AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಐಪಿಎಲ್​ನ ಅತ್ಯಂತ ದುಬಾರಿ ಆಟಗಾರರಿವರು

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಸೀಸನ್ 17 ರ ಹರಾಜಿನಲ್ಲಿ ಇಬ್ಬರು ಆಟಗಾರರು 20 ಕೋಟಿ ರೂ.ಗೂ ಅಧಿಕ ಮೊತ್ತಕ್ಕೆ ಬಿಕರಿಯಾಗಿದ್ದರು. ಅಲ್ಲದೆ ಒಟ್ಟು ಐವರು 11 ಕೋಟಿ ರೂ.ಗೂ ಅಧಿಕ ಮೊತ್ತ ಪಡೆದಿದ್ದಾರೆ. ಅದರಂತೆ IPL 2024ರ ಹರಾಜಿನಲ್ಲಿ ದುಬಾರಿ ಮೊತ್ತ ಪಡೆದ ಟಾಪ್-5 ಆಟಗಾರರ ಪಟ್ಟಿ ಇಲ್ಲಿದೆ.

TV9 Web
| Edited By: |

Updated on: Mar 12, 2024 | 11:30 AM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್-17 ಕ್ಕೆ ಕೌಂಟ್ ಡೌನ್ ಶುರುವಾಗಿದೆ. ಮಾರ್ಚ್ 22 ರಿಂದ ಆರಂಭವಾಗಲಿರುವ ಐಪಿಎಲ್​ನ ಮೊದಲ ಪಂದ್ಯದಲ್ಲಿ ಆರ್​ಸಿಬಿ ಮತ್ತು ಸಿಎಸ್​ಕೆ ಮುಖಾಮುಖಿಯಾಗಲಿದೆ. ವಿಶೇಷ ಎಂದರೆ ಈ ಬಾರಿಯ ಐಪಿಎಲ್​ನಲ್ಲಿ ಇಬ್ಬರು ದುಬಾರಿ ಆಟಗಾರರು ಕಣಕ್ಕಿಳಿಯಲಿದ್ದಾರೆ.

1 / 7
ಅಂದರೆ ಐಪಿಎಲ್ ಇತಿಹಾಸದಲ್ಲೇ ಕೇವಲ ಇಬ್ಬರು ಆಟಗಾರರು ಮಾತ್ರ 20 ಕೋಟಿ ರೂ.ಗೂ ಅಧಿಕ ಮೊತ್ತಕ್ಕೆ ಹರಾಜಾಗಿದ್ದಾರೆ. ಆ ಇಬ್ಬರು ಆಟಗಾರರು ಆಸ್ಟ್ರೇಲಿಯನ್ನರು ಎಂಬುದು ವಿಶೇಷ. ಹಾಗಿದ್ರೆ ಈ ಬಾರಿಯ ಐಪಿಎಲ್​ನಲ್ಲಿ ಹರಾಜಾದ ದುಬಾರಿ ಆಟಗಾರರು ಯಾರೆಲ್ಲಾ ಎಂದು ನೋಡೋಣ...

2 / 7
1- ಮಿಚೆಲ್ ಸ್ಟಾರ್ಕ್​: ಆಸ್ಟ್ರೇಲಿಯಾದ ಎಡಗೈ ವೇಗಿ ಮಿಚೆಲ್ ಸ್ಟಾರ್ಕ್​ ಐಪಿಎಲ್ ಇತಿಹಾಸದಲ್ಲೇ ಅತ್ಯಧಿಕ ಮೊತ್ತಕ್ಕೆ ಹರಾಜಾದ ಆಟಗಾರ ಎನಿಸಿಕೊಂಡಿದ್ದಾರೆ. ಸ್ಟಾರ್ಕ್ ಅವರನ್ನು ಕೆಕೆಆರ್​ ಫ್ರಾಂಚೈಸಿ ಬರೋಬ್ಬರಿ 24.75 ಕೋಟಿ ರೂ.ಗೆ ಖರೀದಿಸಿ ಹೊಸ ಇತಿಹಾಸ ನಿರ್ಮಿಸಿದೆ.

3 / 7
2- ಪ್ಯಾಟ್ ಕಮಿನ್ಸ್​: ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್​ ಕಮಿನ್ಸ್ ಅವರನ್ನು 20.50 ಕೋಟಿ ರೂ. ನೀಡಿ ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಖರೀದಿಸಿದೆ. ಇದು ಐಪಿಎಲ್ ಇತಿಹಾಸದ 2ನೇ ದುಬಾರಿ ಬಿಡ್ಡಿಂಗ್ ಎಂಬುದು ವಿಶೇಷ. ಅಲ್ಲದೆ ಈ ಬಾರಿ ಎಸ್​ಆರ್​ಹೆಚ್ ತಂಡವು ಕಮಿನ್ಸ್ ನಾಯಕತ್ವದಲ್ಲಿ ಕಣಕ್ಕಿಳಿಯಲಿದೆ.

4 / 7
3- ಡೇರಿಲ್ ಮಿಚೆಲ್: ನ್ಯೂಝಿಲೆಂಡ್ ತಂಡದ ಮಧ್ಯಮ ಕ್ರಮಾಂಕದ ಬ್ಯಾಟರ್ ಡೇರಿಲ್ ಮಿಚೆಲ್ ಅವರನ್ನು ಸಿಎಸ್​ಕೆ ಫ್ರಾಂಚೈಸಿ ಬರೋಬ್ಬರಿ 14 ಕೋಟಿ ರೂ. ನೀಡಿ ಖರೀದಿಸಿದೆ.

5 / 7
4- ಹರ್ಷಲ್ ಪಟೇಲ್: ಟೀಮ್ ಇಂಡಿಯಾ ವೇಗಿ ಹರ್ಷಲ್ ಪಟೇಲ್ ಈ ಬಾರಿ 11.75 ಕೋಟಿಗೆ ಹರಾಜಾಗಿದ್ದಾರೆ. ಆರ್​ಸಿಬಿ ತಂಡದ ಮಾಜಿ ವೇಗಿಯನ್ನು ಈ ಬಾರಿ ಪಂಜಾಬ್ ಕಿಂಗ್ಸ್ ಫ್ರಾಂಚೈಸಿ ಬೃಹತ್ ಮೊತ್ತ ನೀಡಿ ಖರೀದಿಸಿದೆ.

6 / 7
5- ಅಲ್ಝಾರಿ ಜೋಸೆಫ್: ವೆಸ್ಟ್ ಇಂಡೀಸ್​ನ ವೇಗದ ಬೌಲರ್​ ಅಲ್ಝಾರಿ ಜೋಸೆಫ್ ಅವರನ್ನು ಆರ್​ಸಿಬಿ ಬರೋಬ್ಬರಿ 11.50 ಕೋಟಿ ರೂ ನೀಡಿ ಖರೀದಿಸಿದೆ.

7 / 7
Follow Us
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್

ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ

20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್

ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ

ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ

ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ

ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ

ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್

ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ

ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್