IPL 2024: ನಾಚಿಕೆಗೇಡಿನ ಸಂಗತಿ; ಸೊನ್ನೆ ಸುತ್ತುವುದರಲ್ಲಿ ಹಿಟ್​ಮ್ಯಾನ್​ಗೆ ಅಗ್ರಸ್ಥಾನ..!

IPL 2024, Rohit Sharma: ಈ ಪಂದ್ಯದಲ್ಲಿ ರೋಹಿತ್ ಶರ್ಮಾ ತಾವು ಎದುರಿಸಿದ ಮೊದಲ ಎಸೆತದಲ್ಲೇ ಔಟಾದರು. ಈ ಮೂಲಕ ರೋಹಿತ್ ಐಪಿಎಲ್‌ನಲ್ಲಿ ಅತಿ ಹೆಚ್ಚು ಗೋಲ್ಡನ್ ಡಕ್‌ಗಳಿಗೆ ಔಟಾದ ನಾಚಿಕೆಗೇಡಿನ ದಾಖಲೆಯನ್ನು ತಮ್ಮ ಖಾತೆಗೆ ಹಾಕಿಕೊಂಡಿದ್ದಾರೆ.

|

Updated on: Apr 01, 2024 | 9:10 PM

17ನೇ ಆವೃತ್ತಿಯ ಐಪಿಎಲ್​ನಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ಮುಂಬೈ ಇಂಡಿಯನ್ಸ್ ತಂಡ ಇದುವರೆಗೆ ಆಡಿರುವ ಎರಡೂ ಪಂದ್ಯಗಳನ್ನು ಸೋತಿದೆ. ಇದೀಗ ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲೂ ಮುಂಬೈ ಹಿನ್ನಡೆ ಅನುಭವಿಸಿದೆ.

1 / 6
ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಆರಂಭಿಸಿದ ಮುಂಬೈ ತಂಡಕ್ಕೆ ವೇಗಿ ಟ್ರೆಂಟ್ ಬೌಲ್ಟ್ ಆರಂಭದಲ್ಲೇ ಬ್ಯಾಕ್ ಟು ಬ್ಯಾಕ್ ಆಘಾತ ನೀಡಿದರು. ಮೊದಲ ಓವರ್​ನಲ್ಲೇ ನಾಯಕ ರೋಹಿತ್ ಶರ್ಮಾ ಹಾಗೂ ನಮನ್ ಅವರನ್ನು ಶೂನ್ಯಕ್ಕೆ ಔಟ್ ಮಾಡಿದರು.

2 / 6
ಆ ಬಳಿಕ ನಾಲ್ಕನೇ ಕ್ರಮಾಂಕದಲ್ಲಿ ಇಂಪ್ಯಾಕ್ಟ್ ಪ್ಲೇಯರ್ ರೂಪದಲ್ಲಿ ಬಂದ ಡೆವಾಲ್ಡ್ ಬ್ರೆವಿಸ್ ಕೂಡ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರು. ಈ ಮೂಲಕ ಮುಂಬೈನ ಟಾಪ್ ಮೂವರು ಬ್ಯಾಟರ್​ಗಳು ಖಾತೆ ತೆರೆಯದೆ ವಿಕೆಟ್ ಒಪ್ಪಿಸಿದರು. ಇದರಲ್ಲಿ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಸೊನ್ನೆಗೆ ಔಟಾಗುವ ಮೂಲಕ ಐಪಿಎಲ್​ನಲ್ಲಿ ಬೇಡದ ದಾಖಲೆಯೊಂದನ್ನು ಬರೆದಿದ್ದಾರೆ.

3 / 6
ಈ ಪಂದ್ಯದಲ್ಲಿ ರೋಹಿತ್ ಶರ್ಮಾ ತಾವು ಎದುರಿಸಿದ ಮೊದಲ ಎಸೆತದಲ್ಲೇ ಔಟಾದರು. ಈ ಮೂಲಕ ರೋಹಿತ್ ಐಪಿಎಲ್‌ನಲ್ಲಿ ಅತಿ ಹೆಚ್ಚು ಗೋಲ್ಡನ್ ಡಕ್‌ಗಳಿಗೆ ಔಟಾದ ನಾಚಿಕೆಗೇಡಿನ ದಾಖಲೆಯನ್ನು ತಮ್ಮ ಖಾತೆಗೆ ಹಾಕಿಕೊಂಡಿದ್ದಾರೆ.

4 / 6
ರೋಹಿತ್ ಶರ್ಮಾ ಐಪಿಎಲ್‌ನಲ್ಲಿ ಇದುವರೆಗೆ 17 ಬಾರಿ ಗೋಲ್ಡನ್ ಡಕ್‌ನಲ್ಲಿ ಔಟಾಗಿದ್ದಾರೆ. ರೋಹಿತ್‌ಗಿಂತ ಮೊದಲು ಆರ್‌ಸಿಬಿಯ ದಿನೇಶ್ ಕಾರ್ತಿಕ್ ಕೂಡ ಐಪಿಎಲ್‌ನಲ್ಲಿ 17 ಬಾರಿ ಶೂನ್ಯಕ್ಕೆ ಔಟಾಗಿದ್ದು, ಜಂಟಿಯಾಗಿ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ.

5 / 6
ಈ ಇಬ್ಬರನ್ನು ಹೊರತುಪಡಿಸಿ ಅಧಿಕ ಬಾರಿ ಶೂನ್ಯಕ್ಕೆ ಔಟಾದ ಪಟ್ಟಿಯಲ್ಲಿ ಜಂಟಿಯಾಗಿ ನಾಲ್ವರು ಆಟಗಾರರು ಎರಡನೇ ಸ್ಥಾನದಲ್ಲಿದ್ದಾರೆ. ಅವರಲ್ಲಿ ಪಿಯೂಷ್ ಚಾವ್ಲಾ, ಮನದೀಪ್ ಸಿಂಗ್, ಗ್ಲೆನ್ ಮ್ಯಾಕ್ಸ್‌ವೆಲ್  ಹಾಗೂ ಸುನಿಲ್ ನರೈನ್ ತಲಾ 15 ಬಾರಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ್ದಾರೆ.

6 / 6
Follow us
ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು

‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​

ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್

ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ

‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್

ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ

ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?

ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ

ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ

ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು