AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಮತ್ತೊಂದು ದಾಖಲೆಯ ಹೊಸ್ತಿಲಲ್ಲಿ ವಿರಾಟ್ ಕೊಹ್ಲಿ

IPL 2024 GT vs RCB: ಐಪಿಎಲ್​ 2024 ರ 45ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಸೆಣಸಲಿದೆ. ಅಹಮದಾಬಾದ್​ನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ 76 ರನ್ ಬಾರಿಸಿದರೆ ವಿರಾಟ್ ಕೊಹ್ಲಿ ಹೆಸರಿಗೆ ಎರಡು ವಿಶೇಷ ದಾಖಲೆಗಳು ಸೇರ್ಪಡೆಯಾಗಲಿದೆ. ಆ ದಾಖಲೆಗಳ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.

TV9 Web
| Edited By: |

Updated on: Apr 28, 2024 | 2:22 PM

Share
ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (IPL 2024) ಇಂದು (ಏ.28) ನಡೆಯಲಿರುವ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿವೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ವಿಶೇಷ ದಾಖಲೆ ಬರೆಯುವ ಅವಕಾಶ ವಿರಾಟ್ ಕೊಹ್ಲಿ (Virat Kohli) ಮುಂದಿದೆ.

1 / 5
ಅಂದರೆ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಕಿಂಗ್ ಕೊಹ್ಲಿ 76 ರನ್ ಬಾರಿಸಿದರೆ, ಟಿ20 ಕ್ರಿಕೆಟ್​ನಲ್ಲಿ 12500 ರನ್ ಕಲೆಹಾಕಿದ ಮೊದಲ ಭಾರತೀಯ ಎಂಬ ದಾಖಲೆ ವಿರಾಟ್ ಕೊಹ್ಲಿ ಪಾಲಾಗಲಿದೆ. ಅಲ್ಲದೆ ಈ ಸಾಧನೆ ಮಾಡಿದ ವಿಶ್ವದ 4ನೇ ಬ್ಯಾಟರ್ ಎನಿಸಿಕೊಳ್ಳಲಿದ್ದಾರೆ.

2 / 5
ಟಿ20 ಕ್ರಿಕೆಟ್​ನಲ್ಲಿ ಇದುವರೆಗೆ 368 ಇನಿಂಗ್ಸ್ ಆಡಿರುವ ವಿರಾಟ್ ಕೊಹ್ಲಿ 9284 ಎಸೆತಗಳನ್ನು ಎದುರಿಸಿ 12424 ರನ್ ಕಲೆಹಾಕಿದ್ದಾರೆ. ಈ ವೇಳೆ 9 ಶತಕ ಹಾಗೂ 94 ಅರ್ಧಶತಕಗಳನ್ನು ಕೂಡ ಸಿಡಿಸಿದ್ದಾರೆ. ಇದೀಗ 12424 ರನ್​ಗಳಿಗೆ 76 ರನ್ ಸೇರ್ಪಡೆಯಾದರೆ, ಟಿ20 ಕ್ರಿಕೆಟ್​ನಲ್ಲಿ 12500 ರನ್​ ಪೂರೈಸಿದ ವಿಶೇಷ ದಾಖಲೆ ನಿರ್ಮಾಣವಾಗಲಿದೆ.

3 / 5
ಈ ಬಾರಿಯ ಐಪಿಎಲ್​ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿರುವ ವಿರಾಟ್ ಕೊಹ್ಲಿ 9 ಇನಿಂಗ್ಸ್​ಗಳಿಂದ ಒಟ್ಟು 430 ರನ್ ಕಲೆಹಾಕಿದ್ದಾರೆ. ಈ ವೇಳೆ 3 ಅರ್ಧಶತಕ ಹಾಗೂ 1 ಭರ್ಜರಿ ಶತಕವನ್ನು ಸಿಡಿಸಿದ್ದಾರೆ. ಒಂದು ವೇಳೆ ಗುಜರಾತ್ ಟೈಟಾನ್ಸ್ ವಿರುದ್ಧ ಕಿಂಗ್ ಕೊಹ್ಲಿ 70 ರನ್ ಬಾರಿಸಿದರೆ, ಐಪಿಎಲ್ 2024 ರಲ್ಲಿ 500 ರನ್ ಕಲೆಹಾಕಿದ ಮೊದಲ ಬ್ಯಾಟರ್ ಎನಿಸಿಕೊಳ್ಳಲಿದ್ದಾರೆ.

4 / 5
ಹೀಗಾಗಿ ಇಂದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಬ್ಯಾಟ್​ನಿಂದ ಅಭಿಮಾನಿಗಳು ಮೂರಂಕಿ ಮೊತ್ತದ ಇನಿಂಗ್ಸ್ ನಿರೀಕ್ಷಿಸುತ್ತಿದ್ದಾರೆ. ಈ ನಿರೀಕ್ಷೆಯೊಂದಿಗೆ ಕಿಂಗ್ ಕೊಹ್ಲಿ ಭರ್ಜರಿ ಸೆಂಚುರಿ ಸಿಡಿಸಿ ವಿಶೇಷ ದಾಖಲೆ ಬರೆಯಲಿದ್ದಾರಾ ಕಾದು ನೋಡಬೇಕಿದೆ.

5 / 5
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ

ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ

KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?

ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್

ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್

ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ

ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?

ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ

ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ

ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ