AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಇಂದು ಐತಿಹಾಸಿಕ ಪಂದ್ಯಗಳನ್ನಾಡಲಿದ್ದಾರೆ ರೋಹಿತ್ ಶರ್ಮಾ..!

IPL 2024: ಇಂದಿನ ಪಂದ್ಯದಲ್ಲಿ ರೋಹಿತ್ ಮೈದಾನಕ್ಕಿಳಿದ ಕೂಡಲೇ ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ಪರ 200ನೇ ಪಂದ್ಯವನ್ನಾಡಿದ ಮೊದಲ ಆಟಗಾರ ಎನಿಸಿಕೊಳ್ಳಲಿದ್ದಾರೆ. ರೋಹಿತ್ ಹೊರತುಪಡಿಸಿ ಮತ್ತ್ಯಾವ ಆಟಗಾರನೂ ಮುಂಬೈ ಪರ ಈ ಸಾಧನೆ ಮಾಡಲು ಸಾಧ್ಯವಾಗಿಲ್ಲ.

ಪೃಥ್ವಿಶಂಕರ
|

Updated on: Mar 27, 2024 | 5:35 PM

Share
ಐಪಿಎಲ್ 17ನೇ ಸೀಸನ್ ನ 8ನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯ ಮಾರ್ಚ್ 27 ರಂದು ಅಂದರೆ ಇಂದು ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ. ರೋಹಿತ್ ಶರ್ಮಾ ಪಾಲಿಗೆ ಈ ಪಂದ್ಯ ವಿಶೇಷವಾಗಿದೆ.

1 / 7
ಇಂದಿನ ಪಂದ್ಯದಲ್ಲಿ ರೋಹಿತ್ ಮೈದಾನಕ್ಕಿಳಿದ ಕೂಡಲೇ ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ಪರ 200ನೇ ಪಂದ್ಯವನ್ನಾಡಿದ ಮೊದಲ ಆಟಗಾರ ಎನಿಸಿಕೊಳ್ಳಲಿದ್ದಾರೆ. ರೋಹಿತ್ ಹೊರತುಪಡಿಸಿ ಮತ್ತ್ಯಾವ ಆಟಗಾರನೂ ಮುಂಬೈ ಪರ ಈ ಸಾಧನೆ ಮಾಡಲು ಸಾಧ್ಯವಾಗಿಲ್ಲ.

2 / 7
ರೋಹಿತ್ ಶರ್ಮಾ 2011 ರಿಂದ ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ಪರ ಆಡುತ್ತಿದ್ದಾರೆ. ಈ ತಂಡದ ಪರ ಇದುವರೆಗೆ 199 ಪಂದ್ಯಗಳನ್ನು ಆಡಿರುವ ರೋಹಿತ್​ಗೆ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ನಡೆಯಲಿರುವ ಪಂದ್ಯ 200ನೇ ಪಂದ್ಯವಾಗಿದೆ.

3 / 7
ವಿಶೇಷವೆಂದರೆ ಇದುವರೆಗೆ ಮುಂಬೈ ಇಂಡಿಯನ್ಸ್ ಪರ ಯಾವುದೇ ಆಟಗಾರ ಐಪಿಎಲ್‌ನಲ್ಲಿ 200 ಪಂದ್ಯಗಳನ್ನು ಆಡಿಲ್ಲ. ಇಂತಹ ಪರಿಸ್ಥಿತಿಯಲ್ಲಿ ರೋಹಿತ್ ಈ ದಾಖಲೆ ಮಾಡಿದ ಮೊದಲ ಆಟಗಾರ ಎನಿಸಿಕೊಳ್ಳಲಿದ್ದಾರೆ.

4 / 7
ರೋಹಿತ್ ನಂತರ ಮುಂಬೈ ಇಂಡಿಯನ್ಸ್‌ ಪರ ಅಧಿಕ ಪಂದ್ಯಗಳನ್ನಾಡಿದ ಆಟಗಾರರ ಪೈಕಿ ಎರಡನೇ ಸ್ಥಾನದಲ್ಲಿರುವ ವೆಸ್ಟ್​ ಇಂಡೀಸ್​ನ ಕೀರಾನ್ ಪೊಲಾರ್ಡ್​, 189 ಪಂದ್ಯಗಳನ್ನಾಡಿದ್ದಾರೆ.

5 / 7
ಮೂರನೇ ಸ್ಥಾನದಲ್ಲಿರುವ ಹರ್ಭಜನ್ ಸಿಂಗ್ ಮುಂಬೈ ಪರ 136 ಪಂದ್ಯಗಳನ್ನಾಡಿದ್ದರೆ, 122 ಪಂದ್ಯಗಳನ್ನಾಡಿರುವ ಲಸಿತ್ ಮಾಲಿಂಗ ನಾಲ್ಕನೇ ಸ್ಥಾನದಲ್ಲಿದ್ದಾರೆ. ವೇಗಿ ಜಸ್ಪ್ರೀತ್ ಬುಮ್ರಾ 121 ಪಂದ್ಯಗಳನ್ನಾಡುವ ಮೂಲಕ ಐದನೇ ಸ್ಥಾನದಲ್ಲಿದ್ದಾರೆ.

6 / 7
ಮುಂಬೈ ಇಂಡಿಯನ್ಸ್ ಪರ ಇದುವರೆಗೆ 199 ಪಂದ್ಯಗಳನ್ನಾಡಿರುವ ರೋಹಿತ್ ಶರ್ಮಾ 29.38 ಸರಾಸರಿಯಲ್ಲಿ 5084 ರನ್ ಗಳಿಸಿದ್ದಾರೆ. ಇದಲ್ಲದೆ ಐಪಿಎಲ್ 2013 ರಿಂದ 2023 ರವರೆಗೆ ತಂಡದ ನಾಯಕರಾಗಿದ್ದ ರೋಹಿತ್ ಮುಂಬೈ ಇಂಡಿಯನ್ಸ್ ತಂಡವನ್ನು 5 ಬಾರಿ ಚಾಂಪಿಯನ್ ಮಾಡಿದ್ದರು.

7 / 7
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಅಬ್ಬಾ, ಗೊತ್ತೇ ಇಲ್ಲದೆ ತಲೆದಿಂಬಿನಡಿ ಸೇರಿತ್ತು ಭಾರಿ ಗಾತ್ರದ ನಾಗರ ಹಾವು!

ಮೋದಿ ಭೇಟಿ ಬಳಿಕ ಬೆಂಗಳೂರಿಗೆ ಆಗಮಿಸಿದ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್

ಇಂದು ಈ ರಾಶಿಯವರು ವಿರೋಧಿಗಳೊಂದಿಗೆ ವಿವಾದಕ್ಕಿಳಿಯಬೇಡಿ

ಸರಸ್ವತಿ ದೇವಾಲಯದಲ್ಲಿ ಮಕ್ಕಳ ಕೈಹಿಡಿದು ವಿದ್ಯಾರಂಭ ಮಾಡಿಸಿದ ಶಶಿ ತರೂರ್

ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ

‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್

ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ

ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!

ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ

ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ