AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಅಹಮದಾಬಾದ್​ನಲ್ಲಿ RCB ಗೆ ಭವ್ಯ ಸ್ವಾಗತ

IPL 2024 RCB vs RR: ಐಪಿಎಲ್​ ಇತಿಹಾಸದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಒಟ್ಟು 31 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಆರ್​ಸಿಬಿ 15 ಬಾರಿ ಜಯ ಸಾಧಿಸಿದೆ. ಹಾಗೆಯೇ ರಾಜಸ್ಥಾನ್ ರಾಯಲ್ಸ್ 13 ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದೆ. ಹೀಗಾಗಿ ಈ ಬಾರಿಯ ಎಲಿಮಿನೇಟರ್ ಪಂದ್ಯದಲ್ಲೂ ರಣರೋಚಕ ಹೋರಾಟವನ್ನು ನಿರೀಕ್ಷಿಸಬಹುದು.

ಝಾಹಿರ್ ಯೂಸುಫ್
|

Updated on: May 21, 2024 | 7:52 AM

Share
ಇಂಡಿಯನ್ ಪ್ರೀಮಿಯರ್ ಲೀಗ್​​ (IPL 2024) ಸೀಸನ್ 17 ರ ಎಲಿಮಿನೇಟರ್ ಪಂದ್ಯವಾಡಲು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇದೀಗ ಅಹಮದಾಬಾದ್​ಗೆ ಬಂದಿಳಿದಿದೆ. ಮೇ 22 ರಂದು ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ನಿರ್ಣಾಯಕ ಪಂದ್ಯದಲ್ಲಿ ಆರ್​ಸಿಬಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಎದುರಿಸಲಿದೆ.

1 / 5
ಈ ಪಂದ್ಯಕ್ಕಾಗಿ ಅಹಮದಾಬಾದ್​ಗೆ ಬಂದಿಳಿದ ಆರ್​ಸಿಬಿ ಆಟಗಾರರನ್ನು ಭವ್ಯವಾಗಿ ಸ್ವಾಗತಿಸಲಾಯಿತು. ಆಟಗಾರರು ಹೋಟೆಲ್​ಗೆ ಬರುತ್ತಿದ್ದಂತೆ ಸಾಂಪ್ರದಾಯಿಕ ರೀತಿಯಲ್ಲಿ ತಿಲಕವಿಟ್ಟು, ಪಟ್ಟಾ ನೀಡಿ, ಪುಷ್ಪಾರ್ಚನೆ ಮಾಡುವ ಮೂಲಕ ಸ್ವಾಗತ ಕೋರಲಾಯಿತು.

2 / 5
ಇದೀಗ ಆರ್​ಸಿಬಿ ಆಟಗಾರರನ್ನು ಸ್ವಾಗತಿಸಿದ ಪರಿಯ ಫೋಟೋಗಳನ್ನು ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ಹಂಚಿಕೊಳ್ಳಲಾಗಿದೆ. ಆದರೆ ಈ ಫೋಟೋದಲ್ಲಿ ವಿರಾಟ್ ಕೊಹ್ಲಿ ಎಲ್ಲಿಯೂ ಕಾಣಿಸಿಕೊಂಡಿಲ್ಲ.

3 / 5
ಆರ್‌ಸಿಬಿ ನಾಯಕ ಫಾಫ್ ಡು ಪ್ಲೆಸಿಸ್, ಮಯಾಂಕ್ ಡಾಗರ್, ಮೊಹಮ್ಮದ್ ಸಿರಾಜ್, ಸ್ಪಿನ್ನರ್ ಕರ್ಣ್ ಶರ್ಮಾ, ಸ್ವಪ್ನಿಲ್ ಸಿಂಗ್, ದಿನೇಶ್ ಕಾರ್ತಿಕ್ ಸೇರಿದಂತೆ ಕೆಲ ಆಟಗಾರರ ಚಿತ್ರಗಳನ್ನು ಆರ್​ಸಿಬಿ ತನ್ನ ಸಮಾಜಿಕ ಖಾತೆಯಲ್ಲಿ ಹಂಚಿಕೊಂಡಿದೆ.

4 / 5
ಇನ್ನು ಐಪಿಎಲ್​ ಇತಿಹಾಸದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಒಟ್ಟು 31 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಆರ್​ಸಿಬಿ 15 ಬಾರಿ ಜಯ ಸಾಧಿಸಿದೆ. ಹಾಗೆಯೇ ರಾಜಸ್ಥಾನ್ ರಾಯಲ್ಸ್ 13 ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದೆ. ಇನ್ನು ಮೂರು ಪಂದ್ಯಗಳು ಕಾರಣಾಂತರಗಳಿಂದ ರದ್ದಾಗಿತ್ತು. ಇಲ್ಲಿ ಮೇಲ್ನೋಟಕ್ಕೆ ಉಭಯ ತಂಡಗಳು ಸಮಬಲವನ್ನು ಹೊಂದಿದ್ದರೂ, ಗೆಲ್ಲುವ ಫೇವರೇಟ್ ಆಗಿ ಆರ್​ಸಿಬಿ ಗುರುತಿಸಿಕೊಂಡಿದೆ. ಹೀಗಾಗಿ ನಿರ್ಣಾಯಕ ಪಂದ್ಯದಲ್ಲಿ ಗೆದ್ದು 2ನೇ ಕ್ವಾಲಿಫೈಯರ್ ಹಂತಕ್ಕೇರುವ ವಿಶ್ವಾಸದಲ್ಲಿದೆ ಫಾಫ್ ಪಡೆ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ

ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ

ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?

ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ

1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ

ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ

ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ

ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ

ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!

ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ