AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: 6 ರನ್​ಗಳೊಂದಿಗೆ ಹೊಸ ಇತಿಹಾಸ ಬರೆಯಲಿದ್ದಾರೆ ಕಿಂಗ್ ಕೊಹ್ಲಿ

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ (ಐಪಿಎಲ್ 2024) ಸೀಸನ್ 17 ರಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿರುವ ವಿರಾಟ್ ಕೊಹ್ಲಿ 10 ಪಂದ್ಯಗಳಿಂದ ಒಟ್ಟು 500 ರನ್ ಕಲೆಹಾಕಿದ್ದಾರೆ. ಈ ರನ್​ಗಳೊಂದಿಗೆ ಆರೆಂಜ್ ಕ್ಯಾಪ್ ರೇಸ್​ನಲ್ಲಿ ದ್ವಿತೀಯ ಸ್ಥಾನದಲ್ಲಿರುವ ಕಿಂಗ್ ಕೊಹ್ಲಿ ಇದೀಗ ವಿಶೇಷ ದಾಖಲೆ ಬರೆಯುವ ಅವಕಾಶವನ್ನು ಹೊಂದಿದ್ದಾರೆ. ಆ ದಾಖಲೆ ಯಾವುದು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ...

TV9 Web
| Edited By: |

Updated on: May 04, 2024 | 12:53 PM

Share
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಐಪಿಎಲ್​ನ​ (IPL 2024) 52ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಗುಜರಾತ್ ಟೈಟಾನ್ಸ್ (GT) ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದ ಮೂಲಕ ವಿಶೇಷ ದಾಖಲೆ ಬರೆಯುವ ಅವಕಾಶ ವಿರಾಟ್ ಕೊಹ್ಲಿ (Virat Kohli) ಮುಂದಿದೆ.

1 / 5
ಅಂದರೆ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ 6 ರನ್​ ಕಲೆಹಾಕಿದರೆ ಟಿ20 ಕ್ರಿಕೆಟ್​ನಲ್ಲಿ 12500 ರನ್​ ಪೂರೈಸಿದ ಮೊದಲ ಭಾರತೀಯ ಎನಿಸಿಕೊಳ್ಳಲಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ ವಿಶ್ವದ 4ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಲಿದ್ದಾರೆ.

2 / 5
ಟಿ20 ಕ್ರಿಕೆಟ್​ನಲ್ಲಿ ಇದುವರೆಗೆ 369 ಇನಿಂಗ್ಸ್ ಆಡಿರುವ ವಿರಾಟ್ ಕೊಹ್ಲಿ 9328 ಎಸೆತಗಳನ್ನು ಎದುರಿಸಿ 12494 ರನ್ ಕಲೆಹಾಕಿದ್ದಾರೆ. ಈ ವೇಳೆ 9 ಶತಕ ಹಾಗೂ 95 ಅರ್ಧಶತಕಗಳನ್ನು ಕೂಡ ಸಿಡಿಸಿದ್ದಾರೆ. ಇದೀಗ 12494 ರನ್​ಗಳಿಗೆ 6 ರನ್ ಸೇರ್ಪಡೆಯಾದರೆ, ಟಿ20 ಕ್ರಿಕೆಟ್​ನಲ್ಲಿ 12500 ರನ್​ ಪೂರೈಸಿದ ವಿಶೇಷ ದಾಖಲೆ ನಿರ್ಮಾಣವಾಗಲಿದೆ.

3 / 5
ಈ ಬಾರಿಯ ಐಪಿಎಲ್​ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿರುವ ವಿರಾಟ್ ಕೊಹ್ಲಿ 10 ಇನಿಂಗ್ಸ್​ಗಳಿಂದ ಒಟ್ಟು 500 ರನ್ ಕಲೆಹಾಕಿದ್ದಾರೆ. ಈ ವೇಳೆ 4 ಅರ್ಧಶತಕ ಹಾಗೂ 1 ಭರ್ಜರಿ ಶತಕವನ್ನು ಸಿಡಿಸಿದ್ದಾರೆ. ಹೀಗಾಗಿ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಹೊಸ ದಾಖಲೆಯನ್ನು ನಿರೀಕ್ಷಿಸಬಹುದು.

4 / 5
ಇನ್ನು ಟಿ20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ವಿಶ್ವ ದಾಖಲೆ ಕ್ರಿಸ್ ಗೇಲ್ ಹೆಸರಿನಲ್ಲಿದೆ. ವೆಸ್ಟ್ ಇಂಡೀಸ್ ದಾಂಡಿಗ ಕ್ರಿಸ್ ಗೇಲ್ 14562 ರನ್​ಗಳೊಂದಿಗೆ ಅಗ್ರಸ್ಥಾನದಲ್ಲಿದ್ದರೆ, 13360 ರನ್ ಕಲೆಹಾಕಿರುವ ಪಾಕಿಸ್ತಾನದ ಶೊಯೆಬ್ ಮಲಿಕ್ ದ್ವಿತೀಯ ಸ್ಥಾನದಲ್ಲಿದ್ದಾರೆ. ಇನ್ನು 12900 ರನ್​ ಬಾರಿಸಿರುವ ವೆಸ್ಟ್ ಇಂಡೀಸ್​ನ ಕೀರನ್ ಪೊಲಾರ್ಡ್ ತೃತೀಯ ಸ್ಥಾನದಲ್ಲಿದ್ದಾರೆ. ಇದೀಗ 12494 ರನ್​ಗಳೊಂದಿಗೆ ವಿರಾಟ್ ಕೊಹ್ಲಿ 4ನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.

5 / 5
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ

ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ

ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ

ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ

ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ

ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು

ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ

ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್

ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ

ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ