Virat Kohli-Gautam Gambhir: ಏನಿಲ್ಲಾ… ಏನಿಲ್ಲಾ… ನಮ್ಮಿಬ್ಬರ ನಡುವೆ ಏನಿಲ್ಲ..!
ಐಪಿಎಲ್ನ (IPL 2024) ಎಲ್ ಪ್ರೈಮೆರೊ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಕೊಲ್ಕತ್ತಾ ನೈಟ್ ರೈಡರ್ಸ್ ಜಯ ಸಾಧಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್ಸಿಬಿ 182 ರನ್ ಕಲೆಹಾಕಿತು. ಈ ಗುರಿಯನ್ನು ಕೇವಲ 16.5 ಓವರ್ಗಳಲ್ಲಿ ಚೇಸ್ ಮಾಡುವ ಮೂಲಕ ಕೆಕೆಆರ್ ತಂಡ 7 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.