ಈ ವಿಷಯ ಈಗ ಯಾಕೆಂದರೆ, ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಮಹೇಂದ್ರ ಸಿಂಗ್ ಧೋನಿ ಗೋಲ್ಡನ್ ಡಕ್ ಆಗಿದ್ದಾರೆ. ಇದರ ಬೆನ್ನಲ್ಲೇ ಡಕ್ ಔಟ್ ಚರ್ಚೆಗಳು ಶುರುವಾಗಿದೆ. ಈ ಚರ್ಚೆಗಳ ನಡುವೆ ಕ್ರಿಕೆಟ್ನಲ್ಲಿ ಗೋಲ್ಡನ್ ಅಲ್ಲದೆ, ಸಿಲ್ವರ್, ಡೈಮಂಡ್, ಪ್ಲಾಟಿನಂ ಡಕ್ ಔಟ್ ವಿಷಯಗಳು ಮುನ್ನಲೆಗೆ ಬಂದಿವೆ. ಹಾಗಿದ್ರೆ ಕ್ರಿಕೆಟ್ ಅಂಗಳದಲ್ಲಿರುವ ಇತರೆ ಡಕ್ ಔಟ್ಗಳಾವುವು ಎಂದು ನೋಡೋಣ...