AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಎಸ್​ಆರ್​ಹೆಚ್ ತಂಡಕ್ಕೆ ನೂತನ ನಾಯಕ; ಬೌಲಿಂಗ್ ಕೋಚ್ ವಿರಾಮ

IPL 2024: ಸನ್‌ರೈಸರ್ಸ್ ಹೈದರಾಬಾದ್ ತಂಡದ ಪ್ರಸ್ತುತ ಬೌಲಿಂಗ್ ಕೋಚ್ ಆಗಿರುವ ಡೇಲ್ ಸ್ಟೇನ್ ಮುಂದಿನ ಆವೃತ್ತಿಗೆ ಲಭ್ಯವಿಲ್ಲದಿರುವುದು ಖಚಿತವಾಗಿದೆ. ಇನ್ನೊಂದೆಡೆ ಹಾಲಿ ಕ್ಯಾಪ್ಟನ್ ಏಡೆನ್ ಮಾರ್ಕ್ರಾಮ್ ಅವರನ್ನು ಕೆಳಗಿಳಿಸಿ ಪ್ಯಾಟ್ ಕಮ್ಮಿನ್ಸ್ ಅವರಿಗೆ ಶೀಘ್ರದಲ್ಲೇ ನಾಯಕತ್ವ ಪಟ್ಟಕಟ್ಟಬಹುದೆಂದು ವರದಿಯಾಗಿದೆ.

ಪೃಥ್ವಿಶಂಕರ
|

Updated on: Mar 02, 2024 | 6:39 PM

Share
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 17 ನೇ ಆವೃತ್ತಿ ಆರಂಭಕ್ಕೂ ಮುನ್ನ ಮಾಜಿ ಚಾಂಪಿಯನ್ ತಂಡವೊಂದು ತನ್ನ ನಾಯಕನ ಬದಲಾವಣೆಗೆ ಮುಂದಾಗಿದೆ. ಹಾಗೆಯೇ ತಂಡದ ಬೌಲಿಂಗ್ ಕೋಚ್ ಡೇಲ್ ಸ್ಟೇನ್ ಈ ಸೀಸನ್​ನಿಂದ ವಿಶ್ರಾಂತಿ ಪಡೆಯಲಿದ್ದಾರೆ ಎಂದು ವರದಿಯಾಗಿದೆ.

1 / 6
ಸನ್‌ರೈಸರ್ಸ್ ಹೈದರಾಬಾದ್ ತಂಡದ ಪ್ರಸ್ತುತ ಬೌಲಿಂಗ್ ಕೋಚ್ ಆಗಿರುವ ಡೇಲ್ ಸ್ಟೇನ್ ಮುಂದಿನ ಆವೃತ್ತಿಗೆ ಲಭ್ಯವಿಲ್ಲದಿರುವುದು ಖಚಿತವಾಗಿದೆ. ಇನ್ನೊಂದೆಡೆ ಹಾಲಿ ಕ್ಯಾಪ್ಟನ್ ಏಡೆನ್ ಮಾರ್ಕ್ರಾಮ್ ಅವರನ್ನು ಕೆಳಗಿಳಿಸಿ ಪ್ಯಾಟ್ ಕಮ್ಮಿನ್ಸ್ ಅವರಿಗೆ ಶೀಘ್ರದಲ್ಲೇ ನಾಯಕತ್ವ ಪಟ್ಟಕಟ್ಟಬಹುದೆಂದು ವರದಿಯಾಗಿದೆ.

2 / 6
ವಾಸ್ತವವಾಗಿ ಆಸ್ಟ್ರೇಲಿಯಾ ತಂಡದ ಯಶಸ್ವಿ ನಾಯಕ ಪ್ಯಾಟ್ ಕಮಿನ್ಸ್ ಅವರನ್ನು ಕಳೆದ ಹರಾಜಿನಲ್ಲಿ ಹೈದರಾಬಾದ್ 20.5 ಕೋಟಿಗೆ ಖರೀದಿಸಿತ್ತು. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಅತ್ಯಂತ ದುಬಾರಿ ಬೆಲೆ ಪಡೆ ದ ಎರಡನೇ ಆಟಗಾರ ಎಂಬ ಹೆಗ್ಗಳಿಕೆಗೂ ಕಮ್ಮಿನ್ಸ್ ಪಾತ್ರರಾಗಿದ್ದರು.

3 / 6
ತಮ್ಮ ನಾಯಕತ್ವದಲ್ಲಿ ಪ್ಯಾಟ್ ಕಮಿನ್ಸ್ ಆಸ್ಟ್ರೇಲಿಯಾ ತಂಡವನ್ನು 2023ರ ಏಕದಿನ ವಿಶ್ವಕಪ್ ಚಾಂಪಿಯನ್ ಹಾಗೂ ವಿಶ್ವ ಟೆಸ್ಟ್ ಚಾಂಪಿಯನ್‌ ಮಾಡಿದ್ದರು. ಹಾಗೆಯೇ ತಮ್ಮ ನಾಯಕತ್ವದಲ್ಲೇ ಆಶಸ್ ಸರಣಿಯನ್ನು ಜಯಸಿದ್ದರು. ಹೀಗಾಗಿ ಪ್ಯಾಟ್ ಕಮ್ಮಿನ್ಸ್ ಅವರು SRH ನಾಯಕತ್ವವನ್ನು ಪಡೆಯಲಿದ್ದಾರೆ ಎಂದು Cricbuzz ತನ್ನ ವರದಿಯಲ್ಲಿ ತಿಳಿಸಿದೆ.

4 / 6
ಕಳೆದ ಆವೃತ್ತಿಯಲ್ಲಿ ತಂಡವು ದಕ್ಷಿಣ ಆಫ್ರಿಕಾದ ಏಡೆನ್ ಮಾರ್ಕ್ರಾಮ್ ಅವರನ್ನು ಹೊಸ ನಾಯಕನನ್ನಾಗಿ ಮಾಡಿತ್ತು. ಆದರೆ ಅವರ ನಾಯಕತ್ವದಲ್ಲಿಯೂ ತಂಡ ಯಶಸ್ವಿಯಾಗಿರಲಿಲ್ಲ. ಹೀಗಾಗಿ ನಾಯಕನನ್ನು ಬದಲಿಸುವ ಸಾಧ್ಯತೆಗಳು ಹೆಚ್ಚಾಗಿವೆ. ಹಾಗೆಯೇ ಸ್ಟೇನ್ ಅಲಭ್ಯತೆಯಿಂದಾಗಿ ಫ್ರಾಂಚೈಸಿ ಹೊಸ ಬೌಲಿಂಗ್ ಕೋಚ್‌ಗಾಗಿ ಹುಡುಕಾಟ ಆರಂಭಿಸಿದೆ.

5 / 6
ಹೈದರಾಬಾದ್ ತಂಡ: ಏಡೆನ್ ಮಾರ್ಕ್ರಾಮ್, ಅಬ್ದುಲ್ ಸಮದ್, ರಾಹುಲ್ ತ್ರಿಪಾಠಿ, ಗ್ಲೆನ್ ಫಿಲಿಪ್ಸ್, ಮಯಾಂಕ್ ಅಗರ್ವಾಲ್, ಹೆನ್ರಿಚ್ ಕ್ಲಾಸೆನ್, ಅನ್ಮೋಲ್ಪ್ರೀತ್ ಸಿಂಗ್, ಉಪೇಂದ್ರ ಯಾದವ್, ನಿತೀಶ್ ಕುಮಾರ್ ರೆಡ್ಡಿ, ಅಭಿಷೇಕ್ ಶರ್ಮಾ, ಮಾರ್ಕೊ ಯಾನ್ಸೆನ್, ವಾಷಿಂಗ್ಟನ್ ಸುಂದರ್, ಸನ್ವಿರ್ ಸಿಂಗ್, ಭುವನೇಶ್ವರ್ ಕುಮಾರ್, ಫಜಲ್ಹಕ್ ಫಾರೂಕಿ, ಟಿ ನಟರಾಜನ್, ಉಮ್ರಾನ್ ಮಲಿಕ್, ಮಯಾಂಕ್ ಮಾರ್ಕಂಡೆ, ಟ್ರಾವಿಸ್ ಹೆಡ್, ವನಿಂದು ಹಸರಂಗ, ಪ್ಯಾಟ್ ಕಮ್ಮಿನ್ಸ್, ಜಯದೇವ್ ಉನದ್ಕತ್ ಮತ್ತು ಜಾತವೇಧ್ ಸುಬ್ರಹ್ಮಣ್ಯನ್.

6 / 6
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!

‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ

ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು

ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!

ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ

ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ

ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ

ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ

ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​