AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಐಪಿಎಲ್​ನಲ್ಲಿ ಹೊಸ ಇತಿಹಾಸ ಬರೆದ ಕಿಂಗ್ ಕೊಹ್ಲಿ

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಸೀಸನ್ 17 ರಲ್ಲಿ ವಿರಾಟ್ ಕೊಹ್ಲಿ ದಾಖಲೆಗಳ ಮೇಲೆ ದಾಖಲೆ ಬರೆಯುತ್ತಾ ಸಾಗುತ್ತಿದ್ದಾರೆ. ಒಂದೆಡೆ ರನ್​ಗಳನ್ನು ಕಲೆಹಾಕುತ್ತಾ ದಾಖಲೆ ಬರೆದರೆ, ಮತ್ತೊಂದೆಡೆ ಫೀಲ್ಡಿಂಗ್ ಮೂಲಕ ಭರ್ಜರಿ ರೆಕಾರ್ಡ್ ನಿರ್ಮಿಸಿದ್ದಾರೆ. ಈ ಮೂಲಕ ಐಪಿಎಲ್​ ಇತಿಹಾಸದ ಬೆಸ್ಟ್ ಫೀಲ್ಡರ್ ಎನಿಸಿಕೊಂಡಿದ್ದಾರೆ.

TV9 Web
| Edited By: |

Updated on: Apr 07, 2024 | 8:30 AM

Share
ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 19ನೇ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಭರ್ಜರಿ ದಾಖಲೆಯೊಂದನ್ನು ಬರೆದಿದ್ದಾರೆ. ಅದು ಸಹ ಫೀಲ್ಡಿಂಗ್ ಮೂಲಕ ಎಂಬುದು ವಿಶೇಷ. ಅಂದರೆ ಐಪಿಎಲ್​ ಇತಿಹಾಸದ ಅತ್ಯಂತ ಯಶಸ್ವಿ ಫೀಲ್ಡರ್ ಎಂಬ ದಾಖಲೆ ಇದೀಗ ಕಿಂಗ್ ಕೊಹ್ಲಿ ಪಾಲಾಗಿದೆ.

1 / 5
ಶನಿವಾರ ಸವಾಯ್ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ನಡೆದ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ರಿಯಾನ್ ಪರಾಗ್  ಅವರ ಕ್ಯಾಚ್ ಹಿಡಿದಿದ್ದರು. ಈ ಕ್ಯಾಚ್​ನೊಂದಿಗೆ ಐಪಿಎಲ್ ಇತಿಹಾಸದಲ್ಲಿ ಅತೀ ಹೆಚ್ಚು ಕ್ಯಾಚ್ ಹಿಡಿದ ಫೀಲ್ಡರ್ ಎಂಬ ದಾಖಲೆ ಕಿಂಗ್ ಕೊಹ್ಲಿ ಪಾಲಾಯಿತು.

2 / 5
ಇದಕ್ಕೂ ಮುನ್ನ ಈ ದಾಖಲೆ ಸುರೇಶ್ ರೈನಾ ಅವರ ಹೆಸರಿನಲ್ಲಿತ್ತು. 205 ಐಪಿಎಲ್​ ಪಂದ್ಯಗಳಲ್ಲಿ ಫೀಲ್ಡಿಂಗ್ ಮಾಡಿರುವ ರೈನಾ ಒಟ್ಟು 109 ಕ್ಯಾಚ್​ಗಳನ್ನು ಹಿಡಿದು ದಾಖಲೆ ನಿರ್ಮಿಸಿದ್ದರು.

3 / 5
ಇದೀಗ 242 ಪಂದ್ಯಗಳ ಮೂಲಕ ವಿರಾಟ್ ಕೊಹ್ಲಿ ಒಟ್ಟು 110 ಕ್ಯಾಚ್​ಗಳನ್ನು ಹಿಡಿದಿದ್ದಾರೆ. ಈ ಮೂಲಕ ಐಪಿಎಲ್​ ಇತಿಹಾಸದಲ್ಲಿ ಅತೀ ಹೆಚ್ಚು ಕ್ಯಾಚ್ ಹಿಡಿದ ಫೀಲ್ಡರ್ ಎನಿಸಿಕೊಂಡಿದ್ದಾರೆ.

4 / 5
ಹಾಗೆಯೇ ಈ ಪಂದ್ಯದಲ್ಲಿ ವಿರಾಟ್ ಸೆಂಚುರಿ ಸಿಡಿಸಿ ಮಿಂಚಿದ್ದರು. ಈ ಮೂಲಕ ಐಪಿಎಲ್​ನಲ್ಲಿ 8 ಶತಕಗಳನ್ನು ಬಾರಿಸಿದ ಏಕೈಕ ಬ್ಯಾಟರ್ ಎಂಬ ದಾಖಲೆಯೊಂದಿಗೆ ಅಗ್ರಸ್ಥಾನದಲ್ಲಿ ಮುಂದುವರೆದಿದ್ದಾರೆ. ಅಲ್ಲದೆ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ಶತಕ ಸಿಡಿಸಿದ ವಿಶ್ವದ ಮೂರನೇ ಬ್ಯಾಟ್ಸ್​ಮನ್ ಎಂಬ ರೆಕಾರ್ಡ್ ಅನ್ನು ಕೂಡ ತಮ್ಮದಾಗಿಸಿಕೊಂಡಿದ್ದಾರೆ.

5 / 5
Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ

ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ

ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?

‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ

ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ

ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ

ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್

ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು