AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: 20 ಲಕ್ಷಕ್ಕೆ ಯಾರೂ ಖರೀದಿಸಿಲ್ಲ: ಈಗ ಕೋಟಿಗೆ ಎಂಟ್ರಿ..!

IPL 2024: ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಮಾರ್ಚ್​ 22 ರಿಂದ ಶುರುವಾಗುವ ಸಾಧ್ಯತೆಯಿದೆ. ಈ ಟೂರ್ನಿಯಲ್ಲಿ ವೆಸ್ಟ್ ಇಂಡೀಸ್ ತಂಡದ ಯುವ ವೇಗದ ಬೌಲರ್ ಶಮರ್ ಜೋಸೆಫ್ ಲಕ್ನೋ ಸೂಪರ್ ಜೈಂಟ್ಸ್ ಪರ ಆಡಲು ಸಹಿ ಹಾಕಿದ್ದಾರೆ. ಅದರಂತೆ ಐಪಿಎಲ್ 2024 ರಲ್ಲಿ (IPL) ಇಂಗ್ಲೆಂಡ್ ವೇಗಿ ಮಾರ್ಕ್​ ವುಡ್ ಬದಲಿಗೆ ಶಮರ್ ಕಣಕ್ಕಿಳಿಯುವುದು ಖಚಿತವಾಗಿದೆ.

TV9 Web
| Edited By: |

Updated on:Feb 14, 2024 | 3:05 PM

Share
ವೆಸ್ಟ್ ಇಂಡೀಸ್ ತಂಡದ ಯುವ ವೇಗಿ ಶಮರ್ ಜೋಸೆಫ್ (Shamar Joseph)​​ ಇಂಡಿಯನ್ ಪ್ರೀಮಿಯರ್ ಲೀಗ್​​ಗೆ ಎಂಟ್ರಿ ಕೊಟ್ಟಿದ್ದಾರೆ. ಲಕ್ನೋ ಸೂಪರ್ ಜೈಂಟ್ಸ್ ತಂಡದ ವೇಗಿ ಮಾರ್ಕ್​ ವುಡ್ ಗಾಯಗೊಂಡು ಐಪಿಎಲ್​ನಿಂದ ಹೊರಗುಳಿದಿದ್ದಾರೆ. ಇದೀಗ ಅವರ ಬದಲಿಗೆ ಶಮರ್ ಜೋಸೆಫ್ ಆಯ್ಕೆಯಾಗಿದ್ದಾರೆ.

1 / 5
ಶಮರ್ ಜೋಸೆಫ್ ಐಪಿಎಲ್​ಗೆ ಎಂಟ್ರಿ ಕೊಡುತ್ತಿರುವುದು ಬರೋಬ್ಬರಿ 3 ಕೋಟಿ ರೂ.ಗೆ ಎಂಬುದು ವಿಶೇಷ. ಅಂದರೆ ಈ ಬಾರಿಯ ಹರಾಜಿನಲ್ಲಿ ಕೇವಲ 20 ಲಕ್ಷ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಶಮರ್ ಅವರನ್ನು ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ.

2 / 5
ಆದರೆ ಯಾವಾಗ ಆಸ್ಟ್ರೇಲಿಯಾ ವಿರುದ್ಧ ಗಬ್ಬಾ ಟೆಸ್ಟ್​​ನಲ್ಲಿ ಶಮರ್ 7 ವಿಕೆಟ್ ಕಬಳಿಸಿ ಮಿಂಚಿದ್ದರೋ ಅಲ್ಲಿಂದ ಹೊಸ ಸೆನ್ಸೇಷನ್ ಶುರುವಾಗಿತ್ತು. ಇದರ ಬೆನ್ನಲ್ಲೇ ಶಮರ್​ ಜೋಸೆಫ್​ಗೆ ಐಪಿಎಲ್​ನಲ್ಲೂ ಅವಕಾಶ ಸಿಗಲಿದೆ ಎಂಬ ಸುದ್ದಿ ಹರಿದಾಡಿತ್ತು. ಇದೀಗ ಈ ಸುದ್ದಿ ನಿಜವಾಗಿದೆ.

3 / 5
ವಿಂಡೀಸ್ ವೇಗಿಯನ್ನು ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯು ಬರೋಬ್ಬರಿ 3 ಕೋಟಿ ರೂ.ಗೆ ಖರೀದಿಸಿದೆ. ಈ ಮೂಲಕ ಮಾರ್ಕ್​ ವುಡ್​ ಅವರ ಬದಲಿ ಆಟಗಾರರನ್ನಾಗಿ ಹೆಸರಿಸಿದೆ. ಇದರೊಂದಿಗೆ ಕೆಎಲ್ ರಾಹುಲ್ ನಾಯಕತ್ವದಲ್ಲಿ 24 ವರ್ಷದ ವೆಸ್ಟ್ ಇಂಡೀಸ್​ನ ಘಾತಕ ವೇಗಿ ಕಣಕ್ಕಿಳಿಯುವುದು ಕೂಡ ಖಚಿತವಾಗಿದೆ.

4 / 5
ಲಕ್ನೋ ಸೂಪರ್ ಜೈಂಟ್ಸ್ ತಂಡ​: ಕೆಎಲ್ ರಾಹುಲ್ (ನಾಯಕ), ಕ್ವಿಂಟನ್ ಡಿ ಕಾಕ್, ನಿಕೋಲಸ್ ಪೂರನ್, ಆಯುಷ್ ಬದೋನಿ, ಕೈಲ್ ಮೇಯರ್ಸ್, ಮಾರ್ಕಸ್ ಸ್ಟೊಯಿನಿಸ್, ದೀಪಕ್ ಹೂಡಾ, ದೇವದತ್ ಪಡಿಕ್ಕಲ್, ರವಿ ಬಿಷ್ಣೋಯ್, ನವೀನ್-ಉಲ್-ಹಕ್, ಕೃನಾಲ್ ಪಾಂಡ್ಯ, ಯುಧ್ವೀರ್ ಸಿಂಗ್, ಪ್ರೇರಕ್ ಮಂಕಡ್, ಯಶ್ ಠಾಕೂರ್, ಅಮಿತ್ ಮಿಶ್ರಾ, ಮಯಾಂಕ್ ಯಾದವ್, ಮೊಹ್ಸಿನ್ ಖಾನ್, ಕೆ.ಗೌತಮ್. ಶಿವಂ ಮಾವಿ, ಅರ್ಶಿನ್ ಕುಲಕರ್ಣಿ, ಎಂ. ಸಿದ್ಧಾರ್ಥ್, ಆಷ್ಟನ್ ಟರ್ನರ್, ಡೇವಿಡ್ ವಿಲ್ಲಿ, ಮೊಹಮ್ಮದ್ ಅರ್ಷದ್ ಖಾನ್, ಶಮರ್ ಜೋಸೆಫ್.

5 / 5

Published On - 7:38 am, Sun, 11 February 24

Follow Us
3 ತಿಂಗಳ ಕಂದನನ್ನ ತನ್ನದೇ ಮಗು ಎಂಬಂತೆ ಅಪ್ಪಿಕೊಂಡು ಮುದ್ದಾಡಿದ ಮಂಗ

ಪಂದ್ಯ ಶ್ರೇಷ್ಠ ಕಿಂಗ್ ಕೊಹ್ಲಿಗೆ ಟಿವಿ, ಮೊಬೈಲ್ ಗಿಫ್ಟ್

ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಎಸೆದರು: ವಿದ್ಯಾರ್ಥಿ ಗಂಭೀರ ಆರೋಪ

ತೆಲಂಗಾಣದಲ್ಲಿ ತಂದೆ ಮಗಳ ರಾಜಕೀಯ ಜಿದ್ದು: ಹೊಸ ಪಕ್ಷ ಘೋಷಿಸಿದ ಕವಿತಾ!

ಕಲಬುರಗಿ ಜಿಲ್ಲೆ ಡಿಸಿ ಕಚೇರಿಯಲ್ಲೇ ಇಲ್ಲ ಕುಡಿಯುವ ನೀರು

ವಿನಯ್ ಕುಲಕರ್ಣಿ ಬೆಂಬಲಕ್ಕೆ ನಿಂತ ಅಭಿಮಾನಿಗಳು!

ರಣವೀರ್ ಸಿಂಗ್ ದೈವಕ್ಕೆ ಅವಮಾನ ಮಾಡಿದ ಪ್ರಕರಣ ಇತ್ಯರ್ಥ; ಷರತ್ತುಗಳೇನು?

ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಹಾಕಿದ್ರು: ಅಳಲು ತೋಡಿಕೊಂಡ ವಿದ್ಯಾರ್ಥಿ

ಜೀವಾವಧಿ ಶಿಕ್ಷೆಗೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ!

ದೆಹಲಿಯಲ್ಲಿ ಡಿಕೆಬಿಗಿ ಪಟ್ಟು: ಮೇ ಮೊದಲ ವಾರವೇ ದೊಡ್ಡ ಬೆಳವಣಿಗೆ ಸಾಧ್ಯತೆ?