- Kannada News Photo gallery Cricket photos IPL 2024 Retention CSK Released total 8 players ahead of auction
8 ಆಟಗಾರರನ್ನು ತಂಡದಿಂದ ಕೈಬಿಟ್ಟ ಹಾಲಿ ಚಾಂಪಿಯನ್ ಸಿಎಸ್ಕೆ..!
CSK Release List: ಡಿಸೆಂಬರ್ನಲ್ಲಿ ನಡೆಯಲ್ಲಿರುವ ಮಿನಿ ಹರಾಜಿಗೂ ಮುನ್ನ ಸಿಎಸ್ಕೆ ತನ್ನ ತಂಡದಿಂದ ಒಟ್ಟು 8 ಆಟಗಾರರನ್ನು ಕೈಬಿಟ್ಟಿದೆ. ಅವರ ಹೆಸರುಗಳು ಇಂತಿವೆ.
Updated on:Nov 26, 2023 | 4:24 PM
Share

ಡಿಸೆಂಬರ್ನಲ್ಲಿ ನಡೆಯಲ್ಲಿರುವ ಮಿನಿ ಹರಾಜಿಗೂ ಮುನ್ನ ಸಿಎಸ್ಕೆ ತನ್ನ ತಂಡದಿಂದ ಒಟ್ಟು 8 ಆಟಗಾರರನ್ನು ಕೈಬಿಟ್ಟಿದೆ. ಅವರ ಹೆಸರುಗಳು ಇಂತಿವೆ.

ಬೆನ್ ಸ್ಟೋಕ್ಸ್

ಡ್ವೈನ್ ಪ್ರಿಟೋರಿಯಸ್

ಕೈಲ್ ಜೇಮಿಸನ್

ಸಿಸಂದ ಮಗಲಾ

ಸುಭ್ರಾಂಶು ಸೇನಾಪತಿ

ಆಕಾಶ್ ಸಿಂಗ್

ಭಗತ್ ವರ್ಮ

ಅಂಬಟಿ ರಾಯುಡು

ಚೆನ್ನೈ ಉಳಿಸಿಕೊಂಡಿರುವ ಆಟಗಾರರು: ಎಂಎಸ್ ಧೋನಿ, ರವೀಂದ್ರ ಜಡೇಜಾ, ಡೆವೊನ್ ಕಾನ್ವೇ, ರುತುರಾಜ್ ಗಾಯಕ್ವಾಡ್, ಮೊಯಿನ್ ಅಲಿ, ಶಿವಂ ದುಬೆ, ರಾಜವರ್ಧನ್ ಹಂಗರ್ಗೇಕರ್, ಮಿಚೆಲ್ ಸ್ಯಾಂಟ್ನರ್, ದೀಪಕ್ ಚಾಹರ್, ತುಷಾರ್ ದೇಶಪಾಂಡೆ, ಮಥೀಶ ಪತಿರಾನ, ಸಿಮರ್ಜೀತ್ ಸಿಂಗ್, ಪ್ರಶಾಂತ್ ಸೋಲಂಕಿ, ಮಹೇಶ್ ತೀಕ್ಷಣ, ಅಜಿಂಕ್ಯ ರಹಾನೆ, ಶೇಕ್ ರಶೀದ್, ನಿಶಾಂತ್ ಸಿಂಧು, ಅಜಯ್ ಮಂಡಲ್.
Published On - 4:18 pm, Sun, 26 November 23
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್ಗಳನ್ನು ಪೆವಿಲಿಯನ್ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
