IPL 2024: ಸಿಕ್ಸ್​ಗಳ ಸುರಿಮಳೆ: ಕ್ರಿಸ್ ಗೇಲ್ ಸಾರ್ವಕಾಲಿಕ ದಾಖಲೆ ಶೇಕಿಂಗ್

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) 17ನೇ ಆವೃತ್ತಿಯಲ್ಲಿ ಹೆನ್ರಿಕ್ ಕ್ಲಾಸೆನ್ 24 ಸಿಕ್ಸ್​ಗಳನ್ನು ಬಾರಿಸಿದ್ದಾರೆ. ಇನ್ನು ದ್ವಿತೀಯ ಸ್ಥಾನದಲ್ಲಿ 20 ಸಿಕ್ಸ್​ಗಳನ್ನು ಸಿಡಿಸಿರುವ ಸುನಿಲ್ ನರೈನ್ ಹಾಗೂ ರಿಯಾನ್ ಪರಾಗ್ ಇದ್ದಾರೆ. ಹಾಗೆಯೇ ನಿಕೋಲಸ್ ಪೂರನ್ 19 ಸಿಕ್ಸ್​ಗಳನ್ನು ಸಿಡಿಸಿದರೆ, ದಿನೇಶ್ ಕಾರ್ತಿಕ್ 18 ಸಿಕ್ಸ್​ಗಳನ್ನು ಬಾರಿಸಿದ್ದಾರೆ.

| Updated By: ಝಾಹಿರ್ ಯೂಸುಫ್

Updated on: Apr 18, 2024 | 2:27 PM

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್-17 ರಲ್ಲಿ ಸಿಕ್ಸರ್​ಗಳ ಸುರಿಮಳೆಯಾಗುತ್ತಿದೆ. ಮೊದಲಾರ್ಧದ ಪಂದ್ಯಗಳ ಮುಕ್ತಾಯಕ್ಕೂ ಮುನ್ನ 500 ಕ್ಕೂ ಹೆಚ್ಚು ಸಿಕ್ಸ್​ಗಳು ಮೂಡಿಬಂದಿವೆ. ಹೀಗಾಗಿ ಈ ಬಾರಿ ಕೂಡ 1000 ಕ್ಕಿಂತಲೂ ಹೆಚ್ಚಿನ ಸಿಕ್ಸ್​ಗಳನ್ನು ನಿರೀಕ್ಷಿಸಬಹುದು.

1 / 5
ಹೀಗೆ ಸಿಕ್ಸ್​ಗಳ ಸುರಿಮಳೆಗೈಯ್ಯುತ್ತಿರುವ ಬ್ಯಾಟರ್​ಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಸನ್​ರೈಸರ್ಸ್ ಹೈದರಾಬಾದ್ ತಂಡದ ಸ್ಪೋಟಕ ದಾಂಡಿಗ ಹೆನ್ರಿಕ್ ಕ್ಲಾಸೆನ್. ಕೇವಲ 6 ಇನಿಂಗ್ಸ್​ಗಳಲ್ಲೇ ಕ್ಲಾಸೆನ್ ಒಟ್ಟು 24 ಸಿಕ್ಸ್​ಗಳನ್ನು ಬಾರಿಸಿ ಅಬ್ಬರಿಸಿದ್ದಾರೆ. ಇದರ ಬೆನ್ನಲ್ಲೇ ಕ್ರಿಸ್ ಗೇಲ್ ಹೆಸರಿನಲ್ಲಿರುವ ಸಿಕ್ಸರ್ ಕಿಂಗ್ ದಾಖಲೆಯನ್ನು ಕ್ಲಾಸೆನ್ ಅಳಿಸಿ ಹಾಕುತ್ತಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

2 / 5
ಅಂದರೆ ಐಪಿಎಲ್ ಸೀಸನ್​ವೊಂದರಲ್ಲಿ ಅತೀ ಹೆಚ್ಚು ಸಿಕ್ಸ್ ಬಾರಿಸಿದ ದಾಖಲೆ ಕ್ರಿಸ್ ಗೇಲ್ ಹೆಸರಿನಲ್ಲಿದೆ. 2012 ರ ಐಪಿಎಲ್ ಸೀಸನ್​ನಲ್ಲಿ ಯೂನಿವರ್ಸ್ ಬಾಸ್ ಗೇಲ್ ಬರೋಬ್ಬರಿ 59 ಸಿಕ್ಸ್​ಗಳನ್ನು ಬಾರಿಸಿದ್ದರು. ಈ ಮೂಲಕ ಸೀಸನ್​ವೊಂದರಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿ ಬ್ಯಾಟರ್ ಎಂಬ ದಾಖಲೆ ಬರೆದಿದ್ದಾರೆ.

3 / 5
ಇದೀಗ ಕೇವಲ 6 ಪಂದ್ಯಗಳ ಮೂಲಕ ಹೆನ್ರಿಕ್ ಕ್ಲಾಸೆನ್ 24 ಸಿಕ್ಸ್​ಗಳನ್ನು ಸಿಡಿಸಿದ್ದಾರೆ. ಇನ್ನು ಲೀಗ್​ ಹಂತದಲ್ಲಿ ಸನ್​ರೈಸರ್ಸ್​ ಹೈದರಾಬಾದ್ ತಂಡಕ್ಕೆ 8 ಪಂದ್ಯಗಳಿವೆ. ಈ ಪಂದ್ಯಗಳಲ್ಲೂ ಕ್ಲಾಸೆನ್ ಕಡೆಯಿಂದ ಸಿಕ್ಸರ್​ಗಳ ಸುರಿಮಳೆಯನ್ನು ನಿರೀಕ್ಷಿಸಬಹುದು.

4 / 5
ಒಂದು ವೇಳೆ ಸನ್​ರೈಸರ್ಸ್ ಹೈದರಾಬಾದ್ ತಂಡವು ಪ್ಲೇಆಫ್ ಹಂತಕ್ಕೇರಿದರೆ ಕ್ಲಾಸೆನ್ ಮತ್ತಷ್ಟು ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಬಹುದು. ಹೀಗಾಗಿಯೇ ಈ ಬಾರಿಯ ಐಪಿಎಲ್​ ಮೂಲಕ ಹೆನ್ರಿಕ್ ಕ್ಲಾಸೆನ್ 2012 ರಲ್ಲಿ ಕ್ರಿಸ್ ಗೇಲ್ ಬರೆದ ಸಿಕ್ಸರ್​ಗಳ ದಾಖಲೆಯನ್ನು ಮುರಿದರೂ ಅಚ್ಚರಿಪಡಬೇಕಿಲ್ಲ.

5 / 5
Follow us
ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು

‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​

ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್

ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ

‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್

ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ

ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?

ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ

ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ

ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು