IPL 2024: ಐಪಿಎಲ್ ಉದ್ಘಾಟನಾ ಸಮಾರಂಭ ಯಾವಾಗ? ಉಚಿತವಾಗಿ ವೀಕ್ಷಿಸುವುದು ಹೇಗೆ?
IPL 2024 Opening Ceremony: ಐಪಿಎಲ್ 17ನೇ ಸೀಸನ್ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯ ಚೆನ್ನೈನ ಎಂ ಚಿದಂಬರಂ ಮೈದಾನದಲ್ಲಿ ನಡೆಯಲ್ಲಿದ್ದು, ಈ ಪಂದ್ಯಕ್ಕೂ ಮುನ್ನ ಅದ್ಧೂರಿಯಾಗಿ ಉದ್ಘಾಟನಾ ಸಮಾರಂಭವೂ ನಡೆಯಲ್ಲಿದೆ.