ಇನ್ನು ಪಂದ್ಯದಲ್ಲಿ ಸೂರ್ಯನ ಆಟದ ಬಗ್ಗೆ ಹೇಳುವುದಾದರೆ.. ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಕೇವಲ 17 ಎಸೆತಗಳಲ್ಲಿ ಅರ್ಧಶತಕ ಬಾರಿಸಿದರು.ಅವರ ಇನ್ನಿಂಗ್ಸ್‌ನಲ್ಲಿ ಐದು ಬೌಂಡರಿ ಹಾಗೂ ನಾಲ್ಕು ಸಿಕ್ಸರ್‌ಗಳು ಸೇರಿದ್ದವು. ಅವರ ಇನ್ನಿಂಗ್ಸ್‌ನ ಆಧಾರದ ಮೇಲೆ ಮುಂಬೈ 27 ಎಸೆತಗಳು ಬಾಕಿ ಇರುವಂತೆಯೇ 197 ರನ್‌ಗಳ ಗುರಿಯನ್ನು ಸುಲಭವಾಗಿ ಸಾಧಿಸಿತು.