IPL 2024: ಟಿ20 ಕ್ರಿಕೆಟ್​ನಲ್ಲಿ ವಿಶ್ವದಾಖಲೆ ನಿರ್ಮಿಸಿದ ಧೋನಿ..!

|

Updated on: Mar 31, 2024 | 11:10 PM

MS Dhoni: ವಿಶಾಖಪಟ್ಟಣಂನ ಎಸಿಎ-ವಿಡಿಸಿಎ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ನಾಯಕ ಹಾಗೂ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ಎಂಎಸ್ ಧೋನಿ ವಿಕೆಟ್ ಹಿಂದೆ ವಿಶ್ವ ಕ್ರಿಕೆಟ್‌ನಲ್ಲಿ ಯಾವೊಬ್ಬ ವಿಕೆಟ್‌ಕೀಪರ್ ಮಾಡದ ಸಾಧನೆಯನ್ನು ಮಾಡಿದ್ದಾರೆ.

1 / 6
ವಿಶಾಖಪಟ್ಟಣಂನ ಎಸಿಎ-ವಿಡಿಸಿಎ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ನಾಯಕ ಹಾಗೂ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ಎಂಎಸ್ ಧೋನಿ ವಿಕೆಟ್ ಹಿಂದೆ ವಿಶ್ವ ಕ್ರಿಕೆಟ್‌ನಲ್ಲಿ ಯಾವೊಬ್ಬ ವಿಕೆಟ್‌ಕೀಪರ್ ಮಾಡದ ಸಾಧನೆಯನ್ನು ಮಾಡಿದ್ದಾರೆ.

2 / 6
ವಾಸ್ತವವಾಗಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಆರಂಭಿಕ ಪೃಥ್ವಿ ಶಾ ಅವರ ಅದ್ಭುತ ಕ್ಯಾಚ್ ಹಿಡಿದ ಧೋನಿ ಟಿ20 ಕ್ರಿಕೆಟ್​ನಲ್ಲಿ ವಿಕೆಟ್‌ಕೀಪರ್ ಆಗಿ 300ನೇ ವಿಕೆಟ್ ಉರುಳಿಸಿದ (ಕ್ಯಾಚ್ + ಸ್ಟಂಪ್) ಮೊದಲ ವಿಕೆಟ್‌ಕೀಪರ್ ಎಂಬ ವಿಶ್ವದಾಖಲೆ ನಿರ್ಮಿಸಿದ್ದಾರೆ.

3 / 6
ಧೋನಿ ನಂತರ ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಆರ್​ಸಿಬಿ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ದಿನೇಶ್ ಕಾರ್ತಿಕ್ ಚುಟುಕು ಮಾದರಿಯಲ್ಲಿ ಇದುವರೆಗೆ 276 ಔಟ್ ಮಾಡಿದ್ದಾರೆ. ಇದರಲ್ಲಿ 207 ವಿಕೆಟ್​ಗಳು ಕ್ಯಾಚ್‌ಗಳಿಂದ ಬಂದಿವೆ.

4 / 6
ಮೂರನೇ ಸ್ಥಾನದಲ್ಲಿರುವ ಪಾಕಿಸ್ತಾನದ ಮಾಜಿ ವಿಕೆಟ್‌ಕೀಪರ್ ಕಮ್ರಾನ್ ಅಕ್ಮಲ್ 274 ವಿಕೆಟ್​ಗಳನ್ನು ಉರುಸಿದ್ದರೆ, ದಕ್ಷಿಣ ಆಫ್ರಿಕಾದ ಕ್ವಿಂಟನ್ ಡಿ ಕಾಕ್ 269 ವಿಕೆಟ್​ಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದಾರೆ.

5 / 6
ಇದಲ್ಲದೆ ಈ ಆವೃತ್ತಿಯ ಮೂರು ಇನ್ನಿಂಗ್ಸ್‌ಗಳಲ್ಲಿ ನಾಲ್ಕು ಕ್ಯಾಚ್‌ಗಳನ್ನು ಹಿಡಿದಿರುವ ಧೋನಿ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಕ್ಯಾಚ್‌ಗಳನ್ನು ಪಡೆದ ಕ್ವಿಂಟನ್ ಡಿ ಕಾಕ್ ಅವರ ದಾಖಲೆಯನ್ನು ಮುರಿಯುವ ಸನಿಹದಲ್ಲಿದ್ದಾರೆ.

6 / 6
ಡಿ ಕಾಕ್ ಟಿ20 ಕ್ರಿಕೆಟ್‌ನಲ್ಲಿ ಇದುವರೆಗೆ ಒಟ್ಟು 220 ಕ್ಯಾಚ್‌ಗಳನ್ನು ಹಿಡಿದು ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.  ಧೋನಿ ಇದುವರೆಗೆ 213 ಕ್ಯಾಚ್‌ಗಳನ್ನು ಹಿಡಿದಿದ್ದಾರೆ. ಇದೀಗ ಧೋನಿ, ಡಿ ಕಾಕ್ ಅವರನ್ನು ಹಿಂದಿಕ್ಕಲು ಕೇವಲ 8 ಕ್ಯಾಚ್‌ಗಳನ್ನು ಹಿಡಿಯಬೇಕಿದೆ.

Published On - 11:06 pm, Sun, 31 March 24