ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17 ಕ್ಕಾಗಿ 8 ತಂಡಗಳು ನೂತನ ಜೆರ್ಸಿಯನ್ನು ಅನಾವರಣಗೊಳಿಸಿದೆ. ಈ ಎಂಟು ತಂಡಗಳಲ್ಲಿ 6 ತಂಡಗಳು ಈ ಹಿಂದಿನ ಜೆರ್ಸಿ ಬಣ್ಣವನ್ನೇ ಮುಂದುವರೆಸಿದರೆ, ಸನ್ರೈಸರ್ಸ್ ಹೈದರಾಬಾದ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಮಾತ್ರ ಹೊಸ ವಿನ್ಯಾಸದ ಜೆರ್ಸಿಯೊಂದಿಗೆ ಕಣಕ್ಕಿಳಿಯಲಿದೆ. ಅದರಂತೆ 8 ತಂಡಗಳ ನೂತನ ಜೆರ್ಸಿ ವಿನ್ಯಾಸ ಈ ಕೆಳಗಿನಂತಿದೆ...