IPL 2024: SRH ತಂಡದಿಂದ ಹೊರಬಿದ್ದ ಸ್ಟಾರ್ ಆಟಗಾರ..!

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) 23ನೇ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ಮತ್ತು ಪಂಜಾಬ್ ಕಿಂಗ್ಸ್​ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯಕ್ಕೂ ಮುನ್ನ ಸನ್​ರೈಸರ್ಸ್ ಹೈದರಾಬಾದ್ ತಂಡದ ಸ್ಟಾರ್ ಆಲ್​ರೌಂಡರ್ ಐಪಿಎಲ್​ನಿಂದ ಹಿಂದೆ ಸರಿದಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on: Apr 08, 2024 | 12:09 PM

ಈ ಬಾರಿಯ ಐಪಿಎಲ್​ನಲ್ಲಿ (IPL 2024) ಭರ್ಜರಿ ಪ್ರದರ್ಶನ ನೀಡುತ್ತಿರುವ ಸನ್​ರೈಸರ್ಸ್ ಹೈದರಾಬಾದ್ (SRH)​ ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಪ್ರಮುಖ ಆಲ್​ರೌಂಡರ್ ವನಿಂದು ಹಸರಂಗ (Wanindu Hasaranga) ಐಪಿಎಲ್​ ಸೀಸನ್ 17 ರಿಂದ ಹೊರಬಿದ್ದಿದ್ದಾರೆ.

1 / 5
ಹಿಮ್ಮಡಿ ನೋವಿನಿಂದ ಬಳಲುತ್ತಿರುವ ಹಸರಂಗ ಈ ಬಾರಿಯ ಐಪಿಎಲ್​ನಲ್ಲಿ ಯಾವುದೇ ಪಂದ್ಯವಾಡಿರಲಿಲ್ಲ. ಇದೀಗ ಗಾಯದ ಕಾರಣ ಸಂಪೂರ್ಣ ಟೂರ್ನಿಯಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ. ಹೀಗಾಗಿ ಸನ್​ರೈಸರ್ಸ್ ಹೈದರಾಬಾದ್ ತಂಡದ ಮುಂದಿನ ಪಂದ್ಯಗಳಲ್ಲಿ ವನಿಂದು ಹಸರಂಗ ಕಾಣಿಸಿಕೊಳ್ಳುವುದಿಲ್ಲ.

2 / 5
ಈ ಬಾರಿಯ ಐಪಿಎಲ್​ ಹರಾಜಿನ ಮೂಲಕ ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ವನಿಂದು ಹಸರಂಗ ಅವರನ್ನು 1.5 ಕೋಟಿ ರೂ.ಗೆ ಖರೀದಿಸಿತ್ತು. ಇದೀಗ ಅವರು ಹೊರಗುಳಿದಿರುವ ಕಾರಣ ಮತ್ತೋರ್ವ ವಿದೇಶಿ ಆಟಗಾರನನ್ನು ಆಯ್ಕೆ ಮಾಡುವ ಅವಕಾಶ ಎಸ್​ಆರ್​ಹೆಚ್ ತಂಡಕ್ಕಿದೆ.

3 / 5
ಸನ್​ರೈಸರ್ಸ್ ಹೈದರಾಬಾದ್ ತಂಡವು ಇದುವರೆಗೆ 4 ಪಂದ್ಯಗಳನ್ನಾಡಿದ್ದು, ಈ ವೇಳೆ 2 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಇನ್ನು ಸೋತಿರುವ ಎರಡೂ ಪಂದ್ಯಗಳಲ್ಲೂ ಎಸ್​ಆರ್​ಹೆಚ್ ಉತ್ತಮ ಪ್ರದರ್ಶನ ನೀಡಿತ್ತು. ಅದರಂತೆ ಇದೀಗ ಅಂಕ ಪಟ್ಟಿಯಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡ 5ನೇ ಸ್ಥಾನದಲ್ಲಿದೆ.

4 / 5
SRH ತಂಡವು ತನ್ನ ಮುಂದಿನ ಪಂದ್ಯವನ್ನು ಏಪ್ರಿಲ್ 9 ರಂದು ಆಡಲಿದೆ. ಮಹಾರಾಜ ಯದವೀಂದ್ರ ಸಿಂಗ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಕಣಕ್ಕಿಳಿಯಲಿದೆ.

5 / 5
Follow us
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು

ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ

ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ

ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?

ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್

ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM

ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು

ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ

ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ

ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ