AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli-Gautam Gambhir: ಏನಿಲ್ಲಾ… ಏನಿಲ್ಲಾ… ನಮ್ಮಿಬ್ಬರ ನಡುವೆ ಏನಿಲ್ಲ..!

ಐಪಿಎಲ್​ನ (IPL 2024) ಎಲ್ ಪ್ರೈಮೆರೊ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಕೊಲ್ಕತ್ತಾ ನೈಟ್ ರೈಡರ್ಸ್ ಜಯ ಸಾಧಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ 182 ರನ್ ಕಲೆಹಾಕಿತು. ಈ ಗುರಿಯನ್ನು ಕೇವಲ 16.5 ಓವರ್​ಗಳಲ್ಲಿ ಚೇಸ್ ಮಾಡುವ ಮೂಲಕ ಕೆಕೆಆರ್ ತಂಡ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

TV9 Web
| Edited By: |

Updated on:Mar 30, 2024 | 2:11 PM

Share
ವಿರಾಟ್ ಕೊಹ್ಲಿ (Virat Kohli) ಮತ್ತು ಗೌತಮ್ ಗಂಭೀರ್ (Gautam Gambhir) ಮುಖಾಮುಖಿಯಾದರೆ ಅಲ್ಲೊಂದಷ್ಟು ಕಿರಿಕ್, ಒಂದಷ್ಟು ದ್ವೇಷ... ಮತ್ತೊಂದಷ್ಟು ವಾಗ್ವಾದ... ಎಂಬುದು ಸಾಮಾನ್ಯವಾಗಿತ್ತು. ಹೀಗಾಗಿಯೇ RCB vs KKR ನಡುವಣ ಪಂದ್ಯವು ಎಲ್ ಪ್ರೈಮೆರೊ ಮ್ಯಾಚ್ ಆಗಿ ಗುರುತಿಸಿಕೊಂಡಿತ್ತು.

1 / 6
ಏಕೆಂದರೆ ಇದೇ ಮೈದಾನದಲ್ಲಿ ಕಳೆದ ವರ್ಷ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವಣ ಪಂದ್ಯದ ವೇಳೆ LSG ತಂಡದ ಮೆಂಟರ್ ಆಗಿದ್ದ ಗಂಭೀರ್ ಅನುಚಿತವಾಗಿ ವರ್ತಿಸಿದ್ದರು. ರಣರೋಚಕ ಪಂದ್ಯದಲ್ಲಿ LSG ಗೆಲ್ಲುತ್ತಿದ್ದಂತೆ ಆರ್​ಸಿಬಿ ಅಭಿಮಾನಿಗಳತ್ತ ಮುಖ ಮಾಡಿ ಗಂಭೀರ್ ಬಾಯಿ ಮುಚ್ಚಿಕೊಂಡಿರುವಂತೆ ಸನ್ನೆ ಮಾಡಿದ್ದರು.

2 / 6
ಹೀಗಾಗಿ ಕೆಕೆಆರ್ ಮತ್ತು ಆರ್​ಸಿಬಿ ನಡುವಣ ಪಂದ್ಯದಲ್ಲೂ ರೋಚಕ ಪೈಪೋಟಿಯನ್ನು ನಿರೀಕ್ಷಿಸಲಾಗಿತ್ತು. ಆದರೆ ಕೆಕೆಆರ್ ತಂಡದ ಮೆಂಟರ್ ಆಗಿರುವ ಗೌತಮ್ ಗಂಭೀರ್ ಎಲ್ಲಾ ನಿರೀಕ್ಷೆಗಳನ್ನು ಹುಸಿಗೊಳಿಸಿದ್ದರು. ಅಲ್ಲದೆ ಅಭಿಮಾನಿಗಳಿಗೆ ಕ್ರೀಡಾಸ್ಫೂರ್ತಿಯ  ಸಂದೇಶ ಸಾರಿದ್ದಾರೆ.

3 / 6
ಆರ್​ಸಿಬಿ ಇನಿಂಗ್ಸ್​ನ​ ಸ್ಟ್ರಾಟರ್ಜಿಕ್ ಟೈಮ್ ಔಟ್ ವೇಳೆ ಮೈದಾನಕ್ಕೆ ಆಗಮಿಸಿದ ಕೆಕೆಆರ್ ಮೆಂಟರ್ ಗೌತಮ್ ಗಂಭೀರ್ ವಿರಾಟ್ ಕೊಹ್ಲಿಗೆ ಹಸ್ತಲಾಘವ ನೀಡಿದರು. ಅಲ್ಲದೆ ಇಬ್ಬರು ಪರಸ್ಪರ ಆಲಿಂಗನೊಂದಿಗೆ ಮಾತುಕತೆ ನಡೆಸಿದರು.

4 / 6
Virat Kohli-Gautam Gambhir: ಏನಿಲ್ಲಾ… ಏನಿಲ್ಲಾ… ನಮ್ಮಿಬ್ಬರ ನಡುವೆ ಏನಿಲ್ಲ..!

5 / 6
ಇದೀಗ ಗೌತಮ್ ಗಂಭೀರ್ ಹಾಗೂ ವಿರಾಟ್ ಕೊಹ್ಲಿ ನಡುವಣ ಅಪ್ಪುಗೆಯ ಫೋಟೋಗಳು ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಕ್ರಿಕೆಟ್​ ಪ್ರೇಮಿಗಳಿಂದ ಹಿರಿಯ ಕ್ರಿಕೆಟಿಗರ ನಡೆಗೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

6 / 6

Published On - 6:58 am, Sat, 30 March 24

TV9 Web
TV9 Web

TV9 Kannada

Read More
Follow Us
ಗೃಹಲಕ್ಷ್ಮೀ, ಗೃಹಜ್ಯೋತಿಗೆ ಹೊಸ ಅರ್ಜಿಗೆ ಏನೇನು ದಾಖಲೆ ಬೇಕು?

ಸಹೋದರನಿಗೆ ಕೆಪಿಸಿಸಿ ಆಧ್ಯಕ್ಷ ಸ್ಥಾನ ತಪ್ಪಿದಕ್ಕೆ ಸಾಹುಕಾರ್ ಹೇಳಿದ್ದೇನು?

ಕುಮಾರಸ್ವಾಮಿಯ ವಿಡಿಯೋ ರಿಲೀಸ್ ಮಾಡಿದ ಕಾಂಗ್ರೆಸ್ ಶಾಸಕ, ವಿಡಿಯೋನಲ್ಲೇನಿದೆ?

ಕಿರುಕುಳ ತಾಳಲಾರದೇ ಅಧಿಕಾರಿಯ ಮುಖಕ್ಕೆ ರಾಜೀನಾಮೆ ಬಿಸಾಕಿದ ಲೇಡಿ ಸಿಬ್ಬಂದಿ

ಬೆಂಗಳೂರಿನಲ್ಲಿ ಒಂದೇ ಒಂದು ಮಳೆಗೆ ತುಂಬಿ ಹರಿಯುತ್ತಿರೋ ಹಳ್ಳ ಕೊಳ್ಳಗಳು!

ಮಂಡ್ಯದಲ್ಲಿ ಮುನಿಸು ಮರೆತ ಮೈತ್ರಿ ನಾಯಕರು
ಮಂಡ್ಯದಲ್ಲಿ ಮುನಿಸು ಮರೆತ ಮೈತ್ರಿ ನಾಯಕರು
ರಾಯಚೂರಿನಲ್ಲಿ ವರುಣನ ಆರ್ಭಟ: ಜಲಾವೃತಗೊಂಡ ರಸ್ತೆಗಳು!

ಗೃಹಲಕ್ಷ್ಮಿ ಅಲ್ಲ ಚುನಾವಣಾ ಲಕ್ಷ್ಮೀ: ವಿಜಯೇಂದ್ರ ವ್ಯಂಗ್ಯ

ಶಾಂತಿ ಮಾತುಕತೆ ಅಂತಿಮವಾಗಿಲ್ಲ, ಇವತ್ತೇ ಸಹಿ ಹಾಕಲ್ಲ ಎಂದ ಇರಾನ್

ರಸ್ತೆಯಲ್ಲಿ ಕಸಗುಡಿಸಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್