IPL 2024: ಚಿನ್ನಸ್ವಾಮಿಯಲ್ಲಿ ಆರ್​ಸಿಬಿ- ಸಿಎಸ್​ಕೆ ಪ್ರದರ್ಶನ ಹೇಗಿದೆ? ಇಲ್ಲಿದೆ ಪೂರ್ಣ ಅಂಕಿಅಂಶ

IPL 2024, RCB vs CSK: ಆರ್‌ಸಿಬಿ ತವರು ಮೈದಾನದಲ್ಲಿ ಪಂದ್ಯ ನಡೆಯುತ್ತಿದ್ದರೂ ಅಂಕಿಅಂಶಗಳು ಬೆಂಗಳೂರು ಅಭಿಮಾನಿಗಳ ಟೆನ್ಷನ್ ಹೆಚ್ಚಿಸಿವೆ. ಏಕೆಂದರೆ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್​ಸಿಬಿಗಿಂತ ಸಿಎಸ್​ಕೆ ಮೇಲುಗೈ ಸಾಧಿಸಿದೆ. ಇನ್ನು ಈ ಮೈದಾನದಲ್ಲಿ ಉಭಯ ತಂಡಗಳ ಪ್ರದರ್ಶನ ಹೇಗಿದೆ ಎಂಬುದನ್ನು ನೋಡುವುದಾದರೆ..

ಪೃಥ್ವಿಶಂಕರ
|

Updated on: May 18, 2024 | 3:28 PM

ಇಂದು ಐಪಿಎಲ್ 2024ರ 68ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯ ಆರ್‌ಸಿಬಿಯ ತವರು ಮೈದಾನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಪ್ಲೇಆಫ್​ಗೇರಲು ಉಭಯ ತಂಡಗಳಿಗೂ ಈ ಪಂದ್ಯ ಅತ್ಯಂತ ಮಹತ್ವದ್ದಾಗಿದೆ.

1 / 6
ಈ ಅಮೋಘ ಪಂದ್ಯಕ್ಕಾಗಿ ಅಭಿಮಾನಿಗಳು ಕೂಡ ಕಾತರದಿಂದ ಕಾಯುತ್ತಿದ್ದಾರೆ. ಆರ್‌ಸಿಬಿ ತವರು ಮೈದಾನದಲ್ಲಿ ಪಂದ್ಯ ನಡೆಯುತ್ತಿದ್ದರೂ ಅಂಕಿಅಂಶಗಳು ಬೆಂಗಳೂರು ಅಭಿಮಾನಿಗಳ ಟೆನ್ಷನ್ ಹೆಚ್ಚಿಸಿವೆ. ಏಕೆಂದರೆ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್​ಸಿಬಿಗಿಂತ ಸಿಎಸ್​ಕೆ ಮೇಲುಗೈ ಸಾಧಿಸಿದೆ. ಇನ್ನು ಈ ಮೈದಾನದಲ್ಲಿ ಉಭಯ ತಂಡಗಳ ಪ್ರದರ್ಶನ ಹೇಗಿದೆ ಎಂಬುದನ್ನು ನೋಡುವುದಾದರೆ..

2 / 6
ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಇದುವರೆಗೆ 90 ಪಂದ್ಯಗಳನ್ನು ಆಡಿದೆ. ಈ ಅವಧಿಯಲ್ಲಿ, ತಂಡವು 43 ಪಂದ್ಯಗಳನ್ನು ಗೆದ್ದಿದ್ದು, 43 ಪಂದ್ಯಗಳಲ್ಲಿ ಸೋಲನ್ನು ಎದುರಿಸಿದೆ. ಉಳಿದಂತೆ 4 ಪಂದ್ಯಗಳು ಫಲಿತಾಂಶವಿಲ್ಲದೆ ಕೊನೆಗೊಂಡಿವೆ.

3 / 6
ಇನ್ನು ಈ ಮೈದಾನದಲ್ಲಿ ಆರ್‌ಸಿಬಿ ಮೊದಲು ಬ್ಯಾಟಿಂಗ್‌ ಮಾಡಿದ ಸಂದರ್ಭದಲ್ಲಿ 21 ಪಂದ್ಯಗಳನ್ನು ಗೆದ್ದಿದ್ದರೆ, ಗುರಿ ಬೆನ್ನಟ್ಟಿದ 21 ಪಂದ್ಯಗಳನ್ನು ಗೆಲುವು ಸಾಧಿಸಿದೆ. ಈ ಮೈದಾನದಲ್ಲಿ ಬೆಂಗಳೂರಿನ ಗರಿಷ್ಠ ಸ್ಕೋರ್ 263 ರನ್ ಆಗಿದ್ದರೆ, ಕನಿಷ್ಠ ಸ್ಕೋರ್ 82 ರನ್ ಆಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್​ಸಿಬಿಯ ಗೆಲುವಿನ ಶೇಕಡಾವಾರು 47.77 ಆಗಿದೆ.

4 / 6
ಇದೇ ಮೈದಾನದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅಂಕಿಅಂಶಗಳನ್ನು ನೋಡುವುದಾದರೆ.. ರುತುರಾಜ್ ಪಡೆ ಈ ಮೈದಾನದಲ್ಲಿ 11 ಪಂದ್ಯಗಳನ್ನು ಆಡಿದೆ. ಇದರಲ್ಲಿ 6 ಪಂದ್ಯಗಳಲ್ಲಿ ಜಯಗಳಿಸಿದ್ದು, 4ಪಂದ್ಯಗಳಲ್ಲಿ ಸೋಲು ಕಂಡಿದೆ. 1 ಪಂದ್ಯ ಫಲಿತಾಂಶವಿಲ್ಲದೆ ಕೊನೆಗೊಂಡಿದೆ.

5 / 6
ಆರ್‌ಸಿಬಿಯ ತವರು ಮೈದಾನದಲ್ಲಿ ಚೆನ್ನೈ, 4 ಪಂದ್ಯಗಳಲ್ಲಿ ಮೊದಲು ಬ್ಯಾಟಿಂಗ್‌ ಮಾಡಿ ಗೆಲುವು ಸಾಧಿಸಿದ್ದರೆ, 2 ಪಂದ್ಯಗಳಲ್ಲಿ ಗುರಿ ಬೆನ್ನತ್ತಿ ಗೆಲುವು ಸಾಧಿಸಿದೆ. ಈ ಮೈದಾನದಲ್ಲಿ ಸಿಎಸ್‌ಕೆ ಗರಿಷ್ಠ ಸ್ಕೋರ್ 226 ರನ್ ಆಗಿದ್ದರೆ, ಕಡಿಮೆ ಸ್ಕೋರ್ 128 ರನ್ ಆಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಗೆಲುವಿನ ಶೇಕಡಾವಾರು 54.54 ಆಗಿದೆ.

6 / 6
Follow us
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ

ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?

ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ

ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ

ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ

ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ