AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಐದನೇ ಸೋಲಿನೊಂದಿಗೆ ಬೇಡದ ದಾಖಲೆ ಬರೆದ ಆರ್​ಸಿಬಿ

IPL 2024: 17ನೇ ಆವೃತ್ತಿಯ ಐಪಿಎಲ್‌ನಲ್ಲಿ ಆರ್​ಸಿಬಿ ತಂಡಕ್ಕೆ ನಿರೀಕ್ಷಿತ ಪ್ರದರ್ಶನ ನೀಡಲು ಸಾಧ್ಯವಾಗಿಲ್ಲ. ತಂಡ ಇದುವರೆಗೆ ಆಡಿರುವ 6 ಪಂದ್ಯಗಳಲ್ಲಿ ಐದರಲ್ಲಿ ಸೋತು, ಒಂದರಲ್ಲಿ ಮಾತ್ರ ಗೆದ್ದಿದೆ. ನಿನ್ನೆ ನಡೆದ ಮುಂಬೈ ವಿರುದ್ಧದ ಪಂದ್ಯದಲ್ಲಿ ಹೀನಾಯ ಸೋಲು ಅನುಭವಿಸಿದ ಫಾಫ್ ಪಡೆ ಬೇಡದ ದಾಖಲೆಯನ್ನು ತನ್ನ ಖಾತೆಗೆ ಹಾಕಿಕೊಂಡಿದೆ.

ಪೃಥ್ವಿಶಂಕರ
|

Updated on: Apr 12, 2024 | 8:00 PM

Share
17ನೇ ಆವೃತ್ತಿಯ ಐಪಿಎಲ್‌ನಲ್ಲಿ ಆರ್​ಸಿಬಿ ತಂಡಕ್ಕೆ ನಿರೀಕ್ಷಿತ ಪ್ರದರ್ಶನ ನೀಡಲು ಸಾಧ್ಯವಾಗಿಲ್ಲ. ತಂಡ ಇದುವರೆಗೆ ಆಡಿರುವ 6 ಪಂದ್ಯಗಳಲ್ಲಿ ಐದರಲ್ಲಿ ಸೋತು, ಒಂದರಲ್ಲಿ ಮಾತ್ರ ಗೆದ್ದಿದೆ. ನಿನ್ನೆ ನಡೆದ ಮುಂಬೈ ವಿರುದ್ಧದ ಪಂದ್ಯದಲ್ಲಿ ಹೀನಾಯ ಸೋಲು ಅನುಭವಿಸಿದ ಫಾಫ್ ಪಡೆ ಬೇಡದ ದಾಖಲೆಯನ್ನು ತನ್ನ ಖಾತೆಗೆ ಹಾಕಿಕೊಂಡಿದೆ.

1 / 7
ಆರ್​ಸಿಬಿ ನೀಡಿದ 197 ರನ್​ಗಳ ಗುರಿ ಬೆನ್ನಟ್ಟಿದ ಮುಂಬೈ ಇಂಡಿಯನ್ಸ್‌ ತಂಡ ಇನ್ನು 27 ಎಸೆತಗಳು ಬಾಕಿ ಇರುವಂತೆಯೇ 7 ವಿಕೆಟ್​ಗಳಿಂದ ಗೆಲುವಿನ ದಡ ಸೇರಿತು. ಈ ಮೂಲಕ ಮುಂಬೈ ಪಾಯಿಂಟ್ ಪಟ್ಟಿಯಲ್ಲಿ ಮೇಲಕ್ಕೇರಿದರೆ, ಆರ್​ಸಿಬಿ ಮಾತ್ರ 9ನೇ ಸ್ಥಾನಕ್ಕೆ ಕುಸಿದಿದೆ. ಇದಲ್ಲದೆ ಐಪಿಎಲ್‌ನಲ್ಲಿ ಯಾವ ತಂಡವೂ ಮಾಡದ ಕಳಪೆ ದಾಖಲೆಗೆ ಕೊರಳ್ಳೊಡಿದೆ.

2 / 7
ಅದೆನೇಂದರೆ ಈ ಪಂದ್ಯದಲ್ಲಿ ಆರ್​ಸಿಬಿ ಬೃಹತ್ ಮೊತ್ತ ಕಲೆಹಾಕಿತ್ತಾದರೂ, ಮುಂಬೈ ವಿರುದ್ಧ ಏಕಪಕ್ಷೀಯವಾಗಿ ಸೋಲನುಭವಿಸಿತ್ತು. ಅಲ್ಲದೆ ತಂಡದ ಪರ ಮೂವರು ಬ್ಯಾಟರ್​ಗಳು ಸಿಡಿಲಬ್ಬರದ ಅರ್ಧಶತಕ ಸಿಡಿಸಿದರೂ ತಂಡಕ್ಕೆ  200 ರನ್​ಗಳ ಗಡಿ ದಾಟಲು ಸಾಧ್ಯವಾಗಲಿಲ್ಲ.

3 / 7
ಈ ಮೂಲಕ ಆರ್​ಸಿಬಿ, ಐಪಿಎಲ್ ಇತಿಹಾಸದಲ್ಲೇ ತಂಡದಿಂದ ಮೂರು ಅರ್ಧಶತಕಗಳು ಸಿಡಿದರೂ 200 ರನ್ ಪೂರೈಸದ ಮೊದಲ ತಂಡ ಎಂಬ ಬೇಡದ ದಾಖಲೆ ನಿರ್ಮಿಸಿತು.

4 / 7
ಅಲ್ಲದೆ ಆರ್​ಸಿಬಿಯನ್ನು ಹೀನಾಯವಾಗಿ ಮಣಿಸಿದ ಮುಂಬೈ ಐಪಿಎಲ್ ಇತಿಹಾಸದಲ್ಲಿ ಮೂರನೇ ಬಾರಿಗೆ 190 ಕ್ಕೂ ಹೆಚ್ಚು ರನ್‌ಗಳ ಗುರಿಯನ್ನು ಅತಿ ಕಡಿಮೆ ಎಸೆತಗಳಲ್ಲಿ ಬೆನ್ನಟ್ಟಿದ (15.3 ಓವರ್) ದಾಖಲೆ ಬರೆಯಿತು.

5 / 7
ಇದಕ್ಕೂ ಮುನ್ನ 2014 ರಲ್ಲಿ ರಾಜಸ್ಥಾನ ವಿರುದ್ಧ 32 ಎಸೆತ ಬಾಕಿ ಇರುವಂತೆ 190 ರನ್ಗಳ ಗುರಿಯನ್ನು ಸಾಧಿಸಿತ್ತು.  ಇದರ ನಂತರ 2017 ರಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 199 ರನ್ಗಳ ಗುರಿಯನ್ನು 27 ಎಸೆತಗಳು ಬಾಕಿ ಇರುವಂತೆಯೇ ಬೆನ್ನಟ್ಟಿತ್ತು.

6 / 7
ಇದು ಒಂದೆಡೆಯಾದರೆ.. ಆರ್​ಸಿಬಿ ಪರ ನಾಯಕ ಫಾಫ್ ಡು ಪ್ಲೆಸಿಸ್, ರಜತ್ ಪಾಟಿದಾರ್ ಮತ್ತು ದಿನೇಶ್ ಕಾರ್ತಿಕ್ ಅರ್ಧಶತಕದ ಇನ್ನಿಂಗ್ಸ್ ಆಡುವ ಮೂಲಕ ಐಪಿಎಲ್ ಇತಿಹಾಸದಲ್ಲಿ 11ನೇ ಬಾರಿಗೆ ಮೊದಲು ಬ್ಯಾಟಿಂಗ್ ಮಾಡುವ ವೇಳೆ ಒಂದು ತಂಡದ ಮೂವರು ಆಟಗಾರರು ಅರ್ಧಶತಕದ ಇನ್ನಿಂಗ್ಸ್ ಆಡಿದ ದಾಖಲೆ ಬರೆದರು.

7 / 7
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ

ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ

ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ

ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ

ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್

ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್

Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು

ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್

ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು

2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!