ಆರ್ಸಿಬಿ ಸಂಭಾವ್ಯ ತಂಡ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ವಿಲ್ ಜಾಕ್ಸ್, ಗ್ಲೆನ್ ಮ್ಯಾಕ್ಸ್‌ವೆಲ್, ರಜತ್ ಪಾಟಿದಾರ್, ದಿನೇಶ್ ಕಾರ್ತಿಕ್, ಅನುಜ್ ರಾವತ್ (ವಿಕೆಟ್ ಕೀಪರ್), ಕರ್ಣ್ ಶರ್ಮಾ, ರೀಸ್ ಟೋಪ್ಲಿ, ಮೊಹಮ್ಮದ್ ಸಿರಾಜ್, ಯಶ್ ದಯಾಳ್. ಇಂಪ್ಯಾಕ್ಟ್ ಪ್ಲೇಯರ್ಸ್- ಸುಯ್ಯಶ್ ಪ್ರಭುದೇಸಾಯಿ, ಮಹಿಪಾಲ್ ಲೊಮ್ರೋರ್, ಮಯಾಂಕ್ ದಾಗರ್, ವಿಜಯ್‌ಕುಮಾರ್ ವೈಶಾಖ್, ಸ್ವಪ್ನಿಲ್ ಸಿಂಗ್.