AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಲೀಗ್ ಮಧ್ಯದಲ್ಲಿ ರಾಜಸ್ಥಾನಕ್ಕೆ ಬಂದ ಮಹಾರಾಜ

IPL 2024: 17ನೇ ಆವೃತ್ತಿಯ ಐಪಿಎಲ್ ಆರಂಭವಾಗಿ ವಾರಕ್ಕೂ ಹೆಚ್ಚು ಸಮಯ ಕಳೆದಿದೆ. ಈಗಾಗಲೇ ಎಲ್ಲಾ ತಂಡಗಳು ತಲಾ ಒಂದೊಂದು ಪಂದ್ಯವನ್ನಾಡಿದ್ದು, ಇದೀಗ ಎರಡನೇ ಪಂದ್ಯಗಳನ್ನು ಆಡುತ್ತಿವೆ. ಈ ನಡುವೆ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ದಕ್ಷಿಣ ಆಫ್ರಿಕಾ ಆಟಗಾರನ ಎಂಟ್ರಿಯಾಗಿದೆ.

ಪೃಥ್ವಿಶಂಕರ
|

Updated on: Mar 28, 2024 | 11:00 PM

Share
17ನೇ ಆವೃತ್ತಿಯ ಐಪಿಎಲ್ ಆರಂಭವಾಗಿ ವಾರಕ್ಕೂ ಹೆಚ್ಚು ಸಮಯ ಕಳೆದಿದೆ. ಈಗಾಗಲೇ ಎಲ್ಲಾ ತಂಡಗಳು ತಲಾ ಒಂದೊಂದು ಪಂದ್ಯವನ್ನಾಡಿದ್ದು, ಇದೀಗ ಎರಡನೇ ಪಂದ್ಯಗಳನ್ನು ಆಡುತ್ತಿವೆ. ಈ ನಡುವೆ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ದಕ್ಷಿಣ ಆಫ್ರಿಕಾ ಆಟಗಾರನ ಎಂಟ್ರಿಯಾಗಿದೆ.

1 / 6
ವಾಸ್ತವವಾಗಿ ಗಾಯದಿಂದಾಗಿ ಈ ಸೀಸನ್​ನಿಂದ ಹೊರಗುಳಿದಿದ್ದ ಪ್ರಸಿದ್ಧ್ ಕೃಷ್ಣ ಅವರ ಬದಲಿಯಾಗಿ ದಕ್ಷಿಣ ಆಫ್ರಿಕಾದ ಸ್ಟಾರ್ ಬೌಲರ್ ಕೇಶವ್ ಮಹಾರಾಜ್ ಅವರನ್ನು ರಾಜಸ್ಥಾನ್ ರಾಯಲ್ಸ್ ಬದಲಿ ಆಟಗಾರನಾಗಿ ತಂಡಕ್ಕೆ ಸೇರಿಸಿಕೊಂಡಿದೆ.

2 / 6
ಮೂಲ ಬೆಲೆ 50 ಲಕ್ಷ ರೂಗಳಿಗೆ ತಂಡ ಸೇರಿಕೊಂಡಿರುವ ಕೇಶವ್ ಮಹಾರಾಜ್ ಇನ್ನು ಮುಂದೆ ಐಪಿಎಲ್​ನಲ್ಲಿ ರಾಜಸ್ಥಾನ್ ಪರ ಕಣಕ್ಕಿಳಿಯಲ್ಲಿದ್ದಾರೆ. ಎಡಗೈ ಸ್ಪಿನ್ ಬೌಲಿಂಗ್ ಮಾಡುವ ಮಹಾರಾಜ್, ಕಳೆದ ವರ್ಷ ನಡೆದ ಏಕದಿನ ವಿಶ್ವಕಪ್‌ನಲ್ಲಿ ಭಾರತೀಯ ಪಿಚ್‌ಗಳಲ್ಲಿ ಅದ್ಭುತ ಪ್ರದರ್ಶನ ನೀಡಿದ್ದರು.

3 / 6
ವಿಶ್ವಕಪ್​ನಲ್ಲಿ ಆಡಿದ 10 ಪಂದ್ಯಗಳಲ್ಲಿ ಕೇಶವ್ 15 ವಿಕೆಟ್‌ಗಳನ್ನು ಪಡೆದಿದ್ದರು. ಅಲ್ಲದೆ ಈ ವರ್ಷದ ಆರಂಭದಲ್ಲಿ ನಡೆದ SA20 ನಲ್ಲಿ, ಮಹಾರಾಜ್, ಸೂಪರ್ ಜೈಂಟ್ಸ್ ಫ್ರಾಂಚೈಸ್‌ ಪರ ಕಣಕ್ಕಿಳಿದಿದ್ದರು. ಅಲ್ಲಿ ಆಡಿದ್ದ 13 ಪಂದ್ಯಗಳಲ್ಲಿ 15 ವಿಕೆಟ್‌ಗಳನ್ನು ಕಬಳಿಸಿದ್ದರು.

4 / 6
ಅನುಭವಿ ಕೇಶವ್ ಮಹಾರಾಜ್ ಇದುವರೆಗೆ ದಕ್ಷಿಣ ಆಫ್ರಿಕಾ ಪರ 27 ಟಿ20, 44 ಏಕದಿನ ಮತ್ತು 50 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ ಮತ್ತು ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 237 ವಿಕೆಟ್‌ಗಳನ್ನು ಪಡೆದಿದ್ದಾರೆ. ಇದಲ್ಲದೆ 159 ಟಿ20 ಪಂದ್ಯಗಳನ್ನು ಆಡಿರುವ ಅವರು 130 ವಿಕೆಟ್​ಗಳನ್ನು ಪಡೆದಿದ್ದಾ

5 / 6
ರಾಜಸ್ಥಾನ್ ರಾಯಲ್ಸ್ ತಂಡ: ಸಂಜು ಸ್ಯಾಮ್ಸನ್, ಜೋಸ್ ಬಟ್ಲರ್, ಶಿಮ್ರಾನ್ ಹೆಟ್ಮೆಯರ್, ಯಶಸ್ವಿ ಜೈಸ್ವಾಲ್, ರವಿಚಂದ್ರನ್ ಅಶ್ವಿನ್, ಸಂದೀಪ್ ಶರ್ಮಾ, ಯುಜ್ವೇಂದ್ರ ಚಾಹಲ್, ರಿಯಾನ್ ಪರಾಗ್, ನವದೀಪ್ ಸೈನಿ, ಧ್ರುವ ಜುರೆಲ್, ಟ್ರೆಂಟ್ ಬೌಲ್ಟ್, ಡೊನೊವನ್ ಫೆರೇರಾ, ಕುಲದೀಪ್ ಸೇನ್, ಕುನಾಲ್ ರಾಥೋರ್, ಅವೇಶ್ ಖಾನ್, ರೋವ್ಮನ್ ಪೊವೆಲ್, ಶುಭಂ ದುಬೆ, ಟಾಮ್ ಕೊಹ್ಲರ್-ಕಾಡ್ಮೋರ್, ಅಬಿದ್ ಮುಷ್ತಾಕ್, ನಾಂದ್ರೆ ಬರ್ಗರ್, ಕೇಶವ್ ಮಹಾರಾಜ್.

6 / 6
Follow Us
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ

ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ

ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್

ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ

ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್

ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ

ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್

BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ

ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ

ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ