IPL 2024: ಮುಂಬೈ ಇಂಡಿಯನ್ಸ್ ಬಳಗಕ್ಕೆ ಮರಳಿದ ಲಸಿತ್ ಮಾಲಿಂಗ

Lasith Malinga: 2009 ರಿಂದ 2021 ರವರೆಗೆ ಒಟ್ಟು 139 ಪಂದ್ಯಗಳನ್ನಾಡಿದ್ದ ಮಾಲಿಂಗ 195 ವಿಕೆಟ್ ಪಡೆದಿದ್ದಾರೆ. ಈ ವೇಳೆ ಮುಂಬೈ ಇಂಡಿಯನ್ಸ್ ತಂಡವು 5 ಬಾರಿ ಚಾಂಪಿಯನ್ ಆಗಿತ್ತು ಎಂಬುದು ವಿಶೇಷ.

TV9 Web
| Updated By: ಝಾಹಿರ್ ಯೂಸುಫ್

Updated on: Aug 19, 2023 | 8:29 PM

ಮುಂಬೈ ಇಂಡಿಯನ್ಸ್ (Mumbai Indians) ತಂಡದ ಅತ್ಯಂತ ಯಶಸ್ವಿ ಬೌಲರ್ ಲಸಿತ್ ಮಾಲಿಂಗ (Lasith Malinga) ತಮ್ಮ ಹಳೆಯ ತಂಡಕ್ಕೆ ಮರಳಿದ್ದಾರೆ. ಆದರೆ ಈ ಬಾರಿ ಬೌಲರ್ ಆಗಿ ಅಲ್ಲ. ಬದಲಾಗಿ ಕೋಚ್ ಆಗಿ ಎಂಬುದಷ್ಟೇ ವ್ಯತ್ಯಾಸ.

1 / 6
2021 ರಲ್ಲಿ ಐಪಿಎಲ್​ಗೆ ವಿದಾಯ ಹೇಳಿದ್ದ ಲಸಿತ್ ಮಾಲಿಂಗ ಆ ಬಳಿಕ ರಾಜಸ್ಥಾನ್ ರಾಯಲ್ಸ್ ತಂಡದ ಬೌಲಿಂಗ್ ಕೋಚ್ ಆಗಿ ಕಾಣಿಸಿಕೊಂಡಿದ್ದರು. ಇದೀಗ ಯಾರ್ಕರ್ ಸ್ಪೆಷಲಿಸ್ಟ್​ ಬೌಲರ್​ನನ್ನು ಮತ್ತೆ ಮುಂಬೈ ಇಂಡಿಯನ್ಸ್ ತಂಡಕ್ಕೆ ಕರೆತರುವಲ್ಲಿ ಫ್ರಾಂಚೈಸಿ ಯಶಸ್ವಿಯಾಗಿದೆ.

2 / 6
ಅದರಂತೆ ಐಪಿಎಲ್ 2024 ರಲ್ಲಿ ಮುಂಬೈ ಇಂಡಿಯನ್ಸ್ ತಂಡದ ವೇಗದ ಬೌಲಿಂಗ್ ಕೋಚ್ ಆಗಿ ಲಸಿತ್ ಮಾಲಿಂಗ ಕಾರ್ಯ ನಿರ್ವಹಿಸಲಿದ್ದಾರೆ. ಅಲ್ಲದೆ ಈ ಹಿಂದೆ ಬೌಲಿಂಗ್ ಕೋಚ್ ಆಗಿ ನ್ಯೂಝಿಲೆಂಡ್​ನ ಶೇನ್ ಬಾಂಡ್ ಅವರನ್ನು ಮುಂಬೈ ಫ್ರಾಂಚೈಸಿ ಕೈ ಬಿಟ್ಟಿದೆ.

3 / 6
ಮುಂಬೈ ಇಂಡಿಯನ್ಸ್ (Mumbai Indians) ತಂಡದ ಅತ್ಯಂತ ಯಶಸ್ವಿ ಬೌಲರ್ ಲಸಿತ್ ಮಾಲಿಂಗ (Lasith Malinga) ತಮ್ಮ ಹಳೆಯ ತಂಡಕ್ಕೆ ಮರಳಿದ್ದಾರೆ. ಆದರೆ ಈ ಬಾರಿ ಬೌಲರ್ ಆಗಿ ಅಲ್ಲ. ಬದಲಾಗಿ ಕೋಚ್ ಆಗಿ ಎಂಬುದಷ್ಟೇ ವ್ಯತ್ಯಾಸ.

ಮುಂಬೈ ಇಂಡಿಯನ್ಸ್ (Mumbai Indians) ತಂಡದ ಅತ್ಯಂತ ಯಶಸ್ವಿ ಬೌಲರ್ ಲಸಿತ್ ಮಾಲಿಂಗ (Lasith Malinga) ತಮ್ಮ ಹಳೆಯ ತಂಡಕ್ಕೆ ಮರಳಿದ್ದಾರೆ. ಆದರೆ ಈ ಬಾರಿ ಬೌಲರ್ ಆಗಿ ಅಲ್ಲ. ಬದಲಾಗಿ ಕೋಚ್ ಆಗಿ ಎಂಬುದಷ್ಟೇ ವ್ಯತ್ಯಾಸ.

4 / 6
ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ ಪರ ಮಾತ್ರ ಆಡಿದ ಕೆಲವೇ ಕೆಲ ಆಟಗಾರರಲ್ಲಿ ಶ್ರೀಲಂಕಾದ ಲಸಿತ್ ಮಾಲಿಂಗ ಕೂಡ ಒಬ್ಬರು. 2009 ರಿಂದ 2021 ರವರೆಗೆ ಒಟ್ಟು 139 ಪಂದ್ಯಗಳನ್ನಾಡಿದ್ದ ಮಾಲಿಂಗ 195 ವಿಕೆಟ್ ಪಡೆದಿದ್ದಾರೆ. ಈ ವೇಳೆ ಮುಂಬೈ ಇಂಡಿಯನ್ಸ್ ತಂಡವು 5 ಬಾರಿ ಚಾಂಪಿಯನ್ ಆಗಿತ್ತು ಎಂಬುದು ವಿಶೇಷ.

5 / 6
ಆದರೆ ನಿವೃತ್ತಿ ಬಳಿಕ ರಾಜಸ್ಥಾನ್ ರಾಯಲ್ಸ್ ತಂಡದ ಕೋಚ್ ಶ್ರೀಲಂಕಾದ ಕುಮಾರ್ ಸಂಗಾಕ್ಕರ ಅವರ ಒತ್ತಾಯದ ಮೇರೆಗೆ ಮಾಲಿಂಗ RR ತಂಡದ ಬೌಲಿಂಗ್ ಕೋಚ್ ಆಗಿದ್ದರು. ಈ ಒಪ್ಪಂದ ಕೊನೆಗೊಳ್ಳುತ್ತಿದ್ದಂತೆ ಮಾಜಿ ಆಟಗಾರನನ್ನು ಮತ್ತೆ ತೆಕ್ಕೆಗೆ ತೆಗೆದುಕೊಳ್ಳುವಲ್ಲಿ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಯಶಸ್ವಿಯಾಗಿದೆ.

6 / 6
Follow us
ಕನ್ನಡ ಹೋರಾಟಗಾರರ ಮೇಲಿನ ಕೇಸ್ ವಾಪಸ್: ಸಿಎಂ ಘೋಷಣೆ

ಮಾಧ್ಯಮಗೋಷ್ಠಿಯಲ್ಲಿ ಲೈಮ್​ಲೈಟನ್ನು ತನ್ನ ಮೇಲೆ ಎಳೆದುಕೊಂಡಿದ್ದು ಹನುಮಂತು

‘ನನಗೂ ಫ್ಯಾಮಿಲಿ ಇದೆ’: ಮಾಜಿ ಗೆಳತಿ ಕಿರಿಕ್​ ಬಗ್ಗೆ ರಜತ್ ಸ್ಪಷ್ಟನೆ

ಬಿಬಿಎಲ್ ಫೈನಲ್‌ನಲ್ಲಿ ದಾಖಲೆಯ ಶತಕ ಸಿಡಿಸಿದ ಮಿಚೆಲ್ ಓವನ್

ಮಾಧ್ಯಮದವರು ಪ್ರಶ್ನೆ ಕೇಳಿದಾಗ ಹನುಮಂತನಿಂದ ಅದೇ ಮುಗ್ಧತೆಯ ಉತ್ತರ!

ಫೈನಾನ್ಸ್ ಸಂಸ್ಥೆ ಪ್ರತಿನಿಧಿಗಳೊಂದಿಗೆ ಸಭೆ ನಡೆಸಲು ಜಿಲ್ಲಾಡಳಿತಕ್ಕೆ ಸೂಚನೆ

ವಿಜಯೇಂದ್ರರನ್ನೇ ರಾಜ್ಯಾಧ್ಯಕ್ಷನಾಗಿ ಮುಂದುವರಿಸಿದರೆ ಯತ್ನಾಳ್ ನಡೆ ಏನು?

ಬಿಗ್ ಬಾಸ್ ಟ್ರೋಫಿ ಗೆದ್ದ ಬಳಿಕ ಹನುಮಂತ ಮೊದಲ ಪ್ರೆಸ್ ಮೀಟ್; ಇಲ್ಲಿದೆ ಲೈವ್

ಮುಂದಿನ 3-4 ತಿಂಗಳಲ್ಲಿ ಹನುಮಂತನ ಮದುವೆ: ಊರಿನ ಜನರ ಖುಷಿ ನೋಡಿ..

ವೈಶಾಲಿ ಜೊತೆಗೆ ಕೈಕುಲುಕದಿರಲು ಕಾರಣ ತಿಳಿಸಿದ ಯಾಕುಬೊವ್