AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಕಡಿಮೆ ಮೂಲ ಬೆಲೆಯೊಂದಿಗೆ ಹೆಸರು ನೋಂದಾಯಿಸಿದ ರಚಿನ್ ರವೀಂದ್ರ

IPL 2024 Rachin Ravindra: ಭಾರತದಲ್ಲಿ ನಡೆದ ವಿಶ್ವಕಪ್​ನಲ್ಲಿ ರಚಿನ್ ರವೀಂದ್ರ 10 ಪಂದ್ಯಗಳಿಂದ 64.22 ರ ಸರಾಸರಿಯಲ್ಲಿ ಒಟ್ಟು 578 ರನ್ ಕಲೆಹಾಕಿದ್ದರು. ಅಷ್ಟೇ ಅಲ್ಲದೆ ಈ ಬಾರಿಯ ವಿಶ್ವಕಪ್​ನಲ್ಲಿ ಅತ್ಯಧಿಕ ರನ್ ಬಾರಿಸಿದ ನ್ಯೂಝಿಲೆಂಡ್ ಆಟಗಾರ ಎನಿಸಿಕೊಂಡಿದ್ದರು.

TV9 Web
| Edited By: |

Updated on: Dec 02, 2023 | 10:30 PM

Share
ಈ ಬಾರಿಯ ಐಪಿಎಲ್ ಹರಾಜಿನಲ್ಲಿ ನ್ಯೂಝಿಲೆಂಡ್ ತಂಡದ ಯುವ ಆಟಗಾರ ರಚಿನ್ ರವೀಂದ್ರ ಕಾಣಿಸಿಕೊಳ್ಳುವುದು ಖಚಿತವಾಗಿದೆ. ಐಪಿಎಲ್ ಬಿಡ್ಡಿಂಗ್​ಗಾಗಿ ಹೆಸರು ನೋಂದಾಯಿಸಿರುವ 1166 ಆಟಗಾರರಲ್ಲಿ ರಚಿನ್ ಹೆಸರು ಕೂಡ ಕಾಣಿಸಿಕೊಂಡಿದೆ. ಆದರೆ ಯುವ ಆಟಗಾರ ಕಡಿಮೆ ಮೂಲ ಬೆಲೆ ಪಟ್ಟಿಯಲ್ಲಿರುವುದು ವಿಶೇಷ.

1 / 5
ಈ ಬಾರಿಯ ಏಕದಿನ ವಿಶ್ವಕಪ್​ ಮೂಲಕ ಇಡೀ ವಿಶ್ವದ ಗಮನ ಸೆಳೆದಿರುವ ಎಡಗೈ ಯುವ ದಾಂಡಿಗ ರಚಿನ್ ರವೀಂದ್ರ 50 ಲಕ್ಷ ರೂ. ಮೂಲ ಬೆಲೆ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಂಡಿದ್ದಾರೆ. ಪ್ರಸ್ತುತ ಫಾರ್ಮ್​ ಗಮನಿಸಿದರೆ ರಚಿನ್​ ಖರೀದಿಗೆ ಎಲ್ಲಾ ಫ್ರಾಂಚೈಸಿಗಳು ಆಸಕ್ತಿವಹಿಸಲಿದೆ.

2 / 5
ಏಕೆಂದರೆ ಭಾರತದಲ್ಲಿ ನಡೆದ ವಿಶ್ವಕಪ್​ನಲ್ಲಿ ರಚಿನ್ ರವೀಂದ್ರ 10 ಪಂದ್ಯಗಳಿಂದ 64.22 ರ ಸರಾಸರಿಯಲ್ಲಿ ಒಟ್ಟು 578 ರನ್ ಕಲೆಹಾಕಿದ್ದರು. ಅಷ್ಟೇ ಅಲ್ಲದೆ ಈ ಬಾರಿಯ ವಿಶ್ವಕಪ್​ನಲ್ಲಿ ಅತ್ಯಧಿಕ ರನ್ ಬಾರಿಸಿದ ನ್ಯೂಝಿಲೆಂಡ್ ಆಟಗಾರ ಎನಿಸಿಕೊಂಡಿದ್ದರು.

3 / 5
ಇದೀಗ ವಿಶ್ವಕಪ್ 2023ರ ಟಾಪ್ ರನ್ ಸರದಾರರ ಪಟ್ಟಿಯಲ್ಲಿ 4ನೇ ಸ್ಥಾನ ಅಲಂಕರಿಸಿದ್ದ ರಚಿನ್ ರವೀಂದ್ರ ಐಪಿಎಲ್​ನಲ್ಲಿ ಹೊಸ ಇನಿಂಗ್ಸ್ ಆರಂಭಿಸುವ ಇರಾದೆಯಲ್ಲಿದ್ದಾರೆ. ಈ ಇರಾದೆಯೊಂದಿಗೆ ಕಡಿಮೆ ಮೊತ್ತದ ಬೇಸ್ ಪ್ರೈಸ್ ಘೋಷಿಸಿದ್ದು, ಇದು ಯುವ ಆಟಗಾರನಿಗೆ ಪ್ಲಸ್ ಪಾಯಿಂಟ್ ಆಗುವ ಸಾಧ್ಯತೆಯಿದೆ.

4 / 5
ಏಕೆಂದರೆ ರಚಿನ್ ರವೀಂದ್ರ ಆಲ್​ರೌಂಡರ್ ಆಟಗಾರ. ಇತ್ತ ಕಡಿಮೆ ಮೊತ್ತದ ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿರುವ ಪರಿಣಾಮ 10 ತಂಡಗಳು ಆರಂಭಿಕ ಬಿಡ್ಡಿಂಗ್​ನಲ್ಲಿ ಕಾಣಿಸಿಕೊಳ್ಳುವುದು ಖಚಿತ. ಇದರಿಂದ ಯುವ ಆಟಗಾರ ಖರೀದಿಗೆ ಆರಂಭದಲ್ಲೇ ಪೈಪೋಟಿ ಕಂಡು ಬರಲಿದೆ. ಈ ಪೈಪೋಟಿಯಿಂದಾಗಿ ರಚಿನ್ ರವೀಂದ್ರ ಬೃಹತ್ ಮೊತ್ತಕ್ಕೆ ಹರಾಜಾದರೂ ಅಚ್ಚರಿಪಡಬೇಕಿಲ್ಲ.

5 / 5
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ

ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ

ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು

ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ

ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ

ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್

ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!

ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್