2- ಪ್ಯಾಟ್ ಕಮಿನ್ಸ್: ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಅವರನ್ನು 20.50 ಕೋಟಿ ರೂ. ನೀಡಿ ಸನ್ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಖರೀದಿಸಿದೆ. ಇದು ಐಪಿಎಲ್ ಇತಿಹಾಸದ 2ನೇ ದುಬಾರಿ ಬಿಡ್ಡಿಂಗ್ ಎಂಬುದು ವಿಶೇಷ. ಅಲ್ಲದೆ ಈ ಬಾರಿ ಎಸ್ಆರ್ಹೆಚ್ ತಂಡವು ಕಮಿನ್ಸ್ ನಾಯಕತ್ವದಲ್ಲಿ ಕಣಕ್ಕಿಳಿಯಲಿದೆ.