AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಮೊದಲ ಭಾರತೀಯ; 3 ದಾಖಲೆಗಳ ಮೇಲೆ ಕಣ್ಣಿಟ್ಟ ರೋಹಿತ್ ಶರ್ಮಾ..!

IPL 2024, Rohit sharma: ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ ಇಂದು ತನ್ನ ಮೊದಲ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ. ಇನ್ನು ಇದೇ ಪಂದ್ಯದಲ್ಲಿ ಮುಂಬೈ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಒಂದಲ್ಲ, ಎರಡಲ್ಲ.. ಮೂರು ಮೂರು ದಾಖಲೆ ಬರೆಯುವ ಸನಿಹದಲ್ಲಿದ್ದಾರೆ.

ಪೃಥ್ವಿಶಂಕರ
|

Updated on:Mar 24, 2024 | 4:32 PM

Share
ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ ಇಂದು ತನ್ನ ಮೊದಲ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ. ಇನ್ನು ಇದೇ ಪಂದ್ಯದಲ್ಲಿ ಮುಂಬೈ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಒಂದಲ್ಲ, ಎರಡಲ್ಲ.. ಮೂರು ಮೂರು ದಾಖಲೆ ಬರೆಯುವ ಸನಿಹದಲ್ಲಿದ್ದಾರೆ.

1 / 7
ಕ್ರೀಸ್​ಗಿಳಿದರೆ ಸಿಕ್ಸರ್​ ಸಿಡಿಸುವುದರಲ್ಲಿ ಪಂಟರ್ ಎನಿಸಿಕೊಂಡಿರುವ ರೋಹಿತ್ ಶರ್ಮಾ ಟಿ20 ಕ್ರಿಕೆಟ್‌ನಲ್ಲಿ ಇದುವರೆಗೆ 487 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಹಾಗಾಗಿ ಐಪಿಎಲ್‌ನ ಈ ಸೀಸನ್​ನಲ್ಲಿ ಅವರು ಇನ್ನೂ 13 ಸಿಕ್ಸರ್‌ಗಳನ್ನು ಬಾರಿಸುವಲ್ಲಿ ಯಶಸ್ವಿಯಾದರೆ, ಟಿ20 ಸ್ವರೂಪದಲ್ಲಿ 500 ಸಿಕ್ಸರ್‌ಗಳನ್ನು ಬಾರಿಸಿದ ಮೊದಲ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

2 / 7
ಇಲ್ಲಿಯವರೆಗೆ, ಟಿ20 ಕ್ರಿಕೆಟ್‌ನಲ್ಲಿ 500 ಕ್ಕೂ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸುವಲ್ಲಿ ಕೇವಲ 3 ಆಟಗಾರರು ಯಶಸ್ವಿಯಾಗಿದ್ದಾರೆ. ಅದರಲ್ಲಿ ಒಬ್ಬರು ಕ್ರಿಸ್ ಗೇಲ್, ಈ ವಿಂಡೀಸ್ ದೈತ್ಯ ಇದುವರೆಗೆ 1065 ಸಿಕ್ಸರ್‌ ಬಾರಿಸಿ ಮೊದಲ ಸ್ಥಾನದಲ್ಲಿದ್ದಾರೆ.

3 / 7
ಎರಡು ಹಾಗೂ ಮೂರನೇ ಸ್ಥಾನದಲ್ಲೂ ವಿಂಡೀಸ್​ ಆಟಗಾರರಿದ್ದು, ಕೀರಾನ್ ಪೊಲಾರ್ಡ್ 860 ಸಿಕ್ಸರ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದರೆ, ಮೂರನೇ ಸ್ಥಾನದಲ್ಲಿ ವೆಸ್ಟ್ ಇಂಡೀಸ್ ಆಲ್‌ರೌಂಡರ್ ಆಂಡ್ರೆ ರಸೆಲ್ ಇದ್ದಾರೆ.

4 / 7
ರೋಹಿತ್ ಶರ್ಮಾ ಐಪಿಎಲ್‌ನಲ್ಲಿ ಇದುವರೆಗೆ 243 ಪಂದ್ಯಗಳನ್ನು ಆಡಿದ್ದಾರೆ. ಅದರಲ್ಲಿ ಅವರು ಮುಂಬೈ ಇಂಡಿಯನ್ಸ್‌ಗಾಗಿ 198 ಪಂದ್ಯಗಳನ್ನು ಆಡಿದ್ದಾರೆ. ಅಂತಹ ಪರಿಸ್ಥಿತಿಯಲ್ಲಿ ರೋಹಿತ್ ಇನ್ನೂ 2 ಪಂದ್ಯಗಳನ್ನು ಆಡುವ ಮೂಲಕ ಐಪಿಎಲ್‌ನಲ್ಲಿ 200 ಪಂದ್ಯಗಳನ್ನು ಆಡಿದ ಮುಂಬೈ ಇಂಡಿಯನ್ಸ್‌ನ ಮೊದಲ ಆಟಗಾರನಾಗಲಿದ್ದಾರೆ.

5 / 7
ರೋಹಿತ್ ತಮ್ಮ ಐಪಿಎಲ್ ವೃತ್ತಿಜೀವನದ ಮೊದಲ 3 ಸೀಸನ್​ಗಳನ್ನು ಡೆಕ್ಕನ್ ಚಾರ್ಜರ್ಸ್ ತಂಡದ ಪರ ಆಡಿದ್ದರು. ಈ ತಂಡದ ಪರ ರೋಹಿತ್ ಒಟ್ಟು 45 ಪಂದ್ಯಗಳನ್ನು ಆಡಿದ್ದರು.

6 / 7
ಒಟ್ಟು 109 ಕ್ಯಾಚ್‌ಗಳನ್ನು ಪಡೆದಿರುವ ಸುರೇಶ್ ರೈನಾ ಹೆಸರಿನಲ್ಲಿ ಐಪಿಎಲ್‌ನಲ್ಲಿ ಇದುವರೆಗೆ ಅತಿ ಹೆಚ್ಚು ಕ್ಯಾಚ್‌ಗಳ ದಾಖಲೆ ಇದೆ. ಆದರೆ ರೋಹಿತ್ ಶರ್ಮಾ ಐಪಿಎಲ್ ಇತಿಹಾಸದಲ್ಲಿ ಇದುವರೆಗೆ 98 ಕ್ಯಾಚ್‌ಗಳನ್ನು ತೆಗೆದುಕೊಂಡಿದ್ದಾರೆ. ಇದೀಗ ಕ್ಯಾಚ್​ಗಳ ಶತಕ ಪೂರೈಸಲು ರೋಹಿತ್​ಗೆ 2 ಕ್ಯಾಚ್​ಗಳಷ್ಟೇ ಬೇಕಾಗಿದೆ. ಇದು ಸಾಧ್ಯವಾದರೆ, ಈ ಸಾಧನೆ ಮಾಡಿದ ನಾಲ್ಕನೇ ಆಟಗಾರ ಎಂಬ ದಾಖಲೆಯನ್ನು ರೋಹಿತ್ ಬರೆಯಲ್ಲಿದ್ದಾರೆ.

7 / 7

Published On - 4:32 pm, Sun, 24 March 24

ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಕಣ್ಣು ಆಪರೇಷನ್​​ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!

ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ

ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್

ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ

ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ

ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ

ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ

ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ

ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್

ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!