ಶಮರ್ ಜೋಸೆಫ್ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಕೇವಲ ಎರಡು ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಈ ಎರಡು ಪಂದ್ಯಗಳ ನಂತರವೇ ಶಮರ್ ಜೋಸೆಫ್ ಕ್ರಿಕೆಟ್ ಲೋಕದಲ್ಲಿ ಸಂಚಲನ ಮೂಡಿಸಿದ್ದು. ಆಡಿದ ಎರಡು ಟೆಸ್ಟ್ಗಳಲ್ಲಿ 13 ವಿಕೆಟ್ ಪಡೆದರು. ಇದನ್ನು ಹೊರತುಪಡಿಸಿ ಜೋಸೆಫ್, 7 ಪ್ರಥಮ ದರ್ಜೆ ಪಂದ್ಯಗಳಲ್ಲಿ 34 ವಿಕೆಟ್ ಪಡೆದಿದ್ದಾರೆ.