AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಲಸಿತ್ ಮಾಲಿಂಗ ದಾಖಲೆ ಮುರಿದ ಸುನಿಲ್ ನರೈನ್

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಇತಿಹಾಸದಲ್ಲೇ ಒಂದೇ ತಂಡದ ಪರ ಅತ್ಯಧಿಕ ವಿಕೆಟ್ ಪಡೆದ ದಾಖಲೆ ಇದೀಗ ಸುನಿಲ್ ನರೈನ್ ಪಾಲಾಗಿದೆ. 2012 ರಿಂದ ಕೆಕೆಆರ್ ಪರ ಕಣಕ್ಕಿಳಿಯುತ್ತಿರುವ ನರೈನ್ ಒಟ್ಟು 172 ವಿಕೆಟ್ ಕಬಳಿಸಿ ಈ ಸಾಧನೆ ಮಾಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಮುಂಬೈ ಇಂಡಿಯನ್ಸ್ ಪರ 170 ವಿಕೆಟ್ ಕಬಳಿಸಿ ಲಸಿತ್ ಮಾಲಿಂಗ ಹೆಸರಿನಲ್ಲಿತ್ತು.

TV9 Web
| Edited By: |

Updated on: Apr 22, 2024 | 12:17 PM

Share
ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 36ನೇ ಪಂದ್ಯದಲ್ಲಿ ಸುನಿಲ್ ನರೈನ್ (Sunil Narine) ವಿಶೇಷ ದಾಖಲೆ ಬರೆದಿದ್ದಾರೆ. ಅದು ಕೂಡ ಲಸಿತ್ ಮಾಲಿಂಗ ಅವರ ದಾಖಲೆಯನ್ನು ಹಿಂದಿಕ್ಕುವ ಮೂಲಕ ಎಂಬುದು ವಿಶೇಷ.

1 / 5
ಆರ್​ಸಿಬಿ ವಿರುದ್ಧದ ಈ ಪಂದ್ಯದಲ್ಲಿ 4 ಓವರ್​ಗಳನ್ನು ಎಸೆದಿದ್ದ ನರೈನ್ 34 ರನ್ ನೀಡಿ 2 ವಿಕೆಟ್ ಕಬಳಿಸಿದ್ದರು. ಈ ಎರಡು ವಿಕೆಟ್​ಗಳೊಂದಿಗೆ ಐಪಿಎಲ್​ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಬೌಲರ್​ಗಳ ಪಟ್ಟಿಯಲ್ಲಿ ಸುನಿಲ್ ನರೈನ್ 6ನೇ ಸ್ಥಾನಕ್ಕೇರಿದ್ದಾರೆ.

2 / 5
ಇದಕ್ಕೂ ಮುನ್ನ 6ನೇ ಸ್ಥಾನದಲ್ಲಿದ್ದ ಲಸಿತ್ ಮಾಲಿಂಗ ಇದ್ದರು. 122 ಐಪಿಎಲ್ ಪಂದ್ಯಗಳಲ್ಲಿ ಬೌಲಿಂಗ್ ಮಾಡಿರುವ ಮಾಲಿಂಗ ಒಟ್ಟು 170 ವಿಕೆಟ್​ಗಳನ್ನು ಕಬಳಿಸಿ ಈ ದಾಖಲೆ ಬರೆದಿದ್ದರು.

3 / 5
ಇದೀಗ 168 ಐಪಿಎಲ್ ಇನಿಂಗ್ಸ್​ಗಳ ಮೂಲಕ ಸುನಿಲ್ ನರೈನ್ ಒಟ್ಟು 172 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಐಪಿಎಲ್​ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ 2ನೇ ವಿದೇಶಿ ಬೌಲರ್ ಎನಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಡ್ವೇನ್ ಬ್ರಾವೊ (183) ಅಗ್ರಸ್ಥಾನದಲ್ಲಿದ್ದಾರೆ.

4 / 5
ಇನ್ನು ಐಪಿಎಲ್​ನಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ಬೌಲರ್​ಗಳ ಪಟ್ಟಿಯಲ್ಲಿ ಯುಜ್ವೇಂದ್ರ ಚಹಲ್ ಅಗ್ರಸ್ಥಾನದಲ್ಲಿದ್ದಾರೆ. ಚಹಲ್ 151 ಇನಿಂಗ್ಸ್​ಗಳ ಮೂಲಕ ಒಟ್ಟು 199 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಇದೀಗ ದ್ವಿಶತಕದ ಅಂಚಿನಲ್ಲಿರುವ ಚಹಲ್ ಒಂದು ವಿಕೆಟ್​ನೊಂದಿಗೆ ಐಪಿಎಲ್​ನಲ್ಲಿ ಹೊಸ ಇತಿಹಾಸ ನಿರ್ಮಿಸಲಿದ್ದಾರೆ.

5 / 5
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!

ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್

ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ

ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್

ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ

ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?

ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!

ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ

ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ

ಟಿಕೆಟ್ ದರ ಹೆಚ್ಚಿಸಲು ಪ್ರಭಾಸ್, ಚಿರಂಜೀವಿ ಸಿನಿಮಾಗಳಿಗೆ ಸಿಕ್ತು ಅವಕಾಶ