AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಗುಜರಾತ್ ಟೈಟಾನ್ಸ್ ತಂಡಕ್ಕೆ ಶುಭ್​ಮನ್​ ಗಿಲ್ ಗುಡ್ ಬೈ..?

IPL 2024: ಸನ್​ರೈಸರ್ಸ್ ಹೈದರಾಬಾದ್​ ಫ್ರಾಂಚೈಸಿ ಕೂಡ ಯುವ ಆಟಗಾರನ ಮೇಲೆ ಕಣ್ಣಿಟ್ಟಿದೆ. ಒಂದು ವೇಳೆ ಶುಭ್​ಮನ್ ಗಿಲ್ ಹರಾಜಿನಲ್ಲಿ ಕಾಣಿಸಿಕೊಂಡರೆ ಎಸ್​ಆರ್​ಹೆಚ್ ಬಿಡ್ಡಿಂಗ್ ನಡೆಸುವುದು ಖಚಿತ.

TV9 Web
| Edited By: |

Updated on: Jun 22, 2023 | 10:33 PM

Share
IPL 2024: ಐಪಿಎಲ್ 2024ರ ಮಿನಿ ಹರಾಜಿಗೂ ಮುನ್ನ ಗುಜರಾತ್ ಟೈಟಾನ್ಸ್ (Gujarat Titans) ತಂಡದ ಆರಂಭಿಕ ಆಟಗಾರ ಶುಭಮನ್ ಗಿಲ್ (Shubhman Gill) ತಂಡವನ್ನು ತೊರೆಯಲಿದ್ದಾರೆ ಎಂದು ವರದಿಯಾಗಿದೆ. ಇದಕ್ಕೆ ಮುಖ್ಯ ಕಾರಣ ಗಿಲ್​ಗೆ ಇತರೆ ಫ್ರಾಂಚೈಸಿಗಳ ಕಡೆಯಿಂದ ಬರುತ್ತಿರುವ ಭರ್ಜರಿ ಆಫರ್.

1 / 8
ಏಕೆಂದರೆ ಪ್ರಸ್ತುತ ಶುಭ್​ಮನ್ ಗಿಲ್​ಗೆ ಗುಜರಾತ್ ಟೈಟಾನ್ಸ್ ನೀಡುತ್ತಿರುವುದು 8 ಕೋಟಿ ರೂ. ಮಾತ್ರ. ಆದರೆ ಇಶಾನ್ ಕಿಶನ್ (15.25 ಕೋಟಿ ರೂ.), ಶ್ರೇಯಸ್ ಅಯ್ಯರ್ (12.25 ಕೋಟಿ ರೂ.) ಸೇರಿದಂತೆ ಕೆಲ ಆಟಗಾರರು 10 ಕೋಟಿಗಿಂತಲೂ ಅಧಿಕ ಮೊತ್ತ ಪಡೆಯುತ್ತಿದ್ದಾರೆ.

2 / 8
ಅಲ್ಲದೆ ಈ ಬಾರಿಯ ಐಪಿಎಲ್​ನಲ್ಲಿ ಅದ್ಭುತ ಪ್ರದರ್ಶನ ತೋರಿದ್ದ ಗಿಲ್ 17 ಇನ್ನಿಂಗ್ಸ್ ಗಳಲ್ಲಿ 890 ರನ್ ಗಳಿಸಿ ಮಿಂಚಿದ್ದರು. ಇದರಲ್ಲಿ 3 ಶತಕ ಹಾಗೂ 4 ಅರ್ಧ ಶತಕಗಳಿರುವುದು ಗಮನಾರ್ಹ. ಹಾಗೆಯೇ ಗುಜರಾತ್ ಟೈಟಾನ್ಸ್ ತಂಡವನ್ನು ಸತತ ಎರಡನೇ ಬಾರಿಗೆ ಫೈನಲ್ ತಲುಪುವಲ್ಲಿ ಗಿಲ್ ಪ್ರಮುಖ ಪಾತ್ರವಹಿಸಿದ್ದರು.

3 / 8
ಹೀಗಾಗಿ ಇತರೆ ಫ್ರಾಂಚೈಸಿಗಳು ಗಿಲ್​ ಮೇಲೆ ಕಣ್ಣಿಟ್ಟಿದ್ದಾರೆ. ಇದಕ್ಕಾಗಿ ಯುವ ಆಟಗಾರನನ್ನು ಮಿನಿ ಹರಾಜಿಗೆ ಕರೆತರುವ ಪ್ರಯತ್ನಕ್ಕೆ ಕೈ ಹಾಕಿದ್ದಾರೆ. ಇತ್ತ ಪಂಜಾಬ್ ಕಿಂಗ್ಸ್ ಫ್ರಾಂಚೈಸಿಯು ಶುಭ್​ಮನ್ ಗಿಲ್ ಅವರ ಖರೀದಿಗಾಗಿ ಹೆಚ್ಚಿನ ಆಸಕ್ತಿ ತೋರಿಸಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

4 / 8
ಇದರ ನಡುವೆ ಸನ್​ರೈಸರ್ಸ್ ಹೈದರಾಬಾದ್​ ಫ್ರಾಂಚೈಸಿ ಕೂಡ ಯುವ ಆಟಗಾರನ ಮೇಲೆ ಕಣ್ಣಿಟ್ಟಿದೆ. ಒಂದು ವೇಳೆ ಶುಭ್​ಮನ್ ಗಿಲ್ ಹರಾಜಿನಲ್ಲಿ ಕಾಣಿಸಿಕೊಂಡರೆ ಎಸ್​ಆರ್​ಹೆಚ್ ಬಿಡ್ಡಿಂಗ್ ನಡೆಸುವುದು ಖಚಿತ ಎನ್ನಬಹುದು. ಏಕೆಂದರೆ ಬೃಹತ್ ಮೊತ್ತ ನೀಡಿ ಎಸ್​ಆರ್​ಹೆಚ್ ಫ್ರಾಂಚೈಸಿ ಖರೀದಿಸಿದ ಆಟಗಾರರು ಈ ಬಾರಿ ಸಂಪೂರ್ಣ ವಿಫಲರಾಗಿದ್ದರು.

5 / 8
ಹೀಗಾಗಿ ಭಾರತದ ಪ್ರತಿಭಾನ್ವಿತ ಆಟಗಾರರಿಗೆ ಮಣೆಹಾಕಿ ಬ್ರಾಂಡ್ ವ್ಯಾಲ್ಯೂ ಹೆಚ್ಚಿಸಿಕೊಳ್ಳುವ ಇರಾದೆಯಲ್ಲಿದೆ ಸನ್​ರೈಸರ್ಸ್ ಹೈದರಾಬಾದ್. ಹೀಗಾಗಿಯೇ ಶುಭ್​ಮನ್ ಗಿಲ್ ಗುಜರಾತ್ ಟೈಟಾನ್ಸ್ ತಂಡವನ್ನು ತೊರೆಯುವುದನ್ನು ಸನ್​ರೈಸರ್ಸ್ ಹೈದರಾಬಾ್ ಎದುರು ನೋಡುತ್ತಿದೆ.

6 / 8
ಇನ್ನು ಗುಜರಾತ್ ಟೈಟಾನ್ಸ್​ ತಂಡದಲ್ಲಿದ್ದರೆ ಶುಭ್​ಮನ್ ಗಿಲ್​ಗೆ ನಾಯಕತ್ವ ಸಿಗುವುದಿಲ್ಲ ಎಂಬುದು ಖಚಿತ. ಏಕೆಂದರೆ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಇನ್ನು ಐದಾರು ವರ್ಷಗಳ ಕಾಲ ಗುಜರಾತ್ ಟೈಟಾನ್ಸ್​ ತಂಡವನ್ನು ಮುನ್ನಡೆಸಲಿದ್ದಾರೆ.

7 / 8
ಒಂದು ವೇಳೆ ಶುಭ್​ಮನ್ ಗಿಲ್ ಗುಜರಾತ್ ಟೈಟಾನ್ಸ್ ತಂಡವನ್ನು ತೊರೆದರೆ ಪಂಜಾಬ್ ಕಿಂಗ್ಸ್ ತಂಡದ ನಾಯಕತ್ವ ಒಲಿಯಬಹುದು. ಹಾಗೆಯೇ ಸನ್​ರೈಸರ್ಸ್ ಹೈದರಾಬಾದ್ ಕೂಡ ಯುವ ಆಟಗಾರನನಿಗೆ ಕ್ಯಾಪ್ಟನ್ ಪಟ್ಟ ನೀಡಬಹುದು. ಈ ಎಲ್ಲಾ ಲೆಕ್ಕಾಚಾರಗಳೊಂದಿಗೆ ಶುಭ್​ಮನ್ ಗಿಲ್ ಐಪಿಎಲ್ ಮಿನಿ ಹರಾಜಿನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ.

8 / 8
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ

2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ

ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ