AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಯುವರಾಜ್ ಸಿಂಗ್ ದಾಖಲೆ ಮುರಿದ ಪ್ಯಾಟ್ ಕಮಿನ್ಸ್​

IPL 2024: ವಿಶೇಷ ಎಂದರೆ ಈ 20.50 ಕೋಟಿ ರೂ.ನೊಂದಿಗೆ ಐಪಿಎಲ್​ ಇತಿಹಾಸದಲ್ಲೇ ಹರಾಜಿನ ಮೂಲಕ 50 ಕೋಟಿ ರೂ. ಪಡೆದ ಮೊದಲ ಆಟಗಾರ ಎಂಬ ಹಿರಿಮೆಗೆ ಪ್ಯಾಟ್ ಕಮಿನ್ಸ್ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಅತ್ಯಧಿಕ ಹರಾಜು ಮೊತ್ತ ಪಡೆದ ಆಟಗಾರ ಎಂಬ ವಿಶೇಷ ದಾಖಲೆ ಯುವರಾಜ್ ಸಿಂಗ್ ಹೆಸರಿನಲ್ಲಿತ್ತು.

TV9 Web
| Edited By: |

Updated on: Dec 21, 2023 | 2:29 PM

Share
ದುಬೈನಲ್ಲಿ ನಡೆದ ಐಪಿಎಲ್ ಸೀಸನ್-17 ಮಿನಿ ಹರಾಜಿನಲ್ಲಿ ಪ್ಯಾಟ್ ಕಮಿನ್ಸ್​ ಬರೋಬ್ಬರಿ 20.50 ಕೋಟಿ ರೂ.ಗೆ ಬಿಕರಿಯಾಗಿದ್ದಾರೆ. ಸನ್​​ರೈಸರ್ಸ್​​ ಹೈದರಾಬಾದ್ ಫ್ರಾಂಚೈಸಿಯು ದುಬಾರಿ ಮೊತ್ತವನ್ನು ಪಾವತಿಸಿ ಆಸ್ಟ್ರೇಲಿಯಾ ತಂಡದ ನಾಯಕನನ್ನು ತಮ್ಮದಾಗಿಸಿಕೊಂಡಿದ್ದಾರೆ.

1 / 7
ವಿಶೇಷ ಎಂದರೆ ಈ 20.50 ಕೋಟಿ ರೂ.ನೊಂದಿಗೆ ಐಪಿಎಲ್​ ಇತಿಹಾಸದಲ್ಲೇ ಹರಾಜಿನ ಮೂಲಕ 50 ಕೋಟಿ ರೂ. ಪಡೆದ ಮೊದಲ ಆಟಗಾರ ಎಂಬ ಹಿರಿಮೆಗೆ ಪ್ಯಾಟ್ ಕಮಿನ್ಸ್ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಇಂತಹದೊಂದು ವಿಶೇಷ ದಾಖಲೆ ಯುವರಾಜ್ ಸಿಂಗ್ ಹೆಸರಿನಲ್ಲಿತ್ತು.

2 / 7
ಆರು ಬಾರಿ ಹರಾಜಿನಲ್ಲಿ ಕಾಣಿಸಿಕೊಂಡಿದ್ದ ಯುವರಾಜ್ ಸಿಂಗ್ ಬಿಡ್ಡಿಂಗ್ ಮೂಲಕ ಪಡೆದ ಒಟ್ಟು ಮೊತ್ತ 48.1 ಕೋಟಿ ರೂ. ಇದೀಗ 20.50 ಕೋಟಿ ರೂ.ನೊಂದಿಗೆ ಪ್ಯಾಟ್ ಕಮಿನ್ಸ್​ ಯುವಿಯನ್ನು ಹಿಂದಿಕ್ಕಿರುವುದು ವಿಶೇಷ.

3 / 7
ಪ್ಯಾಟ್ ಕಮಿನ್ಸ್ ಕೂಡ 6 ಬಾರಿ ಐಪಿಎಲ್​ ಹರಾಜಿನಲ್ಲಿ ಕಾಣಿಸಿಕೊಂಡಿದ್ದಾರೆ. ಈ ವೇಳೆ ಪಡೆದಿರುವ ಒಟ್ಟು ಹರಾಜು ಮೊತ್ತ 54.15 ಕೋಟಿ ರೂ. ಅಂದರೆ ಕಮಿನ್ಸ್ ಖರೀದಿಗಾಗಿ ಐಪಿಎಲ್ ಫ್ರಾಂಚೈಸಿಗಳು ಹೆಚ್ಚಿನ ಮೊತ್ತ ಪಾವತಿಸಿದ್ದಾರೆ.

4 / 7
ಇನ್ನು ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವುದು ಗ್ಲೆನ್ ಮ್ಯಾಕ್ಸ್​ವೆಲ್. 4 ಬಾರಿ ಐಪಿಎಲ್ ಹರಾಜಿನಲ್ಲಿ ಕಾಣಿಸಿಕೊಂಡಿದ್ದ ಮ್ಯಾಕ್ಸ್​ವೆಲ್​​ಗೆ ಸಿಕ್ಕಿರುವ ಒಟ್ಟು ಹರಾಜು ಮೊತ್ತ 45.3 ಕೋಟಿ ರೂ.

5 / 7
ಹಾಗೆಯೇ ಪ್ರಸ್ತುತ ಆರ್​ಸಿಬಿ ತಂಡದ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ಈ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ. 5 ಬಾರಿ ಆಕ್ಷನ್​ನಲ್ಲಿ ಕಾಣಿಸಿಕೊಂಡಿದ್ದ ಡಿಕೆ ಒಟ್ಟು 44.35 ಕೋಟಿ ರೂ. ಮೊತ್ತಕ್ಕೆ ಹರಾಜಾಗಿದ್ದಾರೆ.

6 / 7
ಇನ್ನು 4 ಬಾರಿ ಐಪಿಎಲ್ ಹರಾಜಿನಲ್ಲಿ ಕಾಣಿಸಿಕೊಂಡಿದ್ದ ಇಂಗ್ಲೆಂಡ್​ನ ಬೆನ್ ಸ್ಟೋಕ್ಸ್​ ಒಟ್ಟು 43.25 ಕೋಟಿ ರೂ. ಪಡೆಯುವ ಮೂಲಕ ಈ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದ್ದಾರೆ.

7 / 7
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್

ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?

ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ

ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?

ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ

ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ

ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!

ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು

ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್

ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 