AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಔಟ್ ಮಾಡಿದ ಬೌಲರ್​ಗೆ ಗಿಫ್ಟ್ ನೀಡಿದ ವಿರಾಟ್ ಕೊಹ್ಲಿ

IPL 2024 RCB vs GT: ಐಪಿಎಲ್ 2024 ರ 52ನೇ ಪಂದ್ಯದಲ್ಲಿ ಟಾಸ್ ಗೆದ್ದ ಫಾಫ್ ಡುಪ್ಲೆಸಿಸ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ 147 ರನ್​ಗಳಿಸಿ ಆಲೌಟ್ ಆಯಿತು. ಈ ಗುರಿಯನ್ನು ಬೆನ್ನತ್ತಿದ ಆರ್​ಸಿಬಿ ತಂಡವು 13.4 ಓವರ್​ಗಳಲ್ಲಿ ಗುರಿ ಮುಟ್ಟುವ ಮೂಲಕ 4 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

TV9 Web
| Edited By: |

Updated on: May 05, 2024 | 1:09 PM

Share
ಐಪಿಎಲ್​ನಲ್ಲಿ (IPL 2024) ಶನಿವಾರ ನಡೆದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಆರ್​ಸಿಬಿ ತಂಡ ಜಯ ಸಾಧಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ಗುಜರಾತ್ ಟೈಟಾನ್ಸ್ ತಂಡವನ್ನು ಬ್ಯಾಟಿಂಗ್​ಗೆ ಆಹ್ವಾನಿಸಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ಕಲೆಹಾಕಿದ್ದು ಕೇವಲ 147 ರನ್​ಗಳು ಮಾತ್ರ.

1 / 6
148 ರನ್​ಗಳ ಗುರಿ ಪಡೆದ ಆರ್​ಸಿಬಿ ತಂಡಕ್ಕೆ ಫಾಫ್ ಡುಪ್ಲೆಸಿಸ್ (64) ಹಾಗೂ ವಿರಾಟ್ ಕೊಹ್ಲಿ (42) ಉತ್ತಮ ಆರಂಭ ಒದಗಿಸಿದ್ದರು. ಇದರ ನಡುವೆ ಅರ್ಧಶತಕದತ್ತ ಸಾಗಿದ್ದ ಕೊಹ್ಲಿಯನ್ನು ಔಟ್ ಮಾಡುವಲ್ಲಿ ಸ್ಪಿನ್ನರ್ ನೂರ್ ಅಹ್ಮದ್ ಯಶಸ್ವಿಯಾಗಿದ್ದರು.

2 / 6
ನೂರ್ ಅಹ್ಮದ್ ಎಸೆದ 11ನೇ ಓವರ್​ನ 4ನೇ ಎಸೆತವನ್ನು ಕೊಹ್ಲಿ ಕವರ್ಸ್​ನತ್ತ ಬಾರಿಸಲು ಯತ್ನಿಸಿದ್ದರು. ಆದರೆ ಚೆಂಡು ಬ್ಯಾಟ್​ ಅನ್ನು ಸವರಿ ವಿಕೆಟ್ ಕೀಪರ್ ಕೈ ಸೇರಿತು. ಇತ್ತ ಕಿಂಗ್ ಕೊಹ್ಲಿಯ ವಿಕೆಟ್ ಸಿಗುತ್ತಿದ್ದಂತೆ ನೂರ್ ಅಹ್ಮದ್ ಕುಣಿದು ಕುಪ್ಪಳಿಸಿದರು.

3 / 6
ಏಕೆಂದರೆ ನೂರ್​ ಅಹ್ಮದ್​ ಅವರ ನೆಚ್ಚಿನ ಕ್ರಿಕೆಟಿಗರಲ್ಲಿ ವಿರಾಟ್ ಕೊಹ್ಲಿ ಕೂಡ ಒಬ್ಬರು. ಇದೇ ಮೊದಲ ಬಾರಿಗೆ ತನ್ನ ಫೇವರೇಟ್ ಕ್ರಿಕೆಟಿಗನ ವಿಕೆಟ್ ಪಡೆದ ನೂರ್ ಅವರ ಸಂತಸಕ್ಕೆ ಪಾರವೇ ಇರಲಿಲ್ಲ. ಇದೀಗ ಈ ಸಂತಸವನ್ನು ವಿರಾಟ್ ಕೊಹ್ಲಿ ಇಮ್ಮಡಿಗೊಳಡಿಸಿದ್ದಾರೆ.

4 / 6
ಪಂದ್ಯದ ಬಳಿಕ ಕಿಂಗ್ ಕೊಹ್ಲಿ ತಮ್ಮ ಜೆರ್ಸಿಯನ್ನು ನೂರ್ ಅಹ್ಮದ್​ಗೆ ನೀಡಿದ್ದಾರೆ. ಅದ್ಭುತವಾಗಿ ಬೌಲಿಂಗ್ ಮಾಡಿದ್ದೀಯ, ಒಳ್ಳೆಯದಾಗಲಿ ಎಂದು ಆಟೋಗ್ರಾಫ್​ನೊಂದಿಗೆ ಕೊಹ್ಲಿ ಅಫ್ಘಾನ್ ಸ್ಪಿನ್ನರ್​ಗೆ ತಮ್ಮ ಜೆರ್ಸಿಯನ್ನು ಉಡುಗೊರೆಯಾಗಿ ನೀಡಿದ್ದಾರೆ.

5 / 6
ಈ ಉಡುಗೊರೆಯ ಫೋಟೋವನ್ನು ಗುಜರಾತ್ ಟೈಟಾನ್ಸ್ ತಂಡದ ಸ್ಪಿನ್ನರ್ ನೂರ್ ಅಹ್ಮದ್ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ನೀವು ಯಾವತ್ತೂ ನನ್ನ ನೆಚ್ಚಿನವರಲ್ಲಿ ಒಬ್ಬರು ಎಂದು ವಿರಾಟ್​ ಕೊಹ್ಲಿಗೆ ಧನ್ಯವಾದ ತಿಳಿಸಿದ್ದಾರೆ.

6 / 6
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ

ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು

ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ

ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು

ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?

ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ

ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ