AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: SRH ಪವರ್​ಫುಲ್ ದಾಖಲೆ

IPL 2024 DC vs SRH: ಇಂಡಿಯನ್ ಪ್ರೀಮಿಯರ್ ಲೀಗ್​ (ಐಪಿಎಲ್ 2024) ಸೀಸನ್ 17 ರಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಎಸ್​ಆರ್​ಹೆಚ್ ತಂಡವು 266 ರನ್​ ಕಲೆಹಾಕಿತು. ಈ ಬೃಹತ್ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 199 ರನ್​ಗಳಿಗೆ ಆಲೌಟ್ ಆಗುವ ಮೂಲಕ 67 ರನ್​ಗಳಿಂದ ಸೋಲೊಪ್ಪಿಕೊಂಡಿದೆ.

TV9 Web
| Edited By: |

Updated on: Apr 21, 2024 | 7:35 AM

Share
ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 35ನೇ ಪಂದ್ಯದಲ್ಲಿ ಬಿರುಗಾಳಿ ಬ್ಯಾಟಿಂಗ್ ಪ್ರದರ್ಶಿಸಿ ಸನ್​ರೈಸರ್ಸ್ ಹೈದರಾಬಾದ್ ತಂಡ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಎಸ್​ಆರ್​ಹೆಚ್ ತಂಡಕ್ಕೆ ಆರಂಭಿಕರಾದ ಟ್ರಾವಿಸ್ ಹೆಡ್ ಹಾಗೂ ಅಭಿಷೇಕ್ ಶರ್ಮಾ ಸ್ಪೋಟಕ ಆರಂಭ ಒದಗಿಸಿದ್ದರು.

1 / 5
ಮೊದಲ ಓವರ್​ನಲ್ಲಿ 19 ರನ್​ ಸಿಡಿಸಿದ ಜೋಡಿ, 2ನೇ ಓವರ್​ನಲ್ಲಿ ಕಲೆಹಾಕಿದ್ದು 21 ರನ್​ಗಳು. ಇನ್ನು 3ನೇ 22 ರನ್​ ಚಚ್ಚುವ ಮೂಲಕ 60 ರನ್​ಗಳ ಗಡಿದಾಟಿಸಿದರು. ಹಾಗೆಯೇ ಓವರ್​ನಲ್ಲಿ 21 ರನ್ ಹಾಗೂ 5ನೇ ಓವರ್​ನಲ್ಲಿ 20 ರನ್ ಸಿಡಿಸಿದರು.

2 / 5
ಈ ಮೂಲಕ ಕೇವಲ 5 ಓವರ್​ಗಳಲ್ಲಿ ತಂಡದ ಮೊತ್ತವನ್ನು 103 ಕ್ಕೆ ತಂದು ನಿಲ್ಲಿಸಿದರು. ಇದು ಐಪಿಎಲ್​ ಇತಿಹಾಸದಲ್ಲಿ ಮೂಡಿಬಂದ ಅತ್ಯಂತ ವೇಗದ ಶತಕ ಎಂಬುದು ವಿಶೇಷ. ಅಂದರೆ ಐಪಿಎಲ್​ನಲ್ಲಿ 5 ಓವರ್​ಗಳಲ್ಲಿ ಶತಕ ಪೂರೈಸಿದ ಮೊದಲ ತಂಡ ಎಂಬ ಹೆಗ್ಗಳಿಕೆ ಸನ್​ರೈಸರ್ಸ್ ಹೈದರಾಬಾದ್ ತಂಡದ ಪಾಲಾಗಿದೆ.

3 / 5
ಹಾಗೆಯೇ ಪವರ್​ಪ್ಲೇನಲ್ಲಿ ಅತೀ ಹೆಚ್ಚು ರನ್​ ಕಲೆಹಾಕಿದ ವಿಶ್ವ ದಾಖಲೆ ದಾಖಲೆಯನ್ನು ಕೂಡ ಸನ್​ರೈಸರ್ಸ್ ಹೈದರಾಬಾದ್ ನಿರ್ಮಿಸಿದೆ. ಇದಕ್ಕೂ ಮುನ್ನ ಈ ದಾಖಲೆ ನಾಟಿಂಗ್​ಹ್ಯಾಮ್​ಶೈರ್ ತಂಡದ ಹೆಸರಿನಲ್ಲಿತ್ತು. 2017 ರಲ್ಲಿ ಡರ್ಹಾಮ್ ವಿರುದ್ಧ ನಾಟಿಂಗ್​​ಹ್ಯಾಮ್​ಶೈರ್ 6 ಓವರ್​ಗಳಲ್ಲಿ 106 ರನ್ ಬಾರಿಸಿ ದಾಖಲೆ ಬರೆದಿದ್ದರು. ಇದೀಗ ಈ ದಾಖಲೆಯನ್ನು ಎಸ್​ಆರ್​ಹೆಚ್ ಬ್ಯಾಟರ್​ಗಳು ಉಡೀಸ್ ಮಾಡಿದ್ದಾರೆ.

4 / 5
ಇದೀಗ ಟ್ರಾವಿಸ್ ಹೆಡ್ ಹಾಗೂ ಅಭಿಷೇಕ್ ಶರ್ಮಾ ಅಬ್ಬರದೊಂದಿಗೆ ಪವರ್​ಪ್ಲೇನಲ್ಲಿ 125 ರನ್ ಬಾರಿಸಿ ಸನ್​ರೈಸರ್ಸ್ ಹೈದರಾಬಾದ್ ತಂಡ ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಪವರ್​ಪ್ಲೇನಲ್ಲಿ ಸಿಡಿಲಬ್ಬರದ ಬ್ಯಾಟಿಂಗ್​ ಪ್ರದರ್ಶಿಸಿ 2 ದಾಖಲೆಗಳನ್ನು ತಮ್ಮದಾಗಿಸಿಕೊಳ್ಳುವಲ್ಲಿ ಎಸ್​ಆರ್​ಹೆಚ್ ತಂಡ ಯಶಸ್ವಿಯಾಗಿದೆ.

5 / 5
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು

ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ

ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?

ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ

ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ

ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!

ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್