Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಗಿಲ್​ ಗಿಲಕ್​ಗೆ ಕಿಂಗ್ ಕೊಹ್ಲಿ ದಾಖಲೆ ಉಡೀಸ್

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17 ರಲ್ಲಿ ಗುಜರಾತ್ ಟೈಟಾನ್ಸ್ ತಂಡದ ನಾಯಕನಾಗಿ ಕಣಕ್ಕಿಳಿಯುತ್ತಿರುವ ಶುಭ್​ಮನ್ ಗಿಲ್ ವಿಶೇಷ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಅದು ಸಹ ರನ್​ಗಳ ಸರದಾರ ಎನಿಸಿಕೊಂಡಿರುವ ವಿರಾಟ್ ಕೊಹ್ಲಿಯ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

TV9 Web
| Updated By: ಝಾಹಿರ್ ಯೂಸುಫ್

Updated on: Apr 13, 2024 | 9:08 AM

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17ರ 24ನೇ ಪಂದ್ಯದ ಮೂಲಕ ಶುಭ್​ಮನ್ ಗಿಲ್ (Shubman Gill) ವಿಶೇಷ ದಾಖಲೆ ಬರೆದಿದ್ದಾರೆ. ಅದು ಕೂಡ ದಾಖಲೆಗಳ ಸರದಾರ ವಿರಾಟ್ ಕೊಹ್ಲಿಯ ಸಾರ್ವಕಾಲಿಕ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. ಆ ದಾಖಲೆ ಯಾವುದು ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...

1 / 6
ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ 44 ಎಸೆತಗಳನ್ನು ಎದುರಿಸಿದ ಶುಭ್​ಮನ್ ಗಿಲ್ 2 ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ 72 ರನ್ ಬಾರಿಸಿದ್ದರು. ಈ ಅರ್ಧಶತಕದೊಂದಿಗೆ ಗಿಲ್ ಐಪಿಎಲ್​ನಲ್ಲಿ 3000 ರನ್ ಪೂರೈಸಿದ್ದಾರೆ.

2 / 6
ಈ ಮೂಲಕ ಐಪಿಎಲ್ ಇತಿಹಾಸದಲ್ಲಿ 3 ಸಾವಿರ ರನ್ ಪೂರೈಸಿದ ಅತೀ ಕಿರಿಯ ಬ್ಯಾಟರ್ ಎಂಬ ದಾಖಲೆಯನ್ನು ಶುಭ್​ಮನ್ ಗಿಲ್ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ವಿಶೇಷ ದಾಖಲೆ ವಿರಾಟ್ ಕೊಹ್ಲಿಯ ಹೆಸರಿನಲ್ಲಿತ್ತು.

3 / 6
ವಿರಾಟ್ ಕೊಹ್ಲಿ ತಮ್ಮ 26ನೇ ವಯಸ್ಸಿನಲ್ಲಿ (26 ವರ್ಷ, 186 ದಿನಗಳು) ಈ ಸಾಧನೆ ಮಾಡಿದ್ದರು. ಈ ಮೂಲಕ ಐಪಿಎಲ್​ನಲ್ಲಿ ಅತೀ ವೇಗವಾಗಿ 3 ಸಾವಿರ ರನ್ ಪೂರೈಸಿದ ಅತ್ಯಂತ ಕಿರಿಯ ಬ್ಯಾಟರ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದರು.

4 / 6
ಇದೀಗ ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ ಹೆಸರಿನಲ್ಲಿದ್ದ ಈ ದಾಖಲೆಯನ್ನು ಅಳಿಸಿ ಹಾಕಿದ್ದಾರೆ. 24ನೇ ವಯಸ್ಸಿನಲ್ಲಿಯೇ (24 ವರ್ಷ,  215 ದಿನಗಳು) 3000 ರನ್ ಕಲೆಹಾಕುವ ಮೂಲಕ ಗುಜರಾತ್ ಟೈಟಾನ್ಸ್ ತಂಡದ ನಾಯಕ ಐಪಿಎಲ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

5 / 6
ಹಾಗೆಯೇ ಐಪಿಎಲ್​ನಲ್ಲಿ ಅತೀ ಕಡಿಮೆ ಇನಿಂಗ್ಸ್​ಗಳಲ್ಲಿ 3 ಸಾವಿರ ರನ್ ಕಲೆಹಾಕಿದ 2ನೇ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ 80 ಇನಿಂಗ್ಸ್​ಗಳ ಮೂಲಕ 3 ಸಾವಿರ ರನ್ ಕಲೆಹಾಕಿದ ಕೆಎಲ್ ರಾಹುಲ್ ಅಗ್ರಸ್ಥಾನದಲ್ಲಿದ್ದರೆ, 94 ಇನಿಂಗ್ಸ್​ಗಳಲ್ಲಿ 3000 ರನ್ ಪೇರಿಸಿರುವ ಶುಭ್​ಮನ್ ಗಿಲ್ ದ್ವಿತೀಯ ಸ್ಥಾನದಲ್ಲಿದ್ದಾರೆ.

6 / 6
Follow us
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ

ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ

ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ

ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ

ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ

ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ

ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ

ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್

ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ

ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ