್​ಸಿಬಿ-ಸಿಎಸ್​ಕೆ ನಡುವಣ ಪಂದ್ಯ ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡದ ನಾಯಕಿ ಸ್ಮೃತಿ ಮಂಧಾನ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮಹಿಳಾ ತಂಡದ ಆಟಗಾರ್ತಿ ಜೆಮಿಯಾ ರೊಡ್ರಿಗಸ್ ಕೂಡ ಸ್ಟೇಡಿಯಂನಲ್ಲಿ ಕಾಣಿಸಿಕೊಂಡಿದ್ದರು.

6 / 6

Published On - 2:04 pm, Sun, 19 May 24

Follow us
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್

ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ

ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ

ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ

ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...

ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?

ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್

ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​

ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ

ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ