AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಪವರ್‌ಪ್ಲೇನಲ್ಲಿ ಅತಿ ಕಡಿಮೆ ರನ್; ದಾಖಲೆ ಬರೆದ ಆರ್​ಸಿಬಿ ವೇಗಿಗಳು..!

IPL 2024: ಆರಂಭಿಕ ಆಘಾತದಿಂದ ಚೇತರಿಸಿಕೊಳ್ಳದ ಗುಜರಾತ್ ತಂಡ ಮೊದಲ 6 ಓವರ್​ಗಳ ಅಂತ್ಯಕ್ಕೆ ಅಂದರೆ ಪವರ್‌ಪ್ಲೇ ಅಂತ್ಯಕ್ಕೆ 3 ವಿಕೆಟ್​ ಕಳೆದುಕೊಂಡು ಕೇವಲ 23 ರನ್ ಮಾತ್ರ ಕಲೆಹಾಕಿತು. ಇದರೊಂದಿಗೆ ಈ ಆವೃತ್ತಿಯಲ್ಲಿ ಪವರ್‌ಪ್ಲೇನಲ್ಲಿ ಅತಿ ಕಡಿಮೆ ರನ್ ಕಲೆಹಾಕಿದ ಬೇಡದ ದಾಖಲೆಯನ್ನು ಗುಜರಾತ್ ಬರೆಯಿತು.

ಪೃಥ್ವಿಶಂಕರ
|

Updated on: May 04, 2024 | 10:07 PM

Share
ಐಪಿಎಲ್‌ನಲ್ಲಿ 52ನೇ ಪಂದ್ಯದಲ್ಲಿ ಆರ್​ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ 147 ರನ್​ಗಳಿಗೆ ಆಲೌಟ್ ಆಗಿದೆ.

1 / 6
ಮೇಲೆ ಹೇಳಿದಂತೆ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಆರ್​ಸಿಬಿ ವೇಗಿಗಳ ಕರಾರುವಕ್ಕಾದ ದಾಳಿಗೆ ತತ್ತರಿಸಿತು. ಆರಂಭಿಕರಾಗಿ ಕಣಕ್ಕಿಳಿದಿದ್ದ ನಾಯಕ ಶುಭ್​ಮನ್ ಗಿಲ್ ಹಾಗೂ ವೃದ್ಧಿಮಾನ್ ಸಹಾ ಒಂದಂಕಿಗೆ ಸುಸ್ತಾದರು.

2 / 6
ಎಂದಿನಂತೆ ಸಹಾ, ಸಿರಾಜ್ ಎದುರು ಮಂತೆ ಮಂಕಾಗಿ ಕೇವಲ 1 ರನ್​ಗಳಿಗೆ ಸುಸ್ತಾದರು. ಇತ್ತ ನಾಯಕ ಶುಭ್​ಮನ್ ಗಿಲ್ ಕೂಡ 2 ರನ್​ಗಳಿಗೆ ಇನ್ನಿಂಗ್ಸ್ ಮುಗಿಸಿದರು.

3 / 6
ಮೂರನೇ ಕ್ರಮಾಂಕದಲ್ಲಿ ಬಂದ ಸಾಯಿ ಸುದರ್ಶನ್ ಕೂಡ 6 ರನ್​ಗಳಿಗೆ ಬ್ಯಾಟ್ ಎತ್ತಿಟ್ಟರು. ಇದರೊಂದಿಗೆ ಗುಜರಾತ್ ತಂಡ 5.3 ಓವರ್​ಗಳಿಗೆ 3 ವಿಕೆಟ್ ಕಳೆದುಕೊಂಡು ಕೇವಲ 19 ರನ್ ಕಲೆಹಾಕಿತ್ತು.

4 / 6
ಆರಂಭಿಕ ಆಘಾತದಿಂದ ಚೇತರಿಸಿಕೊಳ್ಳದ ಗುಜರಾತ್ ತಂಡ ಮೊದಲ 6 ಓವರ್​ಗಳ ಅಂತ್ಯಕ್ಕೆ ಅಂದರೆ ಪವರ್‌ಪ್ಲೇ ಅಂತ್ಯಕ್ಕೆ 3 ವಿಕೆಟ್​ ಕಳೆದುಕೊಂಡು ಕೇವಲ 23 ರನ್ ಮಾತ್ರ ಕಲೆಹಾಕಿತು. ಇದರೊಂದಿಗೆ ಈ ಆವೃತ್ತಿಯಲ್ಲಿ ಪವರ್‌ಪ್ಲೇನಲ್ಲಿ ಅತಿ ಕಡಿಮೆ ರನ್ ಕಲೆಹಾಕಿದ ಬೇಡದ ದಾಖಲೆಯನ್ನು ಗುಜರಾತ್ ಬರೆಯಿತು.

5 / 6
ಇತ್ತ ಇಡೀ ಆವೃತ್ತಿಯಲ್ಲಿ ರನ್​ಗಳನ್ನು ಅತಿ ಸರಾಗವಾಗಿ ನೀಡಿ ಹಲವು ಬೇಡದ ದಾಖಲೆಗಳನ್ನು ನಿರ್ಮಿಸಿದ್ದ ಆರ್​ಸಿಬಿ ವೇಗಿಗಳು ಗುಜರಾತ್ ತಂಡಕ್ಕೆ ಪವರ್‌ಪ್ಲೇನಲ್ಲಿ ಕೇವಲ 23 ರನ್ ನೀಡಿ, ಈ ಆವೃತ್ತಿಯಲ್ಲಿ ಪವರ್‌ಪ್ಲೇನಲ್ಲಿ ಅತಿ ಕಡಿಮೆ ರನ್ ನೀಡಿದ ತಂಡ ಎಂಬ ದಾಖಲೆ ಬರೆಯಿತು.

6 / 6
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ

ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​

ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ

‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್

ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ

ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ

ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ

ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ

ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್