AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಒಂದು ಎಸೆತದ ಬೆಲೆ ಬರೋಬ್ಬರಿ 7.40 ಲಕ್ಷ ರೂ..!

IPL 2024: 2018 ರಲ್ಲಿ ಮಿಚೆಲ್ ಸ್ಟಾರ್ಕ್ ಐಪಿಎಲ್ ಹರಾಜಿನಲ್ಲಿ ಕಾಣಿಸಿಕೊಂಡಿದ್ದರು. ಈ ವೇಳೆ 9.40 ಕೋಟಿಗೆ ಕೆಕೆಆರ್​ ತಂಡವೇ ಖರೀದಿಸಿತ್ತು. ಆದರೆ ಗಾಯದ ಕಾರಣ ಅವರು ಟೂರ್ನಿ ಆಡಿರಲಿಲ್ಲ. ಇದೀಗ ಮತ್ತೆ ಆಸೀಸ್ ವೇಗಿಯನ್ನು ತಮ್ಮದಾಗಿಸಿಕೊಳ್ಳುವಲ್ಲಿ ಕೆಕೆಆರ್ ಯಶಸ್ವಿಯಾಗಿದೆ.

TV9 Web
| Updated By: ಝಾಹಿರ್ ಯೂಸುಫ್|

Updated on: Dec 23, 2023 | 9:28 AM

Share
ಆಸ್ಟ್ರೇಲಿಯಾ ತಂಡದ ಎಡಗೈ ವೇಗಿ ಮಿಚೆಲ್ ಸ್ಟಾರ್ಕ್​ ಅವರನ್ನು ಈ ಬಾರಿಯ ಐಪಿಎಲ್​ಗಾಗಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಖರೀದಿಸಿದೆ. ಅದು ಕೂಡ ಬರೋಬ್ಬರಿ 24.75 ಕೋಟಿ ರೂ. ನೀಡುವ ಮೂಲಕ ಎಂಬುದು ವಿಶೇಷ. ಇದರೊಂದಿಗೆ ಐಪಿಎಲ್ ಇತಿಹಾಸದ ಅತ್ಯಂತ ದುಬಾರಿ ಆಟಗಾರ ಎಂಬ ಹಿರಿಮೆಗೆ ಸ್ಟಾರ್ಕ್​ ಪಾತ್ರರಾಗಿದ್ದಾರೆ.

1 / 6
ಇಲ್ಲಿ ಗಮನಿಸಬೇಕಾದ ಮುಖ್ಯ ಅಂಶ ಎಂದರೆ ಮಿಚೆಲ್ ಸ್ಟಾರ್ಕ್ ಆಲ್​ರೌಂಡರ್ ಅಲ್ಲ ಎಂಬುದು. ಅಂದರೆ ಪ್ರಮುಖ ಬೌಲರ್​ ಆಗಿಯೇ ಆಸೀಸ್ ವೇಗಿಯನ್ನು ದುಬಾರಿ ವೆಚ್ಚಕ್ಕೆ ಕೆಕೆಆರ್ ಖರೀದಿಸಿದೆ. ಅದರಂತೆ ಈ ಬಾರಿಯ ಐಪಿಎಲ್​ನಲ್ಲಿ ಮಿಚೆಲ್ ಸ್ಟಾರ್ಕ್​ 14 ಪಂದ್ಯಗಳನ್ನಾಡುವುದು ಬಹುತೇಕ ಖಚಿತ.

2 / 6
ಒಂದು ವೇಳೆ ಸ್ಟಾರ್ಕ್​ 14 ಪಂದ್ಯಗಳಲ್ಲಿ ಕಣಕ್ಕಿಳಿದರೆ ಅವರ ಪ್ರತಿ ಎಸೆತದ ಬೆಲೆ 7.40 ಲಕ್ಷ ರೂ. ಅಂದರೆ 14 ಪಂದ್ಯಗಳಲ್ಲಿ ಅವರು ತಲಾ 4 ಓವರ್​ಗಳಂತೆ ಒಟ್ಟು 336 ಎಸೆತಗಳನ್ನು ಎಸೆಯಲಿದ್ದಾರೆ. ಇಲ್ಲಿ ಪ್ರತಿ ಬಾಲ್​ಗೆ ಸ್ಟಾರ್ಕ್ 7.40 ಲಕ್ಷ ರೂ. ಪಡೆಯಲಿದ್ದಾರೆ.

3 / 6
ಇನ್ನು ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಫೈನಲ್ ತಲುಪಿದರೆ, ಮಿಚೆಲ್ ಸ್ಟಾರ್ಕ್ ಗರಿಷ್ಠ 17 ಪಂದ್ಯಗಳನ್ನು ಆಡಬಹುದು. ಅಂದರೆ ಅವರು 408 ಎಸೆತಗಳನ್ನು ಬೌಲ್ ಮಾಡಬಹುದು. ಅದರಂತೆ ಕೆಕೆಆರ್ ಫೈನಲ್​ಗೆ ಆಡಿದ್ರೆ ಮಿಚೆಲ್ ಸ್ಟಾರ್ಕ್ ಅವರ  1 ಎಸೆತದ ಬೆಲೆ 6.1 ಲಕ್ಷ ರೂ. ಆಗಿರಲಿದೆ.

4 / 6
ಒಟ್ಟಿನಲ್ಲಿ ಐಪಿಎಲ್ ಇತಿಹಾಸ ದುಬಾರಿ ಆಟಗಾರ ಎನಿಸಿಕೊಂಡಿರುವ ಮಿಚೆಲ್ ಸ್ಟಾರ್ಕ್​ ಲಕ್ಷಗಳ ಎಸೆತಗಳೊಂದಿಗೆ ಕೊಲ್ಕತ್ತಾ ನೈಟ್ ರೈಡರ್ಸ್​ ತಂಡಕ್ಕೆ ಎಷ್ಟು ಪಂದ್ಯಗಳನ್ನು ಗೆಲ್ಲಿಸಿಕೊಡಲಿದ್ದಾರೆ ಕಾದು ನೋಡಬೇಕಿದೆ.

5 / 6
ಕೋಲ್ಕತ್ತಾ ನೈಟ್ ರೈಡರ್ಸ್ ತಂಡ: ಶ್ರೇಯಸ್ ಅಯ್ಯರ್, ನಿತೀಶ್ ರಾಣಾ, ರಿಂಕು ಸಿಂಗ್, ರಹಮಾನುಲ್ಲಾ ಗುರ್ಬಾಝ್, ಜೇಸನ್ ರಾಯ್, ಅನುಕುಲ್ ರಾಯ್, ಆಂಡ್ರೆ ರಸೆಲ್, ವೆಂಕಟೇಶ್ ಅಯ್ಯರ್, ಸುಯ್ಯಾಶ್ ಶರ್ಮಾ, ಹರ್ಷಿತ್ ರಾಣಾ, ಸುನಿಲ್ ನರೈನ್, ವೈಭವ್ ಅರೋರಾ ಮತ್ತು ವರುಣ್ ಚಕ್ರವರ್ತಿ, ಕೆಎಸ್ ಭರತ್,

6 / 6
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು

‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?

ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್

ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ

ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ

ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!