IPL 2024: ಬೆಂಗಳೂರಿನಲ್ಲಿ ಆರ್​ಸಿಬಿ- ಪಂಜಾಬ್ ಫೈಟ್; ಉಭಯರಲ್ಲಿ ಯಾರದ್ದು ಮೇಲುಗೈ?

IPL 2024: ಐಪಿಎಲ್ 2024 ರ ಆರನೇ ಪಂದ್ಯದಲ್ಲಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು, ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸಲಿದೆ. ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೋಮವಾರ ಸಂಜೆ 7:30ಕ್ಕೆ ಆರಂಭವಾಗಲಿರುವ ಈ ಪಂದ್ಯದಲ್ಲಿ ಆರ್‌ಸಿಬಿ ಮೊದಲ ಗೆಲುವಿನ ನಿರೀಕ್ಷೆಯಲ್ಲಿದೆ.

ಪೃಥ್ವಿಶಂಕರ
|

Updated on: Mar 24, 2024 | 8:22 PM

ಐಪಿಎಲ್ 2024 ರ ಆರನೇ ಪಂದ್ಯದಲ್ಲಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು, ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸಲಿದೆ. ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೋಮವಾರ ಸಂಜೆ 7:30ಕ್ಕೆ ಆರಂಭವಾಗಲಿರುವ ಈ ಪಂದ್ಯದಲ್ಲಿ ಆರ್‌ಸಿಬಿ ಮೊದಲ ಗೆಲುವಿನ ನಿರೀಕ್ಷೆಯಲ್ಲಿದೆ.

1 / 7
ಮತ್ತೊಂದೆಡೆ ಪಂಜಾಬ್ ತನ್ನ ಗೆಲುವಿನ ಸರಣಿಯನ್ನು ಮುಂದುವರೆಸುವ ಇರಾದೆಯಲ್ಲಿದೆ. ಲೀಗ್​ನ ಮೊದಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಿದ್ದ ಶಿಖರ್ ಧವನ್ ಸುಲಭ ಗೆಲುವು ದಾಖಲಿಸಿತ್ತು. ಹೀಗಾಗಿ ಎರಡನೇ ಪಂದ್ಯವನ್ನು ಗೆಲ್ಲುವ ಗುರಿಯನ್ನು ಪಂಜಾಬ್ ಹೊಂದಿದೆ. ಅದಕ್ಕೂ ಮುನ್ನ ಎರಡು ತಂಡಗಳ ನಡುವಿನ ಮುಖಾಮುಖಿ ವರದಿ ಹೇಗಿದೆ ಎಂಬುದನ್ನು ನೋಡುವುದಾದರೆ..

2 / 7
ಪಂಜಾಬ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಮುಖಾಮುಖಿಯನ್ನು ನೋಡುವುದಾದರೆ.. ಆರ್​ಸಿಬಿ ವಿರುದ್ಧ ಪಂಜಾಬ್ ಮೇಲುಗೈ ಸಾಧಿಸಿರುವುದು ಸ್ಪಷ್ಟವಾಗಿದೆ. ಐಪಿಎಲ್ ಇತಿಹಾಸದಲ್ಲಿ ಉಭಯ ತಂಡಗಳು ಇದುವರೆಗೆ 31 ಬಾರಿ ಮುಖಾಮುಖಿಯಾಗಿವೆ. ಈ ಅವಧಿಯಲ್ಲಿ ಪಂಜಾಬ್ ಕಿಂಗ್ಸ್ 17 ಪಂದ್ಯಗಳನ್ನು ಗೆದ್ದಿದ್ದರೆ, ಮತ್ತೊಂದೆಡೆ ಆರ್‌ಸಿಬಿ 14 ಪಂದ್ಯಗಳನ್ನು ಗೆದ್ದಿದೆ.

3 / 7
ಐಪಿಎಲ್ 2024 ರಲ್ಲಿ ಪಂಜಾಬ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರದರ್ಶನವನ್ನು ನಾವು ನೋಡಿದರೆ, ಚೆನ್ನೈ ಸೂಪರ್ ಕಿಂಗ್ಸ್ ಪಂದ್ಯಾವಳಿಯ ಮೊದಲ ಪಂದ್ಯದಲ್ಲಿ ಆರ್​ಸಿಬಿ ತಂಡವನ್ನು 6 ವಿಕೆಟ್‌ಗಳಿಂದ ಸೋಲಿಸಿತು.

4 / 7
ಇದಲ್ಲದೆ, ಐಪಿಎಲ್ 2024 ರ ಎರಡನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್, ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 4 ವಿಕೆಟ್‌ಗಳಿಂದ ಸೋಲಿಸಿತು. ಮೊದಲು ಬ್ಯಾಟ್ ಮಾಡಿದ ಡೆಲ್ಲಿ 9 ವಿಕೆಟ್ ಕಳೆದುಕೊಂಡು 174 ರನ್ ಗಳಿಸಿತು. ಉತ್ತರವಾಗಿ ಪಂಜಾಬ್ ಸುಲಭವಾಗಿ ಗುರಿ ಬೆನ್ನಟ್ಟಿತ್ತು.

5 / 7
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಾಫ್ ಡು ಪ್ಲೆಸಿಸ್ (ನಾಯಕ), ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ವೆಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್, ವಿಜಯ್ ಕುಮಾರ್ ವೈಶಾಕ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮರೂನ್ ಗ್ರೀನ್, ಅಲ್ಜಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಾಣ್.

6 / 7
ಪಂಜಾಬ್ ಕಿಂಗ್ಸ್: ಶಿಖರ್ ಧವನ್ (ನಾಯಕ), ಮ್ಯಾಥ್ಯೂ ಶಾರ್ಟ್, ಪ್ರಭ್‌ಸಿಮ್ರಾನ್ ಸಿಂಗ್, ಜಿತೇಶ್ ಶರ್ಮಾ, ಸಿಕಂದರ್ ರಜಾ, ರಿಷಿ ಧವನ್, ಲಿಯಾಮ್ ಲಿವಿಂಗ್‌ಸ್ಟೋನ್, ಅಥರ್ವ ಟೇಡೆ, ಅರ್ಷ್‌ದೀಪ್ ಸಿಂಗ್, ನಾಥನ್ ಎಲ್ಲಿಸ್, ಸ್ಯಾಮ್ ಕರನ್, ಕಗಿಸೊ ರಬಾಡ, ಹರ್‌ಪ್ರೀತ್ ಬ್ರಾರ್, ರಾಹುಲ್ ಚಾಹರ್, ಹರ್‌ಪ್ರೀತ್ ಭಾತ್ರಿಯಾ ., ವಿದ್ವತ್ ಕಾವೇರಪ್ಪ, ಶಿವಂ ಸಿಂಗ್, ಹರ್ಷಲ್ ಪಟೇಲ್, ಕ್ರಿಸ್ ವೋಕ್ಸ್, ಅಶುತೋಷ್ ಶರ್ಮಾ, ವಿಶ್ವನಾಥ್ ಪ್ರತಾಪ್ ಸಿಂಗ್, ಶಶಾಂಕ್ ಸಿಂಗ್, ತನಯ್ ತ್ಯಾಗರಾಜನ್, ಪ್ರಿನ್ಸ್ ಚೌಧರಿ, ರಿಲೆ ರೋಸ್ಸೋ.

7 / 7
Follow us
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ

ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ

Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು

ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ

ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ

ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​

ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ

ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ

ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ