IPL 2024: ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಸುರೇಶ್ ರೈನಾ..?

Suresh Raina: ಸುರೇಶ್ ರೈನಾ ಐಪಿಎಲ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಲಯನ್ಸ್ ಪರ ಆಡಿದ್ದಾರೆ. ಈ ವೇಳೆ ಒಟ್ಟು 205 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ರೈನಾ ಒಂದು ಶತಕ ಹಾಗೂ 39 ಅರ್ಧಶತಗಳನ್ನು ಒಳಗೊಂಡಂತೆ ಒಟ್ಟು 5,528 ರನ್​ಗಳಿಸಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on: Dec 28, 2023 | 9:57 AM

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-17 ಮೂಲಕ ಸುರೇಶ್ ರೈನಾ ಹೊಸ ಇನಿಂಗ್ಸ್ ಆರಂಭಿಸಲಿದ್ದಾರೆ ಎಂದು ವರದಿಯಾಗಿದೆ. ಅದು ಕೂಡ ಲಕ್ನೋ ಸೂಪರ್ ಜೈಂಟ್ಸ್ ಪರ ಎಂಬುದು ವಿಶೇಷ. ಆದರೆ ಈ ಬಾರಿ ಆಟಗಾರನಾಗಿ ಅಲ್ಲ ಎಂಬುದಷ್ಟೇ ಇಲ್ಲಿ ವ್ಯತ್ಯಾಸ.

1 / 5
ಅಂದರೆ ಐಪಿಎಲ್ 2024 ರಲ್ಲಿ ಸುರೇಶ್ ರೈನಾ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮೆಂಟರ್​ ಆಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. 2021 ರ ಬಳಿಕ ಐಪಿಎಲ್​ನಿಂದ ದೂರವಾಗಿದ್ದ ರೈನಾ ಇದೀಗ ಹೊಸ ಪಾತ್ರದೊಂದಿಗೆ ಮತ್ತೆ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

2 / 5
ಏಕೆಂದರೆ 2022 ಮತ್ತು 2023 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮೆಂಟರ್ ಆಗಿದ್ದ ಗೌತಮ್ ಗಂಭೀರ್ ಇದೀಗ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಸೇರಿಸಿಕೊಂಡಿದ್ದಾರೆ. ಅತ್ತ LSG ತಂಡದ ಮೆಂಟರ್ ಹುದ್ದೆ ಖಾಲಿಯಿದ್ದು. ಹೀಗಾಗಿ ಲಕ್ನೋ ಫ್ರಾಂಚೈಸಿಯು ಉತ್ತರ ಪ್ರದೇಶ ಮೂಲದ ರೈನಾ ಅವರನ್ನು ಮಾರ್ಗದರ್ಶಕರಾಗಿ ನೇಮಿಸಿಕೊಳ್ಳುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

3 / 5
ಇದಾಗ್ಯೂ ಆಟಗಾರನಾಗಿ ಐಪಿಎಲ್​ಗೆ ಎಂಟ್ರಿ ಕೊಡಲು ರೈನಾಗೆ ಅವಕಾಶವಿಲ್ಲ. ಏಕೆಂದರೆ ಸುರೇಶ್ ರೈನಾ ಈಗಾಗಲೇ ಬಿಸಿಸಿಐಯಿಂದ ಎನ್​ಒಸಿ ಪಡೆದು ಇತರೆ ಲೀಗ್​ಗಳಲ್ಲಿ ಕಾಣಿಸಿಕೊಂಡಿದ್ದಾರೆ. ಬಿಸಿಸಿಐ ನಿಯಮದ ಪ್ರಕಾರ ಇತರೆ ಲೀಗ್​ನಲ್ಲಿ ಕಾಣಿಸಿಕೊಂಡ ಭಾರತೀಯರಿಗೆ ಐಪಿಎಲ್​ನಲ್ಲಿ ಅವಕಾಶವಿಲ್ಲ. ಇದೇ ಕಾರಣದಿಂದ 2022 ರಿಂದ ಅವರು ಐಪಿಎಲ್​ನಲ್ಲಿ ಕಾಣಿಸಿಕೊಳ್ಳುತ್ತಿಲ್ಲ. ಇದೀಗ ಮೆಂಟರ್ ಹುದ್ದೆಯೊಂದಿಗೆ ಸುರೇಶ್ ರೈನಾ ಐಪಿಎಲ್​ಗೆ ಮರಳಲಿದ್ದಾರಾ ಕಾದು ನೋಡಬೇಕಿದೆ.

4 / 5
ಅಂದಹಾಗೆ ಸುರೇಶ್ ರೈನಾ ಐಪಿಎಲ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಲಯನ್ಸ್ ಪರ ಆಡಿದ್ದಾರೆ. ಈ ವೇಳೆ ಒಟ್ಟು 205 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ರೈನಾ ಒಂದು ಶತಕ ಹಾಗೂ 39 ಅರ್ಧಶತಗಳನ್ನು ಒಳಗೊಂಡಂತೆ ಒಟ್ಟು 5,528 ರನ್​ಗಳಿಸಿದ್ದರು.

5 / 5
Follow us
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ

‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ

ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ

ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ

ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್

ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್

‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್

ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು

ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ

ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್