IPL 2024: ಆರ್​ಸಿಬಿ ವಿರುದ್ಧ 8 ವರ್ಷಗಳ ಬರ ನೀಗಿಸಿಕೊಳ್ಳುವ ತವಕದಲ್ಲಿ ಹೈದರಾಬಾದ್‌

IPL 2024: ಸೂಪರ್ 4 ಹಂತಕ್ಕೇರುವ ದೃಷ್ಟಿಯಿಂದ ಆರ್​ಸಿಬಿಗೆ ಈ ಪಂದ್ಯ ಬಹಳ ಮುಖ್ಯವಾಗಿದ್ದರೆ, ಇನ್ನೊಂದೆಡೆ ಸನ್‌ರೈಸರ್ಸ್ ಹೈದರಾಬಾದ್‌ ತಂಡ ಬೆಂಗಳೂರಿನಲ್ಲಿ 8 ವರ್ಷಗಳ ಗೆಲುವಿನ ಬರ ನೀಗಿಸಿಕೊಳ್ಳುವ ಇರಾದೆಯಿದೆ. ಹೀಗಾಗಿ ಉಭಯ ತಂಡಗಳಿಗೂ ಈ ಪಂದ್ಯ ಬಹಳ ಮುಖ್ಯವಾಗಿದೆ.

ಪೃಥ್ವಿಶಂಕರ
|

Updated on:Apr 15, 2024 | 4:47 PM

ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸುತ್ತಿದೆ. ಐಪಿಎಲ್​ನ 30ನೇ ಪಂದ್ಯಕ್ಕೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣ ಆತಿಥ್ಯವಹಿಸುತ್ತಿದೆ.

1 / 8
ಸೂಪರ್ 4 ಹಂತಕ್ಕೇರುವ ದೃಷ್ಟಿಯಿಂದ ಆರ್​ಸಿಬಿಗೆ ಈ ಪಂದ್ಯ ಬಹಳ ಮುಖ್ಯವಾಗಿದ್ದರೆ, ಇನ್ನೊಂದೆಡೆ ಸನ್‌ರೈಸರ್ಸ್ ಹೈದರಾಬಾದ್‌ ತಂಡಕ್ಕೆ ಬೆಂಗಳೂರಿನಲ್ಲಿ 8 ವರ್ಷಗಳ ಗೆಲುವಿನ ಬರ ನೀಗಿಸಿಕೊಳ್ಳುವ ಇರಾದೆಯಿದೆ. ಹೀಗಾಗಿ ಉಭಯ ತಂಡಗಳಿಗೂ ಈ ಪಂದ್ಯ ಬಹಳ ಮುಖ್ಯವಾಗಿದೆ.

2 / 8
ವಾಸ್ತವವಾಗಿ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳುರು ವಿರುದ್ಧ ಸನ್‌ರೈಸರ್ಸ್ ಹೈದರಾಬಾದ್‌ ತಂಡ 8 ವರ್ಷಗಳ ಹಿಂದೆ ಅಂದರೆ 2018 ರಲ್ಲಿ ಗೆಲುವು ದಾಖಲಿಸಿತ್ತು. ಆ ಬಳಿಕ ಎಸ್​ಆರ್​ಹೆಚ್ ತಂಡಕ್ಕೆ ಈ ಮೈದಾನದಲ್ಲಿ ಒಂದೇ ಒಂದು ಗೆಲುವು ದಕ್ಕಿಲ್ಲ.

3 / 8
ಹೀಗಾಗಿ ಇಂದಿನ ಪಂದ್ಯದಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ಆರ್​ಸಿಬಿಯನ್ನು ಅವರ ತವರು ನೆಲದಲ್ಲೇ ಮಣಿಸುವ ಗುರಿಯೊಂದಿಗೆ ಹೈದರಾಬಾದ್‌ ತಂಡ ಕಣಕ್ಕಿಳಿಯುತ್ತಿದೆ. ಸದ್ಯ ಉಭಯ ತಂಡಗಳ ಪ್ರದರ್ಶನ ನೋಡಿದರೆ, ಬೆಂಗಳೂರಿನಲ್ಲಿ ಹೈದರಾಬಾದ್‌ ಗೆಲ್ಲುವ ಫೆವರೇಟ್ ಎನಿಸಿಕೊಂಡಿದೆ.

4 / 8
ಬೆಂಗಳೂರಿನಲ್ಲಿ ಉಭಯ ತಂಡಗಳ ನಡುವೆ ಇದುವರೆಗೆ 7 ಪಂದ್ಯಗಳು ನಡೆದಿವೆ. ಈ 7 ಪಂದ್ಯಗಳಲ್ಲಿ ಆರ್​ಸಿಬಿ 5 ಪಂದ್ಯಗಳನ್ನು ಗೆದ್ದಿದ್ದರೆ, ಹೈದರಾಬಾದ್‌ 2 ಪಂದ್ಯಗಳಲ್ಲಿ ಮಾತ್ರ ಗೆಲುವು ಸಾಧಿಸಿದೆ. ಈ ಅಂಕಿ ಅಂಶವನ್ನು ಗಮನಿಸಿದರೆ ಹೈದರಾಬಾದ್‌ ವಿರುದ್ಧ ಆರ್​ಸಿಬಿ ಮೇಲುಗೈ ಸಾಧಿಸಿರುವುದು ಕಂಡುಬರುತ್ತದೆ. ಆದರೆ ಈಗ ಪರಿಸ್ಥಿತಿ ತುಂಬಾ ಬದಲಾಗಿದೆ.

5 / 8
ಇನ್ನು ಉಭಯ ತಂಡಗಳ ಒಟ್ಟಾರೆ ಮುಖಾಮುಖಿ ವರದಿ ನೋಡುವುದಾದರೆ... ಎರಡು ತಂಡಗಳು ಇದುವರೆಗೆ 23 ಬಾರಿ ಮುಖಾಮುಖಿಯಾಗಿವೆ. ಈ ಅವಧಿಯಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ ಆರ್‌ಸಿಬಿಯನ್ನು 12 ಬಾರಿ ಸೋಲಿಸಿದ್ದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 10 ಬಾರಿ ಗೆಲುವು ಸಾಧಿಸಿದೆ. ಮತ್ತೊಂದೆಡೆ, ಉಭಯ ತಂಡಗಳ ನಡುವಿನ ಕಳೆದ 3 ಪಂದ್ಯಗಳಲ್ಲಿ ಆರ್‌ಸಿಬಿ ತಂಡ 2 ಪಂದ್ಯಗಳನ್ನು ಗೆದ್ದಿದೆ.

6 / 8
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಾಫ್ ಡು ಪ್ಲೆಸಿಸ್ (ನಾಯಕ), ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ವೆಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್, ವಿಜಯ್‌ಕುಮಾರ್ ವಿಶಾಕ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮೆರಾನ್ ಗ್ರೀನ್, ಅಲ್ಜಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಾನ್.

7 / 8
ಸನ್‌ರೈಸರ್ಸ್ ಹೈದರಾಬಾದ್: ಪ್ಯಾಟ್ ಕಮ್ಮಿನ್ಸ್ (ನಾಯಕ), ಏಡನ್ ಮಾರ್ಕ್‌ರಾಮ್, ಹೆನ್ರಿಚ್ ಕ್ಲಾಸೆನ್, ಟ್ರಾವಿಸ್ ಹೆಡ್, ಜಯದೇವ್ ಉನದ್ಕತ್, ಜೆ ಸುಬ್ರಮಣಿಯನ್, ಟಿ ನಟರಾಜನ್, ಮಯಾಂಕ್ ಮಾರ್ಕಂಡೆ, ಭುವನೇಶ್ವರ್ ಕುಮಾರ್, ಫಜಲ್‌ಹಕ್ ಫಾರೂಕಿ, ವಾಷಿಂಗ್ಟನ್ ಸುಂದರ್, ಶಹಬಾಜ್ ಅಹ್ಮದ್, ಸನ್ವೀರ್ ಸಿಂಗ್, ನಿತಿಶ್ ರೆಡ್ಡಿ, ಗ್ಲೆನ್‌ನಿಶ್ ರೆಡ್ಡಿ , ಮಾರ್ಕೊ ಯಾನ್ಸೆನ್, ಅಭಿಷೇಕ್ ಶರ್ಮಾ, ಉಪೇಂದ್ರ ಯಾದವ್, ರಾಹುಲ್ ತ್ರಿಪಾಠಿ, ಅನ್ಮೋಲ್ಪ್ರೀತ್ ಸಿಂಗ್, ಮಯಾಂಕ್ ಅಗರ್ವಾಲ್, ಅಬ್ದುಲ್ ಸಮದ್, ಆಕಾಶ್ ಮಹಾರಾಜ್ ಸಿಂಗ್, ಉಮ್ರಾನ್ ಮಲಿಕ್.

8 / 8

Published On - 4:47 pm, Mon, 15 April 24

Follow us
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ

ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್

ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ

ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು

ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು

ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ

29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್

ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು

ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ

ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ