AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಈ ಸಲ ಆರೆಂಜ್ ಕ್ಯಾಪ್ ನಮ್ದೆ

IPL 2024: ಈ ಬಾರಿಯ ಐಪಿಎಲ್​ನಲ್ಲಿ ಆರ್​ಸಿಬಿ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಕೇವಲ 15 ಇನಿಂಗ್ಸ ಆಡಿದ್ದ ಕೊಹ್ಲಿ 1 ಭರ್ಜರಿ ಶತಕ ಹಾಗೂ 5 ಅರ್ಧಶತಕಗಳೊಂದಿಗೆ ಒಟ್ಟು 741 ರನ್ ಕಲೆಹಾಕಿದ್ದಾರೆ. ಈ ಮೂಲಕ ಐಪಿಎಲ್ 2024ರ ಆರೆಂಜ್ ಕ್ಯಾಪ್ ರೇಸ್​ನಲ್ಲಿ ಮುಂಚೂಣಿಯಲ್ಲಿದ್ದಾರೆ.

ಝಾಹಿರ್ ಯೂಸುಫ್
|

Updated on: May 25, 2024 | 7:29 AM

Share
IPL 2024: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 17 ರ ಆರೆಂಜ್ ಕ್ಯಾಪ್ ವಿರಾಟ್ ಕೊಹ್ಲಿ ಪಾಲಾಗುವುದು ಬಹುತೇಕ ಖಚಿತವಾಗಿದೆ. ಏಕೆಂದರೆ ಆರೆಂಜ್ ಕ್ಯಾಪ್ ರೇಸ್​ನಲ್ಲಿದ್ದ ಬಹುತೇಕ ಆಟಗಾರರು ಈಗಾಗಲೇ ಐಪಿಎಲ್​ನಿಂದ ಹೊರಬಿದ್ದಿದ್ದಾರೆ. ಹೀಗಾಗಿ ಈ ಬಾರಿಯ ರನ್​ ಸರದಾರನ ಪಟ್ಟ ಕಿಂಗ್ ಕೊಹ್ಲಿಗೆ ಒಲಿಯಲಿದೆ.

1 / 5
ಇದಕ್ಕೂ ಮುನ್ನ ಆರೆಂಜ್ ಕ್ಯಾಪ್ ರೇಸ್​ನಲ್ಲಿ ವಿರಾಟ್ ಕೊಹ್ಲಿ, ರಿಯಾನ್ ಪರಾಗ್ ಹಾಗೂ ಟ್ರಾವಿಸ್ ಹೆಡ್ ನಡುವೆ ನೇರ ಪೈಪೋಟಿ ಇತ್ತು. ಆದರೆ ಎಸ್​ಆರ್​ಹೆಚ್​ ವಿರುದ್ಧದ 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ಸೋಲನುಭವಿಸಿ ರಾಜಸ್ಥಾನ್ ರಾಯಲ್ಸ್ ತಂಡ ಹೊರಬಿದ್ದಿದೆ.

2 / 5
ಇದರೊಂದಿಗೆ 15 ಇನಿಂಗ್ಸ್​ಗಳಲ್ಲಿ 4 ಅರ್ಧಶತಕಗಳೊಂದಿಗೆ 573 ರನ್​ ಬಾರಿಸಿ ಮಿಂಚಿದ್ದ ಯುವ ದಾಂಡಿಗ ರಿಯಾನ್ ಪರಾಗ್ ಆರೆಂಜ್ ಕ್ಯಾಪ್​ ರೇಸ್​ನಿಂದ ಹೊರಬಿದ್ದಿದ್ದಾರೆ.

3 / 5
ಇನ್ನುಳಿದಿರುವುದು ಸನ್​ರೈಸರ್ಸ್ ಹೈದರಾಬಾದ್ ತಂಡದ ಆರಂಭಿಕ ಆಟಗಾರ ಟ್ರಾವಿಸ್ ಹೆಡ್ ಮಾತ್ರ. 14 ಇನಿಂಗ್ಸ್ ಆಡಿರುವ ಹೆಡ್ ಒಟ್ಟು 567 ರನ್ ಕಲೆಹಾಕಿದ್ದಾರೆ. ಇನ್ನು ಫೈನಲ್​ ಪಂದ್ಯದಲ್ಲಿ 175 ರನ್​ ಬಾರಿಸಿದರೆ ಮಾತ್ರ ಆರೆಂಜ್ ಕ್ಯಾಪ್​ ಅನ್ನು ಮುಡಿಗೇರಿಸಿಕೊಳ್ಳಬಹುದು. ಆದರೆ ಇದು ಕಷ್ಟಸಾಧ್ಯ ಎಂದೇ ಹೇಳಬಹುದು.

4 / 5
ಹೀಗಾಗಿ 15 ಇನಿಂಗ್ಸ್​ಗಳಲ್ಲಿ 1 ಶತಕ ಹಾಗೂ 5 ಅರ್ಧಶತಕಗಳೊಂದಿಗೆ 741 ರನ್ ಕಲೆಹಾಕಿರುವ ವಿರಾಟ್ ಕೊಹ್ಲಿಗೆ ಆರೆಂಜ್ ಕ್ಯಾಪ್ ಒಲಿಯುವುದು ಬಹುತೇಕ ಖಚಿತ. ಈ ಮೂಲಕ 2016ರ ಬಳಿಕ ಕಿಂಗ್ ಕೊಹ್ಲಿ ಮತ್ತೊಮ್ಮೆ ಆರೆಂಜ್ ಕ್ಯಾಪ್ ಮುಡಿಗೇರಿಸಿಕೊಳ್ಳಲಿದ್ದಾರೆ ಎಂದೇ ಹೇಳಬಹುದು.

5 / 5
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ

ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ

ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು

ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ

ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ

ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್

ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!

ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್